ಸ್ಥಳೀಯ

ಹೃದಯದ ಪುನಶ್ಚೇತನ ಪ್ರಕ್ರಿಯೆ ಹೇಗೆ?

ಹೃದಯ ತನ್ನ ಬಡಿತವನ್ನು ನಿಲ್ಲಿಸುವುದನ್ನು ಹೃದಯ ಸ್ತಂಭನ (Cardiac arrest) ಎನ್ನುತ್ತಾರೆ. ಹೃದಯಾಘಾತ ಅದರ ಮುಖ್ಯ ಕಾರಣಗಳಲ್ಲಿ ಒಂದು. ಹೃದಯ ಸ್ತಂಭನ ಎನ್ನುವುದು ಒಂದು ತುರ್ತು ಪರಿಸ್ಥಿತಿಯಾಗಿದ್ದು, ತಕ್ಷಣವೇ ಹೃದಯದ ಬಡಿತ ಆರಂಭವಾಗುವಂತೆ ನೋಡಿಕೊಳ್ಳಬೇಕು. ತುರ್ತು ಹೃದಯ ಚಿಕಿತ್ಸೆಯನ್ನು ಆರಂಭಿಸುವ…

ಮೊಬೈಲ್ ಬೇಕೇ ಬೇಕೆಂಬ ಹಠ: ತೆಗೆದುಕೊಡದ್ದಕ್ಕೆ ಬಿಟ್ಟೇ ಬಿಟ್ಟಳು ಪ್ರಾಣ! ಸ್ನೇಹಿತೆಯ ಜೊತೆಗೆ ಸಮುದ್ರಕ್ಕೆ…

ಮನೆಯವರು ಫೋನ್ ಕೊಡಲಿಲ್ಲ ಎಂಬ ಕಾರಣಕ್ಕೆ 10ನೇ ತರಗತಿ ವಿದ್ಯಾರ್ಥಿನಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಿರುವನಂತಪುರಮ್‌ನಲ್ಲಿ ನಡೆದಿದೆ. ವರ್ಕಳದ ವೆಟಕಡ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎಡವ ವೆಂಕುಳಂ ಮೂಲದ ಶ್ರೇಯಾ (14) ಆತ್ಮಹತ್ಯೆಗೆ ಶರಣಾದ ಬಾಲಕಿ. ಮೇ ೨೩ರ ಮಧ್ಯಾಹ್ನ…

ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೆಮ್ಮಿದ ಮಗು!!

ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಗುವೊಂದು ಕೆಮ್ಮಿದ ಕಾರಣ ಜೀವ ಉಳಿದ ಘಟನೆ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಡೆದಿದೆ. ಬದುಕಿದ ಬಳಿಕ ಆಸ್ಪತ್ರೆಯ ಬದಲು ಮುರ್ತುಜಾ ಖಾದ್ರಿ ಪವಾಡ ಎಂದು ನಂಬಿ ಪೋಷಕರು ಮಗುವನ್ನು ದರ್ಗಾಕ್ಕೆ ಕರೆದುಕೊಂಡು ಹೋದ್ದರು, ಬಳಿಕ ಚಿಕಿತ್ಸೆ…

ಬಂಟ್ವಾಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು!

ಬಂಟ್ವಾಳ: ವಿದ್ಯುತ್ ಪರಿವರ್ತಕದ ಬಳಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ‌ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ಗುರುವಾರ ನಡೆದಿದೆ. ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್ ಚೌಟ (43) ಮೃತಪಟ್ಟ ವ್ಯಕ್ತಿ.‌‌‌‌‌ ಸತೀಶ್…

ಬಿ.ಸಿ.ರೋಡ್‌: ಬಸ್ ಹತ್ತುವ ವೇಳೆ ಮಹಿಳೆ ಬ್ಯಾಗ್ ನಿಂದ ಚಿನ್ನ ಕಳವು!

ಬಂಟ್ವಾಳ: ಬಿ.ಸಿ ರೋಡಿನ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಮಹಿಳೆಯೊಬ್ಬರು ಗಂಡ ಮತ್ತು ಮಗುವಿನ ಜೊತೆ ಬಸ್ ಹತ್ತುವ ವೇಳೆ ಬ್ಯಾಗಿನೊಳಗಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವಾದ ಪ್ರಕರಣ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮ ನಡಿಗಲ್ ಆರ್ದಶ ನಗರ ನಿವಾಸಿ ಜಗದೀಶ ಅವರ ಪತ್ನಿ ಶಶಿಕಲಾ ಅವರು…

ಮನೆಗೆ ಬೆಂಕಿ ಹಚ್ಚಿದ ಮಹಿಳೆ: ಬಂಧನ!!

ಕಾಸರಗೋಡು: ಯುವಕನ ಜೊತೆ ವಾಸವಾಗಿದ್ದ ವಿವಾಹಿತ ಮಹಿಳೆ ಮನೆಗೆ ಬೆಂಕಿ ಹಚ್ಚಿದ ಘಟನೆ ಪೆರ್ಮುದೆ ಸಮೀಪದ ಮಾಣಿತ್ತಡ್ಕದಲ್ಲಿ ನಡೆದಿದೆ. ಮಾಣಿತ್ತಡ್ಕದ ನಯನ ಕುಮಾರ್ ಜೊತೆ ವಾಸವಾಗಿದ್ದ ವಿವಾಹಿತೆ ಉಷಾ ಸೋಮವಾರ ರಾತ್ರಿ ಕೃತ್ಯ ನಡೆಸಿದ್ದಾಳೆ. ಇಬ್ಬರ ನಡುವೆ ಉಂಟಾದ ವೈಮನಸ್ಸು ಕೃತ್ಯಕ್ಕೆ ಕಾರಣ ಎನ್ನಲಾಗಿದೆ.…

ಪ್ರಜ್ವಲ್ಗೆ ದೇವೇಗೌಡ ವಾರ್ನಿಂಗ್!!

ಬೆಂಗಳೂರು: ಹಾಸನ ಪೆನ್ಡ್ರೈವ್ ಪ್ರಕರಣ ಸಂಬಂಧ ವಿದೇಶದಲ್ಲಿ ತಲೆಮರಿಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೂಡಲೇ ವಿದೇಶದಿಂದ ವಾಪಸ್ ಆಗುವಂತೆ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಪ್ರಜ್ವಲ್ ರೇವಣ್ಣಗೆ ಎಚ್ಚರಿಕೆಯ ಬಹಿರಂಗ ಪತ್ರ ಬರೆದಿರುವ ದೇವೇಗೌಡ, ಕೂಡಲೇ ವಾಪಸ್…

ವಿಷದ ಬಾಟಲಿ ಜತೆ ಬ್ಯಾಂಕಿಗೆ ಬಂದ ರೈತ..! ಬರ ಪರಿಹಾರ ಮೊತ್ತ ಸಾಲಕ್ಕೆ ಜಮೆ!

ಕೆನರಾ ಬ್ಯಾಂಕ್ ಮ್ಯಾನೇಜರ್ ಬರ ಪರಿಹಾರದ ಹಣವನ್ನು ಸಾಲದ ಖಾತೆಗೆ ಜಮೆ ಮಾಡಿಕೊಳ್ಳಲು ಮುಂದಾಗಿದ್ದರಿಂದ ರೊಚ್ಚಿಗೆದ್ದ ರೈತ ಯಲ್ಲಪ್ಪ ಅಡರಕಟ್ಟಿ (67) ವಿಷದ ಬಾಟಲಿ ಹಿಡಿದು ಕೆನರಾ ಬ್ಯಾಂಕ್ ಶಾಖೆಗೆ ಆಗಮಿಸಿ ವಿಷ ಸೇವನೆಗೆ ಮುಂದಾದ ಘಟನೆ ಬುಧವಾರ ಮಧ್ಯಾಹ್ನ ನಡೆಯಿತು. ಗದಗದ ರೈತ ಯಲ್ಲಪ್ಪ ಅಡರಕಟ್ಟಿ…

ನಿವೃತ್ತ ಶಿಕ್ಷಕ ಚಂದ್ರಶೇಖರ ಕುಂಜತ್ತಾಯ ನಿಧನ

ಪುತ್ತೂರು: ದರ್ಬೆ ಸಂತ ಫಿಲೋಮಿನಾ ಪ್ರೌಢಶಾಲಾ ನಿವೃತ್ತ ಶಿಕ್ಷಕ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿ ಚಂದ್ರಶೇಖರ ಕುಂಜತ್ತಾಯ (77) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಗಣಿತ ಹಾಗೂ ವಿಜ್ಞಾನ ಶಿಕ್ಷಕರಾಗಿ ಪಂಜದಿಂದ ವೃತ್ತಿ ಜೀವನವನ್ನು ಆರಂಭಿಸಿ ನಂತರ ದರ್ಬೆ ಸಂತ ಫಿಲೋಮಿನಾ…

ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜಾ! ಮಾತು ಉಳಿಸಿಕೊಂಡರೇ ಸಂಸದ ನಳಿನ್!!

ಬೆಳ್ತಂಗಡಿ: ಪೊಲೀಸರಿಗೆ ಧಮ್ಕಿ ಹಾಕಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿ, ಹರೀಶ್ ಪೂಂಜಾ ಮನೆಗೆ ತೆರಳಿದ್ದ ಪೊಲೀಸರು ಬರಿಗೈಯಲ್ಲಿ ವಾಪಾಸ್ ಆಗಿದ್ದರು. ಇದೀಗ ಹರೀಶ್ ಪೂಂಜಾ ಅವರು ಠಾಣೆಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು…