ಸ್ಥಳೀಯ

ಒಡಿಶಾ ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಯ್ಕೆ

ಒಡಿಶಾ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಆಯ್ಕೆಯಾಗಿದ್ದಾರೆ. ಉಪ ಮುಖ್ಯಮಂತ್ರಿಗಳಾಗಿ ಕೆ ವಿ ಸಿಂಗ್ ದಿಯೋ ಮತ್ತು ಪ್ರವತಿ ಪರಿದಾ ಅವರನ್ನು ಆಯ್ಕೆ ಮಾಡಲಾಗಿದೆ.

ನರಿಮೊಗರು ಕಾಂಗ್ರೆಸ್ ವಲಯಾಧ್ಯಕ್ಷ ಪ್ರಕಾಶ್ ನಿಧನ!! ಹಠಾತ್ ಕಾಣಿಸಿಕೊಂಡ ಹೃದಯ ನೋವಿಗೆ ಬಲಿಯಾದ ಯುವಕ…

ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ (40 ವ.) ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾದರು.

ಬೆಳ್ಳಿಪ್ಪಾಡಿ: ಗಜರಾಜನ ಬಂಧಿಸಲು ಬಂದ ಹಾಸನ, ಕುಶಾಲನಗರದ ತಂಡ! ಎರಡಾನೆ ಗದ್ದಲಕ್ಕೆ ಬೆಚ್ಚಿಬಿದ್ದ…

ಗ್ರಾಮ, ತೋಡಕ್ಕೆ ನುಗ್ಗಿ ದಾಂಧಲೆ ಎಬ್ಬಿಸುತ್ತಿರುವ ಎರಡು ಆನೆಗಳ ಬಂಧಿಸುವ ಕಾರ್ಯಾಚರಣೆಗೆ ಹಾಸನ ಹಾಗೂ ಕುಶಾಲನಗರದ ಮಾವುತರ ತಂಡ ಪುತ್ತೂರಿಗೆ ಆಗಮಿಸಿದೆ.

ಮತ್ತೊಂದು ಮೈಸೂರು ದಸರಾ ಆನೆ ದುರಂತ ಸಾವು!

ಮೈಸೂರು ದಸರಾದಲ್ಲಿ ಬರೊಬ್ಬರಿ 8 ವರ್ಷ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ. ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯಕಂಡಿದ್ದಾನೆ.

ಆಂಧ್ರಪ್ರದೇಶದ ರಾಜಧಾನಿ ಘೋಷಿಸಿದ ಸಿಎಂ ಚಂದ್ರಬಾಬು ನಾಯ್ಡು

ಟಿಡಿಪಿ ಮುಖ್ಯಸ್ಥ, ನಿಯೋಜಿತ ಸಿಎಂ ನಾರಾ ಚಂದ್ರಬಾಬು ನಾಯ್ಡು ಅವರು ಮಂಗಳವಾರ ವಿಜಯವಾಡದಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಅಮರಾವತಿ ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ್ದಾರೆ.

ಸಜಂಕಾಡಿ ಶಾಲಾ ಮಂತ್ರಿಮಂಡಲ ರಚನೆ: ಮುಖ್ಯಮಂತ್ರಿಯಾಗಿ ಫಾತಿಮತ್ ತಪ್ಸಿಯಾ ಉಪಮುಖ್ಯಮಂತ್ರಿಯಾಗಿ ಮಹಮ್ಮದ್…

ದ.ಕ.ಜಿ.ಪಂ.ಹಿ ಪ್ರಾ ಶಾಲೆ ಸಜಂಕಾಡಿ ಯಲ್ಲಿ 2024-25ನೇ ಸಾಲಿನ ಮಂತ್ರಿಮಂಡಲ ರಚನೆ ನಡೆಯಿತು .ಮುಖ್ಯಮಂತ್ರಿ ಯಾಗಿ ಫಾತಿಮತ್ ತಪ್ಸಿಯಾ (7ನೇ) , ಉಪಮುಖ್ಯಮಂತ್ರಿಯಾಗಿ ಮಹಮ್ಮದ್ ತಮೀಮ್ (6ನೇ) ಆಯ್ಕೆಯಾದರು.

ನಟ ದರ್ಶನ್ ಅರೆಸ್ಟ್: ಪೊಲೀಸ್ ಆಯುಕ್ತರು ಹೇಳಿದ್ದೇನು? ನಟಿ ಪವಿತ್ರಾ ಗೌಡ ವಶಕ್ಕೆ

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಸೇರಿ 10ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.

ಚಾಲೆಂಜಿಗ್ ಸ್ಟಾರ್ ದರ್ಶನ್ ಅರೆಸ್ಟ್!!

ಬೆಂಗಳೂರು: ಕನ್ನಡ ಸಿನಿ ರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಮೈಸೂರಿನಲ್ಲಿ ಆರೆಸ್ಟ್ ಮಾಡಿದ್ದಾರೆ. ರೇಣುಕಾಸ್ವಾಮಿ ಅವರ ಕೊಲೆಗೆ ಸಂಬಂಧಪಟ್ಟಂತೆ ಈ ಬಂಧನ ನಡೆದಿದೆ ಎನ್ನಲಾಗಿದೆ. ಮೈಸೂರಿನ ಫಾರ್ಮ್ ಹೌಸ್ ಗೆ ತೆರಳಿದ ಪೊಲೀಸರು, ದರ್ಶನ್ ಅವರನ್ನು ಬಂಧಿಸಿದ್ದಾರೆ. ಪವಿತ್ರಾ ಗೌಡ ಅವರಿಗೆ…

ಶಿವಾನಂದ ಸ್ವಾಮೀಜಿಯ ಬರ್ಬರ ಕೊಲೆ!! ವಿಷ ಸೇವಿಸಿ ಆಸ್ವಸ್ಥನಾಗಿರುವ ಸಹಾಯಕ!!

ಮೈಸೂರು: ಇಲ್ಲಿನ ಸಿದ್ದಾರ್ಥನಗರ ಸಮೀಪದ ಬನ್ನೂರು ರಸ್ತೆಯಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (92) ಅವರನ್ನು ಸೋಮವಾರ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಗ್ಲೋಬಲ್ ಮಾರುಕಟ್ಟೆ ಬೆಂಕಿಗಾಹುತಿ: ಲಕ್ಷಾಂತರ ರೂ. ನಷ್ಟ! ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.…

ಮಂಗಳೂರು: ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಎಂಟು ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದು, ಒಂದೇ ಸಾಲಿನಲ್ಲಿರುವ 24 ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ರೂ. ಮೌಲ್ಯದ ಹಣ್ಣುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಘಟನಾ…