ಸ್ಥಳೀಯ

ಪೋರ್ಷೆ ಕಾರು ಅಪಘಾತ: ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿರುವ ಪ್ರಕರಣ! ಆರೋಪಿಯ ರಕ್ತದ ಮಾದರಿ…

ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತ ಪ್ರಕರಣ ದಿನದಿಂದ ದಿನಕ್ಕೆ ಬೇರೆ ದಿಕ್ಕು ಪಡೆದುಕೊಳ್ಳುತ್ತಿದೆ. ಅಪ್ರಾಪ್ತ ಆರೋಪಿ ವೇದಾಂತ್ ರಕ್ತದ ಮಾದರಿಯನ್ನು ಬದಲಾಯಿಸಲು ಆಸ್ಪತ್ರೆ ಸಿಬ್ಬಂದಿಗೆ 3 ಲಕ್ಷ ರೂ. ಕೊಡಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಆರೋಪಿ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದ ಎಂದು…

ಅಜ್ಞಾತ ಸ್ಥಳದಿಂದ ವೀಡಿಯೋ ಮಾಡಿದ ಪ್ರಜ್ವಲ್ ರೇವಣ್ಣ ವೀಡಿಯೊ!! ನ್ಯೂಸ್ ಚಾನೆಲ್, ಯೂಟ್ಯೂಬ್’ನಿಂದ…

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ವೀಡಿಯೋ ಮೂಲಕ ಮಾತನಾಡಿರುವ ಪ್ರಜ್ವಲ್, ಮೇ 31ಕ್ಕೆ ಬೆಂಗಳೂರಿಗೆ ಬಂದು ಎಸ್ ಐಟಿ ಎದುರು ಹಾಜರಾಗುವುದಾಗಿ ತಿಳಿಸಿದ್ದಾರೆ. ತಂದೆ, ತಾಯಿ,…

ಸಂಟ್ಯಾರು: ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಕಾರು!

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಸಂಟ್ಯಾರಿನಲ್ಲಿ ನಡೆದಿದೆ. ಸೋಮವಾರ ಘಟನೆ ನಡೆದಿದ್ದು, ವಾಹನಗಳು ಜಖಂಗೊಂಡಿವೆ. ಪಾಣಾಜೆ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ಸಂಟ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ…

ಉಪ್ಪಿನಂಗಡಿ: ಅಕ್ಷಯಾಂಬರ ತಾಳಮದ್ದಳೆ

ಉಪ್ಪಿನಂಗಡಿ: ಇಲ್ಲಿನ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ ಮೇ 26ರಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಅಕ್ಷಯಾಂಬರ ತಾಳಮದ್ದಳೆ ಜರಗಿತು. ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ನಿತೀಶ್ ಕುಮಾರ್ ವೈ,…

ಎಸ್.ಆರ್.ಕೆ. ಲ್ಯಾಡರ್ಸ್ ರಜತ ಸಂಭ್ರಮಕ್ಕೆ ಅದ್ದೂರಿ ತೆರೆ |ಕೃಷಿಯ ಯಾಂತ್ರಿಕತೆ, ತಾಂತ್ರಿಕತೆಯಿಂದ ಸಮಾಜ…

ಪುತ್ತೂರು: ಕೃಷಿ ಚಟುವಟಿಕೆಗಳಿಗೆ ಪೂರಕ ಯಂತ್ರೋಪಕರಣಗಳ ತಯಾರಿಕೆ ಮೂಲಕ ಮನೆ ಮಾತಾಗಿರುವ ಪುತ್ತೂರಿನ ಎಸ್ಆರ್ಕೆ ಲ್ಯಾಡರ್ಸ್ ರಜತ ಸಂಭ್ರಮದ ಸಮಾರೋಪ ಸಮಾರಂಭದ ಅಂಗವಾಗಿ ಸಭಾ ಕಾರ್ಯಕ್ರಮ, ಸನ್ಮಾನ ಸಮಾರಂಭ ಮೇ 25ರಂದು ರಾತ್ರಿ ಕೊಯಿಲ ಗ್ರಾಮದ ಕಲಾಯಿಗುತ್ತುನಲ್ಲಿ ನಡೆಯಿತು. ಸುವರ್ಣ ಸಂಭ್ರಮದಲ್ಲೂ…

ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಮಹಿಳೆ ಸಾವು!

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇವರು ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿ ಇತ್ತೀಚೆಗೆ ದೂರು ನೀಡಿದ್ದರು. ಅದರಂತೆ, ಯಡಿಯೂರಪ್ಪ ವಿರುದ್ಧ…

ಜೆನಿತ್ ಆಂಗ್ಲ ಮಾಧ್ಯಮ ಶಾಲೆಗೆ MEIFನಿಂದ ಸನ್ಮಾನ

ಮಂಗಳೂರು : 2023-24ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಮುಡಿಪು ಜೆನಿತ್ ಆಂಗ್ಲ ಮಾಧ್ಯಮ ಶಾಲೆಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ MEIF ನಿಂದ ಸನ್ಮಾನಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಸಫೂರ ಹಾಗೂ ಶಿಕ್ಷಕ ವೃಂದದವರು ಈ ಪ್ರಶಸ್ತಿಯನ್ನು ಮಂಗಳೂರಿನ ಪ್ರೆಸ್ಟೀಜ್…

ಕೆರೆಗೆ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು!!

ಬೆಳ್ತಂಗಡಿ : ನವ ವಿವಾಹಿತನೊಬ್ಬ ಆಕಸ್ಮಿಕವಾಗಿ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಗರ್ಡಾಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು ನಿವಾಸಿ ಸದಾಶಿವ ಶೆಟ್ಟಿಯ ಒಬ್ಬನೇ ಮಗನಾಗಿರುವ ಕಳೆದ ಆರು ತಿಂಗಳ ಹಿಂದೆ…

ಮೊಬೈಲ್ ಜಾಲದ ಮಾಯಾಲೋಕ!

ಹಿರಿಯ-ಕಿರಿಯ, ಬಡವ-ಶ್ರೀಮಂತರೆಂಬ ಯಾವುದೇ ಭೇದಭಾವವಿಲ್ಲದೆ ಎಲ್ಲರೂ ಯಾವಾಗಲೂ ಬಳಸುವ ಸಾಧನ ಅದು. ಇಂತಹ ಸರ್ವಾಂತರ್ಯಾಮಿ ಮೊಬೈಲನ್ನು ಹಲವಾರು ಮಂದಿ ಸೆಲ್ ಫೋನ್ ಎಂದು ಕರೆಯುತ್ತಾರೆ. ಕೆಲವರಂತೂ ಈ ಹೆಸರನ್ನು ಇನ್ನೂ ಹ್ರಸ್ವಗೊಳಿಸಿ 'ಸೆಲ್' ಎಂದಷ್ಟೇ ಕರೆಯುವುದೂ ಉಂಟು. ಈ ಅಭ್ಯಾಸಕ್ಕೆ ಕಾರಣ…