ಸ್ಥಳೀಯ

ರಾಜಕಾರಣಿಗಳು ಕರ್ಮಕ್ಕೆ ತಕ್ಕ ಪಾಠ ಕಲಿಯುವ ದಿನ ಬಂದಿದೆ: ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ | ಭಾರತದ…

ಕಲಿಯುಗ- ಸತ್ಯಯುಗದ ಸಂಧಿಕಾಲ ಆರಂಭವಾಗಿದ್ದು, ರಾಜಕಾರಣಿಗಳು ಅವರು ಮಾಡಿದ ಕರ್ಮಕ್ಕೆ ತಕ್ಕ ಫಲ ಅನುಭವಿಸುತ್ತಿದ್ದಾರೆ ಎಂದು ಓಡಿಶಾದ ಖ್ಯಾತ ಕಾಲಜ್ಞಾನಿ, ವಿಶ್ವದೆಲ್ಲೆಡೆ ಅತ್ಯಂತ ಜನಪ್ರಿಯವಾಗಿರುವ ಭವಿಷ್ಯ ಮಾಲಿಕಾದ ಅದ್ಭುತ ಜ್ಞಾನವನ್ನು ಸಿದ್ದಿಕೊಂಡಿರುವ ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ…

ಹಾಲಿಗೆ ನೀರು ಸೇರಿಸಿ ಕೆಎಂಎಫ್’ಗೆ ಭಾರೀ ವಂಚನೆ: ಸಸ್ಪೆಂಡ್

ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಗೆ (KMF) ಹಾಲು ಸರಬರಾಜು ಮಾಡುವ ಬಿ.ಎಂ.ಸಿ ಹಾಲಿನ ಡೈರಿಯೊಂದಲ್ಲಿ ಕೆಲಸ ಮಾಡುವ ಡೈರಿ ಗುಮಾಸ್ತ ಹಾಗೂ ಕಾರ್ಯದರ್ಶಿ ಸೇರಿಕೊಂಡು ರೈತರು ತಂದು ಕೊಡುವ ಹಾಲಿಗೆ ನೀರು ಮಿಶ್ರಣ ಮಾಡಿ ಹೆಚ್ಚುವರಿ ಹಾಲಿನ ಲೆಕ್ಕ ತೋರಿಸಿದ್ದಾರೆ. ನಂತರ ಹೆಚ್ಚುವರಿಯಾಗಿ ಬಂದ ಹಾಲಿನ ಹಣವನ್ನು…

ತನ್ನ ವೃತ್ತಿಯ ಅವಹೇಳನ: ಆತ್ಮಹತ್ಯೆಗೆ ಶರಣಾದ ತ್ಯಾಜ್ಯ ಸಂಗ್ರಾಹಕ!

ತನ್ನ ವೃತ್ತಿಯ ಆವಹೇಳನ ವೈರಲ್ ವಿಡಿಯೊದಿಂದ ಮನನೊಂದು ಹಿರಿಯ ತ್ಯಾಜ್ಯ ಸಂಗ್ರಾಹಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಾ. ವಿಧೂಷಿ ಪವಿತ್ರಾ ರೂಪೇಶ್ ಅವರಿಗೆ ರಾಷ್ಟ್ರಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರಧಾನ

ಪುತ್ತೂರು: ಡಾ. ವಿಧೂಷಿ ಪವಿತ್ರಾ ರೂಪೇಶ್ ಅವರಿಗೆ ರಾಷ್ಟ್ರಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು. ಜೂನ್ 23ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ನ 117ನೇ ಸಮಾರಂಭದಲ್ಲಿ ಪ್ರಶಸ್ತಿ…

ಸರ್ಕಾರಿ ಉದ್ಯೋಗಿಗಳಿಗೆ ಖಡಕ್ ಆದೇಶ! ಕಚೇರಿ ಸಮಯ, ರಜೆ, ಕಚೇರಿಗೆ ಆಗಮನ – ನಿರ್ಗಮನದ ಬಗ್ಗೆ…

ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರ ಖಡಕ್ ಆದೇಶವೊಂದನ್ನು ನೀಡಿದೆ. ಕಚೇರಿಗೆ ತಡವಾಗಿ ಬರುವ ಸಿಬ್ಬಂದಿಗಳಿಗೆ ಕೇಂದ್ರ ಚಾಟಿ ಬೀಸಿದೆ. ಇನ್ನು ಮುಂದೆ ಉನ್ನತ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಬೆಳಗ್ಗೆ 9:15 ರೊಳಗೆ ಕೆಲಸಕ್ಕೆ ಬರುವಂತೆ ಸೂಚಿಸಿದೆ. ಇದರಲ್ಲಿ 15 ನಿಮಿಷಗಳ ಗ್ರೇಸ್…

ಶಿರಾಡಿ: ಸರಣಿ ಅಪಘಾತ; ಕಾರಿನಲ್ಲಿದ್ದ ನಾಲ್ವರಿಗೆ ಗಾಯ

ಇಲ್ಲಿಗೆ ಸಮೀಪದ ಶಿರಾಡಿ ಗ್ರಾಮದ ಅರಣ್ಯ ಇಲಾಖೆಯ ನರ್ಸರಿ ಬಳಿ ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರವಾಗಿ ಗಾಯಗಳಾದ ಘಟನೆ ರವಿವಾರ ಸಂಭವಿಸಿದೆ.

ಲೋನ್‌ಗೆಂದು ಹೋಗಿ ಬ್ಯಾಂಕ್ ಸಿಇಒನನ್ನೇ ಬಲೆಗೆ ಬೀಳಿಸಿದ ಚಾಲಾಕಿ ಮಹಿಳೆ! 6 ವರ್ಷಗಳಲ್ಲಿ ಆಕೆ ದೋಚಿದ…

ಸಹಕಾರಿ ಬ್ಯಾಂಕ್‌ನ ನಿವೃತ್ತ ಸಿಇಒಗೆ ಮಾನಹಾನಿ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಅವರಿಂದ 4.39 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಥಾಣೆಯ 45 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಮಗುವಿನ ಕಂಬಳಿಯೊಳಗೆ ಬೆಚ್ಚಗೆ ಮಲಗಿದ್ದ ವಿಷಕಾರಿ ಹಾವು! ಮಳೆಗಾಲದಲ್ಲಿ ಮನೆಗೆ ಹಾವು ಬರುತ್ತವೆಯೇ? ಗಾಬರಿ…

ಮಗುವೊಂದು ತನ್ನ ಕೋಣೆಗೆ ಮಲಗಲು ಹೋದಾಗ ವಿಚಿತ್ರವಾದ ಶಬ್ದ ಕೇಳಿಸಿದೆ. ಕೋಣೆಯೊಳಗೆ ಏನೋ ದೆವ್ವ ಇದೆ ಎಂದು ಅಳುತ್ತಾ ಮಗು ತನ್ನ ತಂದೆ ತಾಯಿಯ ಬಳಿಗೆ ಹೋಗಿ ಹೇಳಿಕೊಂಡಿದೆ. ಬೆಡ್‌ ರೂಂನಲ್ಲಿ ಲೈಟ್ ಹಾಕಿ ನೋಡಿದರೂ ಏನೋ ಕಾಣಿಸದೇ ಇದ್ದಾಗ ಮಗುವಿನ ಬೆಡ್ ಮೇಲೆ ಇಟ್ಟಿದ್ದ ಗೊಂಬೆಯ ಹಿಂಭಾಗದಲ್ಲಿ ಹಾವೊಂದು…

ಮಾಯಾವತಿಯ ಉತ್ತರಾಧಿಕಾರಿ ಆಯ್ಕೆ! ಮಹತ್ವದ ರಾಜಕೀಯ ಬೆಳವಣಿಗೆಗೆ ಕಾರಣವಾದ ಬಿ.ಎಸ್.ಪಿ. ನಡೆ

ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಮತ್ತೆ ತಮ್ಮ ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಲೋಕಸಭೆ ಚುನಾವಣೆಯ ಸಮಯದಲ್ಲೇ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಮಂಗಳವಾರ ತಮ್ಮ ಸೋದರಳಿಯ ಆಕಾಶ್ ಆನಂದ್ (28)…