ಸ್ಥಳೀಯ

ಕಡಲತೀರದಲ್ಲಿ ಆಡುತ್ತಿದ್ದ ಮೂರು ಮಕ್ಕಳಿಗೆ ಬಡಿದ ಸಿಡಿಲು!!

ಕಡಲತೀರದಲ್ಲಿ ಸಿಡಿಲು ಬಡಿದು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ ಪೋರ್ಟೊರಿಕೊ ಕಡಲತೀರದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಮೇ 27 ರಂದು ನಡೆದ ಘಟನೆಯಲ್ಲಿ ಮೂವರು ಮಕ್ಕಳಿಗೆ ಗಾಯವಾಗಿದ್ದು, ಈ ಪೈಕಿ ಒಂದು ಮಗು ಗಂಭೀರವಾಗಿ ಗಾಯಗೊಂಡಿದೆ ಎಂದು ಪೋರ್ಟೊ ರಿಕನ್ ಪೊಲೀಸರು…

52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಿಸಿದ ದೆಹಲಿ! ಇದು ಇತಿಹಾಸದಲ್ಲಿಯೇ ಮೊದಲ ಬಾರಿಗೆ ದಾಖಲಾದ ಗರಿಷ್ಠ…

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಇರುವುದೇ ಹಾಗೆ. ಮಳೆ ಬಂದರೆ ಅತಿಯಾದ ಮಳೆ, ಚಳಿಗಾಲದಲ್ಲಿ ವಿಪರೀತ ಚಳಿ ಹಾಗೂ ಬೇಸಿಗೆಯಲ್ಲಿ ವಿಪರೀತ ಬಿಸಿಲು. ಇದಕ್ಕೆ ನಿದರ್ಶನ ಎಂಬಂತೆ, ದೆಹಲಿಯ ಮಂಗೇಶ್‌ಪುರದಲ್ಲಿ ಬುಧವಾರ (ಮೇ 29) ಮಧ್ಯಾಹ್ನ 2.30ರ ಸುಮಾರಿಗೆ 52.3 ಡಿಗ್ರಿ…

ಬಂಟ್ವಾಳ: ನಿಯಂತ್ರಣ ತಪ್ಪಿದ ಲಾರಿ ಪಲ್ಟಿಯಾಗಿ ಬಸ್ ಗೆ ಡಿಕ್ಕಿ, 8 ಮಂದಿಗೆ ಗಾಯ

ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಡಿಕ್ಕಿಯಾಗಿದ್ದು, ಘಟನೆಯಲ್ಲಿ ವಿದ್ಯಾರ್ಥಿನಿ ಸೇರಿದಂತೆ ಒಟ್ಟು 8 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ನಡೆದಿದೆ. ಬಿ.ಸಿ.ರೋಡು – ಕಡೂರು ರಾಜ್ಯ ಹೆದ್ದಾರಿಯ ವಗ್ಗ…

ಶಾಸಕ ಹರೀಶ್ ಪೂಂಜ ವಿರುದ್ಧದ ಪ್ರಕರಣ: ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳಗಳ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಇದೀಗ ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ 28ರಂದು ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ರೌಡಿ ಶೀಟರ್, ಬೆಜೆಪಿ ಯುವ…

ಜೂನ್ 01ರಿಂದ 3ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ

ಮಂಗಳೂರು : ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜೂನ್ 01 ರಂದು ಸಂಜೆ 4 ಗಂಟೆಯಿಂದ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ. ಭಾರತ ಚುನಾವಣಾ ಆಯೋಗವು ಕರ್ನಾಟಕ…

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮ ಸಡಿಲ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯಾದ್ಯಂತ ಮೇ 29ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತ ವಾರ್ಷಿಕ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ 2024-25ನೆ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು ಶಾಲಾ…

ಆಟೋ ಚಾಲಕನ ಪತ್ನಿ, ಗೃಹಿಣಿ ಸಂಧ್ಯಾ ಆಚಾರ್ಯ ಆತ್ಮಹತ್ಯೆ!!

ಪುತ್ತೂರು: ಮರೀಲ್ ಕಾಡಮನೆ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 28ರಂದು ಬೆಳಕಿಗೆ ಬಂದಿದೆ. ಆಟೋ ರಿಕ್ಷಾ ಚಾಲಕ, ಮೂಲತಃ ಜಾಲ್ಸೂರಿನ ಕುಕ್ಕಂದೂರಿನ ಮನೋಜ್ ಎಂಬವರ ಪತ್ನಿ ಸಂಧ್ಯಾ ಆಚಾರ್ಯ (45 ವ.) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.…

ಅಕ್ಷಯ ಕಾಲೇಜಿನಲ್ಲಿ “Resume Writing and Interview Preparation” ಕಾರ್ಯಾಗಾರ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ "Resume Writing and Interview Preparation" ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರಕ್ಕೆ ಸಂಪನ್ಮೂಲ…

ಕಳ್ಳತನ ತಡೆಯಲು ಯತ್ನಿಸಿದ ಹಾಲಿವುಡ್ ನಟ, ಗುಂಡಿಗೆ ಬಲಿ!! ಗುಂಡಿಟ್ಟು ಪರಾರಿಯಾದ ಜಾನಿ ವೆಕ್ಟರ್ ಹಂತಕರು!!

ಹಾಲಿವುಡ್ ಸೋಪ್ ಒಪೆರಾ ನಟ ಜಾನಿ ವೆಕ್ಟರ್ ಅವರನ್ನು ಲಾಸ್ ಏಂಜಲೀಸ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜಾನಿ ವೆಕ್ಟರ್ 'ದಿ ವೆಸ್ಟ್‌ವರ್ಲ್ಡ್', 'ಸ್ಟೇಷನ್ 19', 'ಕ್ರಿಮಿನಲ್ ಮೈಂಡ್' ಮತ್ತು 'ಹಾಲಿವುಡ್ ಗರ್ಲ್' ನಂತಹ ಕಾರ್ಯಕ್ರಮಗಳಲ್ಲಿ ಕೆಲಸ…

ಕ್ಷುಲ್ಲಕ ಕಾರಣಕ್ಕೆ ಪತಿ – ಪತ್ನಿ ಜಗಳ!! ಕೋಳಿಯಂತೆ ಹೆಂಡತಿಯ ಕತ್ತು ತುಂಡರಿಸಿ, ಚರ್ಮ ಸುಲಿದ…

ತುಮಕೂರು: ಇಲ್ಲಿನ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ಭೀಕರ ಕೊಲೆಯೊಂದು ನಡೆದಿದೆ. ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ ನಡೆದಿದ್ದು, ಕತ್ತು ಹಾಗೂ ದೇಹದ ಅಂಗಾಂಗಗಳನ್ನ ಕತ್ತರಿಸಿ ಚರ್ಮ ಸುಲಿದು ಭೀಭತ್ಸವಾಗಿ ಹತ್ಯೆ ಮಾಡಲಾಗಿದೆ. ಪುಷ್ಪ(32), ಮೃತ ದುರ್ದೈವಿ. ಹುಲಿಯೂರುದುರ್ಗ ಬಳಿಯ…