ಪುತ್ತೂರು: ಮಿತ್ತೂರು ರೈಲ್ವೇ ಓವರ್ ಬ್ರಿಡ್ಜ್ ಸಮೀಪ ರಿಕ್ಷಾವೊಂದು ಪಲ್ಟಿಯಾಗಿ, ಚಾಲಕ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಆಟೋ ಚಾಲಕ, ಮಿತ್ತಪಡ್ಪು ಪಾಟ್ರಕೋಡಿ ನಿವಾಸಿ ನೀಲಪ್ಪ ಮೂಲ್ಯ ಗಾಯಗೊಂಡವರು. ರಿಕ್ಷಾದಲ್ಲಿದ್ದ ಇಬ್ಬರು ಸವಾರರು ಪಾರಾಗಿದ್ದಾರೆ. ಕೆಎ 19 ಎಬಿ 3693 ನಂಬರಿನ ರಿಕ್ಷಾ…
ನವದೆಹಲಿ: ದಹೆಲಿ ಅಬಕಾರಿ ನೀತಿ ಹಗರಣ ಸಂಬಂಧಿಸದಿಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಪ್ರಕರಣ ಸಂಬಂಧ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮುಂದಿನ ಜೂನ್ 01 ರವರೆಗೆ…
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 473 ಅಡಿಕೆ ಬೆಳೆಗಾರರಿಗೆ 12 ಲಕ್ಷ 78 ಸಾವಿರ ರೂ. ವಿಮಾ ಹಣ ಹಾಗೂ 9 ಲಕ್ಷ 46 ಸಾವಿರ ರೂ. ನಷ್ಟ ಪರಿಹಾರ ಕೊಡಲು ಎಸ್.ಬಿ.ಐ ವಿಮಾ ಕಂಪನಿಗೆ ಆದೇಶ ನೀಡಲಾಗಿದೆ. ಶಿರಸಿಯ ನೀಲಕುಂದ, ತಂಡಾಗುಡಿ ಪ್ರದೇಶದ ಅಡಿಕೆ ಬೆಳೆಗಾರ ರೈತರು 2017-18ರಲ್ಲಿ ಅಡಿಕೆ ಬೆಳೆಯನ್ನು…
ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಎಂಬಾತನನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿ ಮುಸ್ತಫಾ ಪೈಚಾರ್ ಗೆ ಎನ್‌ಐಎ ಲುಕ್ ಔಟ್ ನೋಟೀಸ್‌ನ್ನು ನೀಡಿದ್ದು ಮಾಹಿತಿ ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ…
ಎಸ್‌ಎಸ್‌ಎಲ್‌ಸಿಯಲ್ಲಿ ಪಾಸಾದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯ ಏಕೈಕ ವಿದ್ಯಾರ್ಥಿನಿ ಇದೀಗ ಬರ್ಬರವಾಗಿ ಹತ್ಯೆ ಆಗಿದ್ದಾಳೆ. ಆ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಗುರುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೂರ್ಲಬ್ಬಿ ಶಾಲೆಯ 10ನೇ ತರಗತಿಯ ಏಕೈಕ…
ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 13ರಂದು ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7.30ಕ್ಕೆ ದೇವರ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕ್ಕಿ ಉತ್ಸವ ಹಾಗೂ ಬಂಡಿ…
ನವದೆಹಲಿ: ಭಾರತದ ಲೋಕಸಭಾ ಚುನಾವಣೆಗೆ ಅಡ್ದಿಪಡಿಸುವುದಕ್ಕಾಗಿ ಚೀನಾ ಕೃತಕ ಬುದ್ಧಿಮತ್ತೆ ಬಳಸಿ ಯತ್ನಿಸುತ್ತಿದೆ ಎಂದು ಮೈಕ್ರೋಸಾಫ್ಟ್ ಎಚ್ಚರಿಕೆ ನೀಡಿದೆ. ಭಾರತ ಮಾತ್ರವಲ್ಲದೇ ಅಮೇರಿಕಾ ಹಾಗೂ ದಕ್ಷಿಣ ಕೊರಿಯಾಗಳಲ್ಲೂ ಚೀನಾ ಇದೇ ಮಾದರಿಯನ್ನು ಅನುಸರಿಸಲು ಸಿದ್ಧತೆ ನಡೆಸಿರುವುದಾಗಿ ಮೈಕ್ರೋಸಾಫ್ಟ್ ಹೇಳಿದೆ.…
ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ ವಿ ಆನಂದ ಬೋಸ್ ಅವರು ಸುಮಾರು 100 ಜನರಿಗೆ ಮೇ 2ರ ಸಿಸಿಟಿವಿ ದೃಶ್ಯಾವಳಿಗಳನ್ನು ತೋರಿಸಿದ್ದಾರೆ. ರಾಜಭವನದ ನೆಲ ಮಹಡಿಯಲ್ಲಿರುವ ಸಭಾಂಗಣದಲ್ಲಿ ಮೇ 2 ರ ಸಂಜೆ 5. 30 ರಿಂದ…
ಬೆಂಗಳೂರು : ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅವರು ಮಾತನಾಡಿ 2023-24 ನೇ ಸಾಲಿನಲ್ಲಿ ಶೇ 76.91ರ ವಿದ್ಯಾರ್ಥಿಗಳು ಪಾಸಾಗಿದ್ದಾರೆ ಅಂತ…
ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ…
Welcome, Login to your account.
Welcome, Create your new account
A password will be e-mailed to you.