Gl jewellers

ಸ್ಥಳೀಯ

ಬೆಳ್ಳಾರೆಯ ಮನೆಯೊಂದಕ್ಕೆ NIA ದಾಳಿ!!

ಬೆಳ್ಳಾರೆ: ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ. ಎನ್‌ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀ‌ರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ…

ಗೂಡ್ಸ್ ವಾಹನ – ಬೈಕ್ ಢಿಕ್ಕಿ: ವಿವೇಕಾನಂದ ಕಾಲೇಜು ವಿದ್ಯಾರ್ಥಿ ಶ್ರೀಜಿಸ್ ಮೃತ್ಯು!!

ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿ, ಬೆಳ್ತಂಗಡಿ…

ಟಿ20 ವರ್ಲ್ಡ್ ಕಪ್: ಭಾರತ-ಪಾಕ್‌ ಪಂದ್ಯದ ಟಿಕೆಟ್‌ ಕೋಟಿ ಬೆಲೆಗೆ ಮಾರಾಟ?!

ಹೊಸದಿಲ್ಲಿ: ಭಾರತ-ಪಾಕಿಸ್ಥಾನ ನಡುವಿನ ಹೈ ವೋಲ್ಟೇಜ್‌ ಕ್ರಿಕೆಟ್‌ ಪಂದ್ಯಕ್ಕೆ ಯಾವತ್ತೂ ಭಾರೀ ಡಿಮಾಂಡ್‌. ಕ್ರಿಕೆಟ್‌ ಅಭಿಮಾನಿಗಳು ಎಲ್ಲೇ ಇದ್ದರೂ, ಎಷ್ಟೇ ದುಡ್ಡು ಕೊಟ್ಟಾದರೂ ಈ ಪಂದ್ಯಕ್ಕಾಗಿ ಸ್ಟೇಡಿಯಂಗೆ ಲಗ್ಗೆ ಇಡುತ್ತಾರೆ. ಇದರ ಪರಿಣಾಮವೋ ಎಂಬಂತೆ, ಜೂ. 9ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ…

ಪುತ್ತೂರಿನಲ್ಲಿ ನೂತನ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ಉದ್ಘಾಟನೆ

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜನ್ ವತಿಯಿಂದ ಆರಂಭವಾದ ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ನ ಪದಗ್ರಹಣವು ಅಶ್ಮಿ ಕಂಫರ್ಟ್ ಹಾಲ್ ನಲ್ಲಿ ನಡೆಯಿತು .ಅಧ್ಯಕ್ಷರಾಗಿ ಮಲ್ಲಿಕಾ ಜೆ.ಆರ್ ರೈ ಗುಂಡ್ಯಡ್ಕ, ಕಾರ್ಯದರ್ಶಿಯಾಗಿ ಎಂ.ಪಿ ರೋಹಿಣಿ ಆಚಾರ್ಯ,…

ಕಡಬ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಮಹಿಳಾ ಆಯೋಗದಿಂದ ತ್ವರಿತ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವೆ ಹೆಬ್ಬಾಳ್ಕರ್, ಇದೊಂದು ಹೀನಕೃತ್ಯವಾಗಿದ್ದು, ಈಗಾಗಲೇ ದಾಳಿ…

ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾಗಿ ಎಸ್.ಬಿ ಜಯರಾಮ ರೈ ಬಳಜ್ಜ ಅವಿರೋಧ ಆಯ್ಕೆ | 3ನೇ ಬಾರಿಗೆ…

ಪುತ್ತೂರು : ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾಗಿ ಎಸ್.ಬಿ ಜಯರಾಮ ರೈ ಬಳಜ್ಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸ್ಥಾನಕ್ಕೆ ಅವರು ಇದೀಗ 3ನೇ ಬಾರಿಗೆ ಆಯ್ಕೆಯಾದಂತಾಗಿದೆ. ಪ್ರತಿಷ್ಠಿತ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೆ.ಎಮ್.ಎಫ್) ಉಪಾಧ್ಯಕ್ಷರಾಗಿ ಅವಿರೋಧವಾಗಿ…

ತೆರವುಗೊಳಿಸಿದ್ದ ಜಾಗದಲ್ಲೇ ಹನುಮಧ್ವಜ‌ ಹಾರಿಸಿದ ಸಂಸದ ಅನಂತ ಕುಮಾರ್ ಹೆಗಡೆ!!

ಭಟ್ಕಳ: ಸ್ಥಳೀಯ ಆಡಳಿತ ಧ್ವಜ ತೆರವು‌ ಮಾಡಿದ್ದ ಜಾಗದಲ್ಲೇ ಸೋಮವಾರ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಹನುಮ ಧ್ವಜ ಹಾರಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅನಧಿಕೃತವಾಗಿ ಧ್ವಜ ಕಟ್ಟೆ ನಿರ್ಮಾಣ ಮಾಡಲಾಗಿದೆ ಎಂದು ತೆಂಗಿನಗುಂಡಿ…

ಶಾಸಕ, ಸಂಸದ ಸೇರಿ ಜನಪ್ರತಿನಿಧಿಗಳ ಭ್ರಷ್ಟಾಚಾರ: ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ : ಸಂಸದರು ಮತ್ತು ಶಾಸಕರು ಲಂಚ ಪಡೆದರೆ ಅಥವಾ ಸಂಸತ್ತಿನಲ್ಲಿ ಭಾಷಣಕ್ಕಾಗಿ ಹಣದ ಲಾಭ ಪಡೆದರೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅವರಿಗೆ ರಕ್ಷಣೆ ಕೊಡಲು ಸಾಧ್ಯವಿಲ್ಲ ಎಂಬ ಮಹತ್ವದ ತೀರ್ಪನ್ನು ಇಂದು ಸುಪ್ರೀಂ ಕೋರ್ಟ್‌ ನೀಡಿದೆ. ಲಂಚ ಪಡೆದ ಜನಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುದಕ್ಕೆ…

ಚಾಲಕ ಇಸಾಕ್ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ : ಇಲ್ಲಿನ ಜೂನಿಯರ್ ಕಾಲೇಜು ರಸ್ತೆ ಬಳಿಯ ಸದರ್ನ್ ರೆಸಿಡೆನ್ಸಿಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾ 04 ರಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಪೈಚಾರ್‌ ಮೂಲದ ನಿವಾಸಿ ಲಾರಿ ಚಾಲಕ ಇಸಾಕ್ ಎಂದು ಗುರುತಿಸಲಾಗಿದೆ. ಮಾ 2 ರಂದು ರೆಸಿಡೆನ್ಸಿಗೆ…

ಆ್ಯಸಿಡ್ ದಾಳಿ: ಕಡಬಕ್ಕೆ ಭೇಟಿ ನೀಡಿದ ಎಸ್ಪಿ ಏನಂದ್ರು??

ಕಡಬದಲ್ಲಿ ನಡೆದಿರುವ ಆ್ಯಸಿಡ್ ದಾಳಿ ಪ್ರಕರಣ ಹಿನ್ನೆಲೆಯಲ್ಲಿ ಎಸ್ಪಿ ರಿಷ್ಯಂತ್ ಅವರು ಕಡಬ ಪ.ಪೂ. ಕಾಲೇಜಿಗೆ ಭೇಟಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಮುಖ ಆರೋಪಿ, ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂ.ಬಿ.ಎ. ವಿದ್ಯಾರ್ಥಿ ಅಬೀನ್ (23ವ) ಎಂಬಾತನನ್ನು…