ಕುಣಿಗಲ್: ಹಂಗರಹಳ್ಳಿ ಶ್ರೀ ವಿದ್ಯಾ ಚೌಡೇಶ್ವರಿ ಮಠದ ಬಾಲ ಮಂಜುನಾಥ ಸ್ವಾಮಿ ಅವರನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಗುರುವಾರ ಮಧ್ಯರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬಾಲಕಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಗುರುವಾರ ಮಧ್ಯ ರಾತ್ರಿ ವಿಚಾರಣೆ ನಡೆಸಿ…
ಬೆಂಗಳೂರು: ತೀವ್ರ ಆತಂಕಕ್ಕೆ ಕಾರಣವಾಗಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.…
ಮಂಗಳೂರು: ಜಮೀನಿನ ನಕ್ಷೆ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಸರ್ವೆಯರ್ ಶೀತಲ್‌ರಾಜ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ನೀರುಮಾರ್ಗದ ವ್ಯಕ್ತಿಯೊಬ್ಬರು ಸಂಬಂಧಿ ಲಿಲ್ಲಿ ಪೀಟರ್ ವಾಸ್ ಇವರ ಪರವಾಗಿ ಸ್ಟೆಲ್ಲಾ ಜಾನೆಟ್ ವಾಸ್ ಇವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ…
ಪುತ್ತೂರು: ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕರ್ನಾಟಕ ಪೊಲೀಸ್ ರನ್ 2024 ಮಾರ್ಚ್ 10ರಂದು ಬೆಳಿಗ್ಗೆ 8.30ಕ್ಕೆ ನಡೆಯಲಿದೆ. ಸೇ ಯಸ್ ಟು ಲೈಫ್, ನೋ ಟು ಡ್ರಗ್ಸ್ ಎಂಬ ಹೆಸರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ…
ಪುತ್ತೂರು: ರಾಜ್ಯದಲ್ಲಿ ಬಡವರ ಪರವಾಗಿರುವ ರಾಜ್ಯ ಸರಕಾರದ ಗ್ಯಾರೆಂಟಿ ಯೋಜನೆ ಪ್ರತಿಯೊಬ್ನ ಜನರಿಗೂ ತಲುಪುವಂತೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಪುತ್ತೂರು ಕಿಲ್ಲೆ ಮೈದಾನದಲ್ಲಿ ಗುರುವಾರ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಖ್ಯಾತ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಬಾಂಬ್ ಸ್ಫೋಟ ಸಂದರ್ಭದಲ್ಲಿ ಓರ್ವ ತಾಯಿ ಮಾಡಿದ ಒಂದು ದೂರವಾಣಿ ಕರೆ ಆತನ ಪ್ರಾಣ ಉಳಿಸಿದೆ. ಶುಕ್ರವಾರ ಮಧ್ಯಾಹ್ನ ಎಂದಿನಂತೆ ರಾಮೇಶ್ವರಂ ಕೆಫೆಗೆ ಊಟಕ್ಕೆ ಹೋಗಿದ್ದ 24 ವರ್ಷದ ಸಾಫ್ಟ್‌ವೇರ್…
ಬೆಂಗಳೂರು: ಒಂದು ಗಂಟೆ ಪಾರ್ಕಿಂಗ್‌ಗೆ ಅಬ್ಬಬ್ಬಾ ಎಂದರೆ ಎಷ್ಟು ಚಾರ್ಜ್ ಮಾಡಬಹುದು? 50 ರೂ.?, 100 ರೂ.? ಹೋಗಲಿ 200 ರೂ.? ಬೆಂಗಳೂರಿನ ಈ ಮಾಲ್‌ವೊಂದರಲ್ಲಿ ಬರೋಬ್ಬರಿ 1000 ರೂಪಾಯಿ ಪಾರ್ಕಿಂಗ್ ಚಾರ್ಜ್ ಅನ್ನು ನಿಗದಿ ಮಾಡಿದೆ. ಇದರ ಫೋಟೊ ಈಗ ಸಖತ್ ವೈರಲ್ ಆಗಿದೆ. ಭಾರತದಲ್ಲಿ ಮಾತ್ರ ಇಂಥ ಅಪರೂಪದ…
ಮಂಗಳೂರು: ಸಮುದ್ರದಲ್ಲಿ ಈಜಾಡುತ್ತಿದ್ದ ಸಂದರ್ಭ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಮೂರು ದಿನಗಳ ಬಳಿಕ ಉಪ್ಪಳ ಠಾಣಾ ವ್ಯಾಪ್ತಿಯ ಮೂಸೋಡಿಯಲ್ಲಿ ಸಮುದ್ರದಲ್ಲಿ ಬುಧವಾರ ಪತ್ತೆಯಾಗಿದೆ. ಪೊರ್ಕೋಡಿ ನಿವಾಸಿ ವಿದ್ಯಾರ್ಥಿ ಲಿಖಿತ್ (18) ಮೃತದೇಹ ಪತ್ತೆಯಾಗಿದೆ. ಈತನ ಮೃತದೇಹ ಕೊಳೆತ ಸ್ಥಿತಿಯಲ್ಲಿ…
ಬಂಟ್ವಾಳ: ಇತಿಹಾಸ ಪ್ರಸಿದ್ದ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಬಸವ 'ಶಂಕರ' ಅನಾರೋಗ್ಯದಿಂದ ಕೆದ್ದಳಿಕೆಯ ಮನೆಯೊಂದರಲ್ಲಿ ಅಸುನೀಗಿದೆ. ಬಸವ ಶಂಕರ ಕಳೆದ 14 ವರ್ಷಗಳಿಂದ ಕಾರಿಂಜ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿತ್ತು. ಒಂದು ವರ್ಷ ಪ್ರಾಯದ…
ಪುತ್ತೂರು : ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಶಾಂತಿಗೋಡು ನಿವಾಸಿ, ಮೆಕ್ಯಾನಿಕ್ ಪ್ರಸಾದ್ (27) ಚಿಕಿತ್ಸೆ ಫಲಕಾರಿಯಾಗದೇ ಮಾ. 6ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಫೆ. 29ರಂದು ಪರ್ಲಡ್ಕ ಬೈಪಾಸ್ ಬಳಿ ಅಪಘಾತ ಸಂಭವಿಸಿತ್ತು. ಶಾಂತಿಗೋಡು ಗ್ರಾಮದ ಬೀರ್ಮನಕಜೆ ನಿವಾಸಿಯಾಗಿರುವ ಇವರು, ಪುತ್ತೂರು…
Welcome, Login to your account.
Welcome, Create your new account
A password will be e-mailed to you.