ಬೆಳ್ತಂಗಡಿ: ಉಪತಹಸೀಲ್ದಾರ್ ಸುನಿಲ್ (42 ವ) ಹೃದಯಾಘಾತ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದರು. ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ…
ಸಾಮಾನ್ಯವಾಗಿ ಬ್ಯಾಂಕ್‌ಗಳಲ್ಲಿ ಮಧ್ಯಾಹ್ನ 1.30 ಇಲ್ಲವೇ 2 ಗಂಟೆ ಆಗುತ್ತಿದ್ದಂತೆ ಯಾವೊಬ್ಬ ಸಿಬ್ಬಂದಿಯೂ ಬ್ಯಾಂಕ್ ವ್ಯವಹಾರಕ್ಕೆ ಸಿಗುವುದಿಲ್ಲ. ಕೇಳಿದರೆ ಊಟದ ಸಮಯ ಅಂತ ಹೇಳುತ್ತಾರೆ. ಹಣವನ್ನು ಡೆಪಾಸಿಟ್ ಮಾಡಲು ಗ್ರಾಹಕರು ಕ್ಯೂನಲ್ಲಿ ನಿಂತಿದ್ದರೂ ಕ್ಯಾಷ್ ಕೌಂಟರ್‌ನಲ್ಲಿರುವ ಸಿಬ್ಬಂದಿ ಟೈಮ್ ಆಯ್ತು…
ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಭಾರತ ತಂಡದ ಕೋಚ್ ಆಗಲಿದ್ದಾರೆ ಎಂದು ವರದಿಯಾಗಿದೆ. ಟಿ20 ವಿಶ್ವಕಪ್ ಮುಕ್ತಾಯದೊಂದಿಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದ್ದು, ಇದಾದ ಬಳಿಕ ಗಂಭೀರ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಭಾರತ ತಂಡದ…
ಪುತ್ತೂರು: ರಿಕ್ಷಾವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಹೋಗುತ್ತಿದ್ದ ಆ್ಯಕ್ಟೀವಾಗೆ ಡಿಕ್ಕಿ ಹೊಡೆದ ಘಟನೆ ಪಡೀಲ್ ಬಳಿ ಶುಕ್ರವಾರ ಸಂಜೆ ನಡೆದಿದೆ. ಆ್ಯಕ್ಟೀವಾ (KA 19 HN 1431) ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ (KA21 A 6438) ನಜ್ಜುಗುಜ್ಜಾಗಿದೆ.…
ಬೆಂಗಳೂರು: ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ನಿನ್ನೆ ರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ನಡುವೆ ಸರ್ಕಾರಕ್ಕೆ ಮುಖಭಂಗವಾಗಬಾರದು ಎಂದು, ಜೊತೆಗೆ ಮುಂದಿನ…
ಪುತ್ತೂರು: ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಆಸಕ್ತಿ ಇದ್ದ ಕಾರಣ ಒಂದು ಇಲೆಕ್ಟ್ರಾಲ್ ಪೊಲಿಟಿಕಲ್ ಬೇಕು ಎಂಬ ನಿಟ್ಟಿನಲ್ಲಿ ನಾನು ಸ್ಪರ್ಧೆಗೆ ನಿಂತಿದ್ದೇನೆ ಹೊರತು ಪಕ್ಷದಿಂದ ನನಗೆ ಸೀಟು ಸಿಕ್ಕಿಲ್ಲ, ನನಗೆ ಮೋಸ ಆಗಿದೆ ಎಂಬ ನಿಟ್ಟಿನಲ್ಲಿ ಚುನಾವಣೆಗೆ ನಿಂತಿಲ್ಲ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್…
ಕೊಣಾಜೆ: ಕಳ್ಳರು ಮನೆಯೊಂದರ ಬಾಗಿಲು ಮುರಿದು ಕಪಾಟಿನಲ್ಲಿದ್ದ ನಗ-ನಗದು ಕಳ್ಳತನ ನಡೆಸಿದ ಘಟನೆ ಕೊಣಾಜೆ ಸಮೀಪದ ಮೋಡಿಜೇರ ಎಂಬಲ್ಲಿ ನಡೆದಿದೆ. ಕೊಣಾಜೆ ಗ್ರಾಮದ ಮೋಡಿಜೇರ ನಿವಾಸಿ ಚಂದ್ರ ಎಂಬವರ ಮನೆಯಲ್ಲಿ ಕಳ್ಳತನ ಕೃತ್ಯ ನಡೆದಿದೆ. ಮನೆಯಲ್ಲಿ ಚಂದ್ರ ಹಾಗೂ ಅವರ ಸಹೋದರಿ ಮಾತ್ರ ವಾಸವಾಗಿದ್ದು ಇಬ್ಬರು ಕೂಡಾ…
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬರೋಬ್ಬರಿ 34 ದಿನಗಳ ಬಳಿಕ ಬೆಂಗಳೂರಿಗೆ ಮರಳಿದ್ದು ಅರೆಸ್ಟ್ ಆಗಿದ್ದಾರೆ. ನೋಟಿಸ್ ಮೇಲೆ ನೋಟಿಸ್ ಕೊಟ್ರೂ ಪ್ರಜ್ವಲ್ ಜಗ್ಗಿರಲಿಲ್ಲ. ಲುಕ್‌ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್‌ಗೂ ಕ್ಯಾರೆ ಎಂದಿರಲಿಲ್ಲ.…
ಪುತ್ತೂರು: ಆರ್ಯಾಪು ಗ್ರಾಮದ ಮರಿಕೆ ನಿವಾಸಿ ದಿ. ಗೋಪಾಲ ಗೌಡ ಅವರ ಪುತ್ರ, ಬಿಜೆಪಿ ಸಕ್ರೀಯ ಕಾರ್ಯಕರ್ತ, ಆರ್ಯಾಪು ಗ್ರಾಮ ಪಂಚಾಯತ್ ಪಂಪ್ ಆಪರೇಟರ್ ದೀಕ್ಷಿತ್ ಮರಿಕೆ (28 ವ.) ಮೇ 29ರಂದು ರಾತ್ರಿ ಅಸೌಖ್ಯದಿಂದ ನಿಧನರಾದರು. ಕೆಲ ದಿನಗಳಿಂದ ಅಸೌಖ್ಯದಿಂದ ಇದ್ದು, ಮಂಗಳೂರು ಆಸ್ಪತ್ರೆಯಲ್ಲಿ…
ನವದೆಹಲಿ: ಸಾರ್ವಜನಿಕ ಭಾಷಣದ ಘನತೆಯನ್ನು ಪ್ರಧಾನಿ ನರೇಂದ್ರ ಮೋದಿ ಕಡಿಮೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಪಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮೇಲೆ ತೀವ್ರವಾಗಿ ಹರಿಹಾಯ್ದಿರುವ ಮನಮೋಹನ್ ಸಿಂಗ್ ಅಗ್ನಿವೀರ್ ಯೋಜನೆಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರವನ್ನು…
Welcome, Login to your account.
Welcome, Create your new account
A password will be e-mailed to you.