ಸ್ಥಳೀಯ

ಎಕ್ಸೆಲ್ ನ ನೀಟ್ ಟಾಪರ್ ಪ್ರಜ್ವಲ್ ಗೆ 10 ಲಕ್ಷ ರೂ. ನಗದು ಬಹುಮಾನ, ಗೌರವ

ಬೆಳ್ತಂಗಡಿ: ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಾದ ನೀಟ್ ನಲ್ಲಿ 720 ಅಂಕಗಳ ಪೈಕಿ 710 ಅಂಕ ಪಡೆದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಎಚ್.ಎಂ.ಗೆ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು 10 ಲಕ್ಷ ರೂಪಾಯಿ ಕ್ಯಾಶ್ ಪ್ರೈಜ್…

ಸಜಂಕಾಡಿ ಶಾಲೆಯಲ್ಲಿ ಪರಿಸರ ಪ್ರೀತಿ ಹಂಚುವ ವಿಶಿಷ್ಟ ಪರಿಕಲ್ಪನೆ

ಪುತ್ತೂರು: ಸಜಂಕಾಡಿ ಸರಕಾರಿ ಶಾಲೆಯಲ್ಲಿ ಮನೆಗೊಂದು ಗಿಡ ಎನ್ನುವ ವಿಶಿಷ್ಟ ಪರಿಕಲ್ಪನೆಯಡಿ ಪರಿಸರ ದಿನವನ್ನು ಆಚರಿಸಲಾಯಿತು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಯಶೋಧ ಅವರು ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ಸಂಪಿಗೆ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿದ್ದ…

ಕಾಯರ್ತಡ್ಕ: ಬಿಜೆಪಿ ಯುವ ಮುಖಂಡ ರಾಜೇಶ್ ಮೇಲೆ ತಲವಾರು ದಾಳಿ

ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್‌.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು ಎಂದು ಆರೋಪಿಸಲಾಗಿದೆ. ಸಂಜೆ ತನ್ನ ಅಂಗಡಿ ಮುಚ್ಚಿ ಮನೆಗೆ ಹೊರಟಿದ್ದ…

ಪ್ರಮಾಣಪತ್ರ ಸ್ವೀಕರಿಸಿದ ಕ್ಯಾಪ್ಟನ್ ಇನ್ನು ಸಂಸದ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದು, ಅವರಿಗೆ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಪೈ ಮುಗಿಲನ್ ಪ್ರಮಾಣ ಪತ್ರ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಕುಂಪಲ, ಚುನಾವಣಾ ವೀಕ್ಷಕರಾದ ಆಕಾಂಕ್ಷ ರಂಜನ್, ಅಪರ…

ದೇವರನಾಡಲ್ಲಿ ಖಾತೆ ತೆರೆದ ಬಿಜೆಪಿ!

ದೇವರನಾಡು ಕೇರಳದಲ್ಲಿ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ. ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಜಯ ಗಳಿಸುವ ಮೂಲಕ ಬಿಜೆಪಿ ಕ್ಷೇತ್ರ ವಶಪಡಿಸಿಕೊಂಡಿದೆ. ನಟ, ರಾಜಕಾರಣಿಯಾಗಿರುವ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಎದುರಾಳಿ ಸಿಪಿಐನ ವಿಎಸ್ ಸುನೀಲ್ ಕುಮಾರ್‌…

ಪ್ರಧಾನ ಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆ ಶುರು!

ನವದೆಹಲಿ: ಈ ವಾರಾಂತ್ಯದಲ್ಲಿ ನಡೆಯಲಿರುವ ಪ್ರಧಾನ ಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸ್ಥಳದಲ್ಲಿನ ಭದ್ರತಾ ವ್ಯವಸ್ಥೆಗಳ ಕುರಿತು ದೆಹಲಿ ಪೊಲೀಸರೊಂದಿಗೆ ಭದ್ರತಾ ಏಜೆನ್ಸಿಗಳು ಚಿಂತನೆ ನಡೆಸುತ್ತಿವೆ. ಭದ್ರತಾ ಸಿದ್ಧತೆಗಳ ಕುರಿತು ಸಭೆ ನಡೆಸಲಾಗಿದ್ದು, ಸಮಾರಂಭದ ಅಂಗವಾಗಿ ಕೇಂದ್ರ ಭದ್ರತಾ…

ಮತ ಎಣಿಕೆ: 4 ಸಾವಿರ ಸನಿಹದಲ್ಲಿ ನೋಟಾ

ದ.ಕ. ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚೌಟ ಅವರು 103703 ಮತ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ 90199 ಮತ ನೋಟಾ 3639 ಮತ

ಲೋಕಸಭಾ ಫಲಿತಾಂಶಕ್ಕೆ ಕೌಂಟ್ ಡೌನ್…! ಕಾಂಗ್ರೆಸ್ – ಬಿಜೆಪಿ ಅಭ್ಯರ್ಥಿಗಳ ರಿಯಾಕ್ಷನ್…

ಪುತ್ತೂರು: ಸುಮಾರು ಒಂದು ತಿಂಗಳಿಗೂ ಅಧಿಕ ಕಾಲದ ಕಾಯುವಿಕೆ ನಾಳೆಗೆ ಕೊನೆಯಾಗಲಿದೆ. ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ಪ್ರಬಲ ಪೈಪೋಟಿ ನೀಡಿರುವ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಕಾಂಗ್ರೆಸ್…

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪುತ್ತೂರು ಆಸ್ಪತ್ರೆಗೆ ಭೇಟಿ! ಜನಸಂದಣಿ ನೋಡಿ ಸ್ಕ್ಯಾನ್ ಆ್ಯಂಡ್ ಶೇರ್…

ಪುತ್ತೂರು: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಅವರು ಸೋಮವಾರ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು. ಪದವೀಧರ ಕ್ಷೇತ್ರದ ಚುನಾವಣೆಗೆ ಚುನಾವಣಾ ಅಬ್ಸರ್ವರ್ ಆಗಿರುವ ಅವರು, ಚುನಾವಣಾ ಪ್ರಕ್ರಿಯೆ ವೀಕ್ಷಣೆಗೆ ಆಗಮಿಸಿದ ಸಂದರ್ಭ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ…

ರೆಖ್ಯಾ, ಕೊಕ್ಕಡದಲ್ಲಿ ಮನೆಗೆ ಬಡಿದ ಸಿಡಿಲು..! ಹಸು, ಸಾಕು ನಾಯಿ ಬಲಿ: ವಿದ್ಯುತ್ ಉಪಕರಣಗಳಿಗೆ ಹಾನಿ

ಬೆಳ್ತಂಗಡಿ: ಭಾರೀ ಸಿಡಿಲಬ್ಬರಕ್ಕೆ ನಾಯಿ ಹಾಗೂ ಹಸು ಮೃತಪಟ್ಟ ಘಟನೆ ರೆಖ್ಯ ಗ್ರಾಮದಲ್ಲಿ ಸಂಭವಿಸಿದೆ. ಜೂ. 02ರಂದು ಸಂಜೆ ತಾಲೂಕಿನಲ್ಲಿ ಮಳೆಯಾಗಿದ್ದು ಈ ಸಂದರ್ಭದಲ್ಲಿ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು, ವಿದ್ಯುತ್ ಉಪಕರಣಗಳು ಸುಟ್ಟು…