ಮೀನುಗಾರಿಕಾ ಇಲಾಖೆಯ ಮೂಲಕ 50 ಮನೆಯನ್ನು ಬಡವರಿಗೆ ಹಂಚಲಾಗಿದೆ, ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಸರಕಾರಗಳು ಮಂಜೂರು ಮಾಡಿರಲಿಲ್ಲ. ಇದರಿಂದ ಬಡವರು ನೊಂದು ಹೋಗಿದ್ದರು. ಇಂದು10 ಸಾವಿರ ಮೌಲ್ಯದ ಕಿಟ್ ಗಳನ್ನು ಕೆಲವು ಕುಟುಂಬಗಳಿಗೆ ನೀಡಲಾಗಿದೆ. ಸರಕಾರ ಪ್ರತೀಯೊಂದು ಇಲಾಖೆಯ ಮೂಲಕ ಬಡವರಿಗೆ…
ಪುತ್ತೂರಿನಿಂದ ಪರ್ಲಡ್ಕ ಕುಂಜೂರುಪಂಜ ದೇವಸ್ಯ ವಳತ್ತಡ್ಕ ಅಜ್ಜಿಕಲ್ಲು ಮಾರ್ಗವಾಗಿ ಗುಮ್ಮಟಗದ್ದೆಗೆ ಕೆ.ಎಸ್.ಅರ್.ಟಿ.ಸಿ ಬಸ್ಸ್ ಸಂಚಾರ ಜು.9 ರಂದು ಆರಂಭ ಗೊಂಡಿತು.
ಕಳೆದ ಅನೇಕ ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಇಡ್ಕಿದು ಗ್ರಾಮದ ಸೂರ್ಯ ಎಂಬಲ್ಲಿನ ಬಸ್ಸು ತಂಗುದಾಣದಲ್ಲಿ ವಾಸ್ತವ್ಯವನ್ನು ಹೂಡಿಕೊಂಡಿದ್ದ ಸುಮಾರು 50 ವರ್ಷ ಪ್ರಾಯದ ಕಮಲ kamala ಎಂಬ ಮಹಿಳೆಯನ್ನು ಪ್ರಾಧ್ಯಾಪಕಿ ಗೀತಾ ಕೊಂಕೋಡಿ ಅವರ ವಿನಂತಿಯ ಮೇರೆಗೆ ಪುತ್ತೂರು ರೋಟರಿ ಕ್ಲಬ್ ಇದರ…
ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆಯ ವ್ಯಾಪ್ತಿಯ ಅಯ್ಯಪ್ಪ ನಗರ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿನ (Amoeba Infection) ಪ್ರಕರಣಗಳು ಹೆಚ್ಚಾಗುತ್ತಿದ್ದು ಕೇರಳದಲ್ಲಿ (Kerala) ಭಾರಿ ಆತಂಕ ಸೃಷ್ಟಿಯಾಗಿದೆ. ಕೇರಳದಲ್ಲಿ ಈವರೆಗೆ ನಾಲ್ಕು ಮಕ್ಕಳು ಈ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಕೇರಳದಲ್ಲಿ ಅಮೀಬಾ ಸೋಂಕು ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್…
ಮುಲ್ಕಿಯಲ್ಲಿ ಇಂದು ಬೆಳಗ್ಗೆ ಕಾರೊಂದು ಪತ್ತೆಯಾಗಿದ್ದು, ಅದು ಉರ್ವಸ್ಟೋರ್ ನ ಮನೆಯೊಂದರಿಂದ ಇಂದು ಮುಂಜಾವ ಕಳವಾಗಿರುವ ಕಾರೆಂದು ತಿಳಿದುಬಂದಿದೆ.
ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿನ ತಮ್ಮ ಭಾಷಣದಲ್ಲಿ ಹಿಂದೂಗಳೆಂದು ಹೇಳಿಕೊಳ್ಳುವವರು ಹಿಂಸಾಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದು ದೇಶಾದ್ಯಂತ ಚರ್ಚೆಯಾಗುತ್ತಿದೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪ್ರತಿನಿಧಿಸುವ ಕೊರಟಗೆರೆ ವಿಧಾನಸಭಾ ಕ್ಷೇತ್ರದ, ತೋವಿನಕೆರೆ ಗ್ರಾಪಂ ವ್ಯಾಪ್ತಿಯ ಬಿಸಾಡಿಹಟ್ಟಿ ಗ್ರಾಮದಲ್ಲಿ ಮೂಢನಂಬಿಕೆಯಿಂದಾಗಿ ಮಳೆ-ಚಳಿ ಲೆಕ್ಕಿಸದೇ ಊರಹೊರಗಿನ ಕೃಷ್ಣ ಕುಟೀರದಲ್ಲಿಟ್ಟಿದ್ದ, ಮೂವರು ಬಾಣಂತಿ ಮತ್ತು ಮಕ್ಕಳನ್ನು ಸೋಮವಾರ ಮಹಿಳಾ ಆಯೋಗದ ಅಧ್ಯಕ್ಷೆ…
ಮುಂಜಾನೆ ವೇಳೆ ಹುಲ್ಲು ತರಲೆಂದು ತೋಟಕ್ಕೆ ಹೋದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ಪೆರಾಬೆ ಗ್ರಾಮದಿಂದ ವರದಿಯಾಗಿದೆ.
ಪುತ್ತೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಮಂಗಳವಾರ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಯ ಶಾಲಾ, ಪಿಯು ಕಾಲೇಜಿಗೆ ಜುಲೈ 09ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದ. ಕ ಜಿಲ್ಲೆಯ ಎಲ್ಲಾ ಅಂಗನವಾಡಿ,…
Welcome, Login to your account.
Welcome, Create your new account
A password will be e-mailed to you.