ಸ್ಥಳೀಯ

ಕನ್ನಡದ ಕಣ್ಣಿನಲ್ಲಿ ‘ವಿಜ್ಞಾನಲೋಕ’

ಕನ್ನಡದಲ್ಲಿ ವೈಜ್ಞಾನಿಕ ಸಾಹಿತ್ಯ ಸಾಕಷ್ಟಿಲ್ಲ ಎನ್ನುವುದು ಬಹುವರ್ಷಗಳ ಕೊರಗು. ಇಂದಿಗೆ ನೂರು ವರ್ಷಗಳ ಹಿಂದೆ ಬೆಳ್ಳಾವೆ ವೆಂಕಟನಾರಣಪ್ಪನವರು 'ವಿಜ್ಞಾನ' ಪತ್ರಿಕೆ ಪ್ರಾರಂಭಿಸಿದ ಕಾಲದಲ್ಲಿದ್ದ ಈ ಪರಿಸ್ಥಿತಿ ೧೯೬೦ರ ದಶಕದಲ್ಲೂ ಹೆಚ್ಚು ಬದಲಾಗಿರಲಿಲ್ಲ. ಇಂತಹ ಪರಿಸ್ಥಿತಿ ಇದ್ದಾಗ,…

ಬೆಂಗಳೂರು ಜಿಲ್ಲೆಯ ಕೃಷಿ ಸಂಸ್ಕೃತಿ

ಇಂದಿನ ಬೆಂಗಳೂರು ಜಿಲ್ಲೆಯಲ್ಲಿ ಪುರಾತತ್ತ್ವ ಉತ್ಖನನಗಳಾವುವೂ ನಡೆದಿಲ್ಲ. ನಡೆದಿರುವ ಸಣ್ಣಪ್ರಮಾಣದ ಕೆಲವು ಉತ್ಖನನಗಳಲ್ಲಿ (ಉತ್ಖನನವೆನ್ನುವುದಕ್ಕಿಂತ ಅನ್ವೇಷಣೆ ಎಂಬ ಪದ ಹೆಚ್ಚು ಸೂಕ್ತ) ನೇರವಾಗಿ ಕೃಷಿಗೆ ಸಂಬಂಧಪಟ್ಟ ವಿವರಗಳು ದೊರೆತಿಲ್ಲ. ಆಹಾರಕ್ಕೆ ಸಂಬಂಧಪಡುವ ಅವಶೇಷಗಳೂ ದೊರೆತಿಲ್ಲ. ಒಂದೆರಡು ಕಡೆ…

ಕನ್ನಡ ಕೃತಿಗಳಲ್ಲಿ ವೈಜ್ಞಾನಿಕ ಮನೋಭಾವ

ಕನ್ನಡ ಸಾಹಿತ್ಯ ಪರಿಷತ್ತಿಗೆ ನೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ (ಸ್ಥಾಪನೆ: ಕ್ರಿಶ 1915) ಪ್ರಕಟಿಸಲು ಉದ್ದೇಶಿಸಿರುವ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯ 17 ಸಂಪುಟಗಳಲ್ಲಿ 14ನೇ ಸಂಪುಟವೇ ಮೊಟ್ಟಮೊದಲನೆಯದಾಗಿ ಬಿಡುಗಡೆಯಾಗಿದೆ. ಇತ್ತೀಚೆಗೆ ಶ್ರವಣಬೆಳಗೊಳದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ…

ಸದಾ ಕ್ರಿಯಾಶೀಲ ಭಾರತದ ತಂತ್ರಜ್ಞಾನ

ಭಾರತದ ತಂತ್ರಜ್ಞಾನ ಜಗತ್ತು ಸದಾ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿರುತ್ತದೆ. ಈ ಕ್ಷೇತ್ರದ ಇತ್ತೀಚಿನ ಸಾಧನೆಗಳ ಪೈಕಿ ಕೆಲವದರ ಪಕ್ಷಿನೋಟ ಇಲ್ಲಿದೆ. ಈ ಪಟ್ಟಿ ನಮ್ಮ ದೇಶದ ಎಲ್ಲ ಸಾಧನೆಗಳನ್ನೂ ಒಳಗೊಂಡಿಲ್ಲವಾದರೂ ಕಳೆದೊಂದು ವರ್ಷದಲ್ಲಿ ನಾವು ಸಾಗಿಬಂದಿರುವ ಹಾದಿಯ ಸ್ಥೂಲ ಪರಿಚಯವನ್ನಂತೂ ಮಾಡಿಕೊಡುತ್ತದೆ…

ಉಡುಪಿಯಲ್ಲಿ ಗ್ಯಾಂಗ್ ವಾರ್ ವೀಡಿಯೋ ವೈರಲ್: ಬಂಧನ

ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು‌ ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಡಿದ್ದಾರೆ. ಮೇ.18 ರಂದು ಉಡುಪಿ…

ಛತ್ರಿ ಹಿಡಿದು ಬಸ್ ಚಲಾಯಿಸಿದ NWKRTC ಚಾಲಕ! ವೀಡಿಯೋ ವೈರಲ್ ಬೆನ್ನಲ್ಲೇ ಚಾಲಕ ಸಸ್ಪೆಂಡ್

ಬೆಂಗಳೂರು: ಛತ್ರಿ ಹಿಡಿದು NWKRTC ಬಸ್ ಚಲಾಯಿಸಿದ್ದ ಚಾಲಕನ ವಿಡಿಯೋ ವೈರಲ್ ಆಗಿದ್ದು, ಇದೀಗ ಈ ವಿಡಿಯೋನ ಅಸಲಿಯತ್ತು ಬಯಲಾಗಿದೆ. ಮನೋರಂಜನೆಗಾಗಿ ಛತ್ರಿ ಹಿಡಿದು ಬಸ್ ಚಲಾಯಿಸಿದ್ದ ಡ್ರೈವರ್ ಹನುಮಂತಪ್ಪ ಕಿಲ್ಲೇದಾರ ಅಮಾನತುಗೊಂಡಿದ್ದಾರೆ. ಬಸ್ ಸೋರುತ್ತಿದೆ ಎನ್ನುವಂತೆ ಛತ್ರಿ ಹಿಡಿದು ಬಸ್…

ನಿಮ್ಮ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗುತ್ತದೆಯೇ? UIDAI ಬಿಡುಗಡೆ ಮಾಡಿದೆ ಪ್ರಮುಖ ಮಾಹಿತಿ |…

ನವದೆಹಲಿ: ಕಳೆದ 10 ವರ್ಷಗಳಿಂದ ನವೀಕರಿಸದ ಆಧಾರ್ ಕಾರ್ಡ್‌ಗಳು ಈ ವರ್ಷದ ಜೂನ್ 14 ರ ನಂತರ ಅಮಾನ್ಯವಾಗಲಿದೆ. ಹೀಗಾಗಿ ಅದಕ್ಕೂ ಮೊದಲು ನವೀಕರಣ ಮಾಡುವುದು ಅಗತ್ಯ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಇದಕ್ಕೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಸ್ಪಷ್ಟನೆ…

ಸೋತು ಗೆದ್ದ ಜಗತ್ತಿನ ಸಾಧಕರಿವರು

ಜೀವನದಲ್ಲಿ ಉನ್ನತ ಸಾಧನೆಗೈದ ಕೆಲ ದಿಗ್ಗಜರ ಹೆಸರು, ಅವರ ಮುಖ ಹಾಗೂ ಅವರ ಪ್ರೇರಣಾದಾಯಕ ಕತೆಗಳು ಜಗತ್ತಿನಾದ್ಯಂತ ಚಿರಪರಿಚಿತ. ಎಲ್ಲರೂ ಅವರ ಮಹೋನ್ನತ ಸಾಧನೆಯನ್ನು ಕೊಂಡಾಡುತ್ತಾರೆ. ಇಂದು ಅವರೆಲ್ಲ ಅಷ್ಟು ಉನ್ನತ ಮಟ್ಟಕ್ಕೇರಬೇಕಾದರೆ ಅದೆಷ್ಟು ವೈಫಲ್ಯಗಳನ್ನು ಮೆಟ್ಟಿ ನಿಂತಿದ್ದಾರೆ ಎಂಬ ಬಗ್ಗೆ ಮಾತ್ರ…

ನಮ್ಮ ಆಹಾರ ಎಷ್ಟು ಸುರಕ್ಷಿತ?

ಪ್ರತೀ ವರ್ಷ ಅಕ್ಟೋಬರ್-16 ರಂದು ವಿಶ್ವ ಆಹಾರ ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. 1945 ಅಕ್ಟೋಬರ್-16 ರಂದು ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಅಮೆರಿಕದಲ್ಲಿ ಆರಂಭಗೊಳಿಸಲಾಯಿತು. ಆಹಾರದ ರಕ್ಷಣೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನ ಎಂದು…

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ವಿದೇಶಾಂಗ ಸಚಿವಾಲಯ!!

ನವದೆಹಲಿ: ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣದಲ್ಲಿ ಸಿಲುಕಿಕೊಂಡು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ವಿದೇಶಾಂಗ ಸಚಿವಾಲಯ ಮೊದಲ ಬಾರಿಗೆ ಬಿಗ್ ಶಾಕ್ ಕೊಟ್ಟಿದೆ. ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಎಸ್ಐಟಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ…