ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಎಸ್.ಡಿ.ಎಂ.ಸಿಗಳನ್ನು ಒಗ್ಗೂಡಿಸಿ ಕಾರ್ಯಾಗಾರವನ್ನು ನಡೆಸಿ ಎಸ್.ಡಿ.ಎಂ.ಸಿಗಳನ್ನು ಸಬಲೀಕರಣಗೊಳಿಸುವ ನಿಟ್ಟನಲ್ಲಿ ಜುಲೈ 4ರಂದು ಪುತ್ತೂರಿನ ಮಾತೃಛಾಯಾ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆಯ ಆಸಕ್ತ ಸದಸ್ಯರಿಗೆ ತರಬೇತಿ…
ನದಿ ನೀರನ್ನು ಬಿಟ್ಟು ನಡುರಸ್ತೆಯಲ್ಲಿ ಮೊಸಳೆ crocodile ನಡೆದಾಡಿದರೆ ಹೇಗಾಗಬೇಡ! ಇಂತಹ ಸ್ಥಿತಿ ಕಂಡುಬಂದದ್ದು ಮಹಾರಾಷ್ಟ್ರದ ರತ್ನಗಿರಿಯ ಚಿಪ್ಲೂನ್ನಲ್ಲಿರುವ ಮುಖ್ಯ ರಸ್ತೆಯಲ್ಲಿ.
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗ್ಯಾರೇಜ್ ಗೆ ನುಗ್ಗಿದ ಘಟನೆ ವಿಟ್ಲ vittal ಸಮೀಪದ ಅಪ್ಪೆರಿಪಾದೆಯಲ್ಲಿ ನಡೆದಿದೆ.
LPG Gas ಬಳಕೆದಾರರಿಗೆ ಜುಲೈ 1ರಂದು ಶುಭ ಸುದ್ದಿ ಸಿಕ್ಕಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಾಗಿದ್ದು, 19 ಕೆಜಿ ಸಿಲಿಂಡರಿಗೆ 1646 ರೂ.ಗೆ ಇಳಿಕೆಯಾಗಿದೆ.
ದೇಶಾದ್ಯಂತ ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ ಆಗಲಿದೆ. ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ.
ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರೀಯಲ್ ಸೊಸೈಟಿಯ skgi society ಪುತ್ತೂರು ಶಾಖಾ ವ್ಯವಸ್ಥಾಪಕಿ ಉಷಾ ಎನ್. ಆಚಾರ್ ಅವರ ನಿವೃತ್ತಿ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಉಪ್ಪಿನಂಗಡಿ uppinangady ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ ಅಕ್ಷಯಪಾತ್ರೆ ಪ್ರದಾನ ಮತ್ತು ಕಿಮ್ಮೀರ ವಧೆ ತಾಳಮದ್ದಳೆ ಭಾನುವಾರ ಜರಗಿತು.
ಮಾಜಿ ಮುಖ್ಯಮಂತ್ರಿವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (50) ಅನಾರೋಗ್ಯದಿಂದ ನಿಧನವಾಗಿದ್ದಾರೆ.
ದಕ್ಷಿಣ ಆಫ್ರಿಕಾದ ಪ್ರಬಲ ಪೈಪೋಟಿಯ ನಡುವೆಯೂ ಟಿ20 ವರ್ಲ್ಡ್ ಕಪ್ t20 world cup ಅನ್ನು ಭಾರತ ತನ್ನ ಮುಡಿಗೇರಿಸಿಕೊಂಡಿದೆ. 10 ವರ್ಷದ ಬಳಿಕ ಭಾರತ ಟಿ20 ವರ್ಲ್ಡ್ ಕಪ್ ಗೆದ್ದುಕೊಂಡಿದೆ.
ಅಜ್ಮೀರ್ ಯಾತ್ರೆಗೆ ಕರೆದೊಯ್ಯುವ ಉಪ್ಪಿನಂಗಡಿ ಮೂಲದ ಜಲಾಲಿಯ್ಯ ಅಜ್ಮೀರ್ ಝಿಯಾರತ್ ಟೂರ್ ಏಜೆನ್ಸಿ tour agency ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಮಾತ್ರವಲ್ಲ, ಇದನ್ನು ಪ್ರಶ್ನಿಸಿದ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ ಬಗ್ಗೆ ಆರೋಪಿಸಲಾಗಿದೆ.
Welcome, Login to your account.
Welcome, Create your new account
A password will be e-mailed to you.