ಬಂಟ್ವಾಳ : ಬೈಕಿಗೆ ಲಾರಿ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಸವಾರರ ಮೇಲೆ ಅದೇ ಲಾರಿ ಹರಿದ ಪರಿಣಾಮ ಸವಾರ ದಾರುಣವಾಗಿ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ ಮಾರಿಪಳ್ಳ ಜಂಕ್ಷನ್ನಿನಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ ಪ್ರದೇಶ…
ಮುಡಿಪು: 2023-24ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಝೆನಿತ್ ಆಂಗ್ಲ ಮಾಧ್ಯಮ ಶಾಲೆ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಒಟ್ಟು 25 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 08 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿ…
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರೀಯ ಸಮಿತಿಯ ಸಭೆಯು ಕೇಮಾರು ಶ್ರೀ ಸಾಂದೀಪನಿ ಸಾಧನ ಆಶ್ರಮದಲ್ಲಿ ಜರಗಿತು. ಶ್ರೀ ಈಶ ವಿಠಲದಾಸ ಸ್ವಾಮೀಜಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಲೌಕಿಕವಾದ ವಿಚಾರಗಳ ಬಗ್ಗೆ ಗಮನ ಕೊಡುವುದರ ಬದಲು…
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣವನ್ನು ದೋಚಿ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕು, ಕುದ್ಯಾಡಿ ಗ್ರಾಮದ ಪಿಲ್ಯ ಎಂಬಲ್ಲಿ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ. ಪಿಲ್ಯ ನಿವಾಸಿ ನೀತಾ (34) ಎಂಬವರ ಮನೆಯಲ್ಲಿ ಈ ಕಳವು…
ಬೆಂಗಳೂರು: ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಇಂದು (ಮೇ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಚ್.ಡಿ ರೇವಣ್ಣವನ್ನು ಅವರಿಗೆ ಜಾಮೀನು ನೀಡಿ ಆದೇಶ…
ದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ ತಿಹಾರ್ ಜೈಲಿನಿಂದ ಹೊರಬಂದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು(ಶನಿವಾರ) ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷದ (AAP) ಕೇಂದ್ರ ಕಚೇರಿಯಲ್ಲಿ ತಮ್ಮ ಬೆಂಬಲಿಗರಿಗೆ…
ಬೆಂಗಳೂರು: ಹಾಸನ ಸಂಸಂದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಪ್ರಕರಣ ಎನ್ಡಿಎ ನಾಯಕರು ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟ ಲೋಕಸಭೆ ಚುನಾವಣೆ ಎದುರಿಸಿದೆ. ಆದರೆ ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣ ಮೈತ್ರಿಕೂಟದ…
ಮಡಿಕೇರಿ: ಬಾಲಕಿಯ ರುಂಡ ಕಡಿದು ಹತ್ಯೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಪ್ರಕಾಶ್ (35) ಕಾಡಿನಲ್ಲಿ ಅವಿತು ಕುಳಿತಿದ್ದ ಎನ್ನಲಾಗಿದೆ. ಸೋಮವಾರಪೇಟೆಯಲ್ಲಿ ನಿಶ್ಚಿತಾರ್ಥ ಮುಂದೂಡಿಕೆಯಾದ ಕೋಪದಲ್ಲಿ 16 ವರ್ಷದ ಬಾಲಕಿಯ ತಲೆ ಕಡಿದು ಭೀಕರವಾಗಿ ಹತ್ಯೆ ಮಾಡಿ ಆರೋಪಿ…
ಪುತ್ತೂರು: ಕಾಂಗ್ರೆಸ್ ನಾಯಕ, ತಮಿಳು ಕಾರ್ಮಿಕ ಮುಖಂಡ ಕೌಡಿಚ್ಚಾರ್ ನಿವಾಸಿ ಶಿವಕುಮಾರ್ (50 ವ) ಅವರು ಬೆಳಗಾವಿಯ ಖಾನಾಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿವಕುಮಾರ್ ಅವರು ಕೆಲಸದ ನಿಮಿತ್ತ ಬೆಳಗಾವಿಯ ಖಾನಾಪುರಕ್ಕೆ ಹೋಗಿದ್ದು ಅಲ್ಲಿ ತಾನು ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಗೆ…
ಮಾಣಿ ದಾರುಲ್ ಇರ್ಷಾದ್ ಅಧೀನದ ಮಿತ್ತೂರು ದಾರುಲ್ ಇರ್ಷಾದ್ ಬಾಲಕರ ಪ್ರೌಢ ಶಾಲೆಯು 2024-25 ನೆ ಸಾಲಿನ ಎಸ್ಸೇಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದೆ. 592 ಅಂಕ ಪಡೆದ ಮುಹಮ್ಮದ್ ಮಿಸ್ಬಾಹ್ ಮೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. 542 ಅಂಕ ಪಡೆದಿರುವ ಅಬ್ದುಲ್ ಕಾದರ್ ಮಾಝಿನ್…
Welcome, Login to your account.
Welcome, Create your new account
A password will be e-mailed to you.