ಬೆಂಗಳೂರು: ಆರೋಗ್ಯ ಕವಚ 108 ಆಂಬ್ಯುಲೆನ್ಸ್ ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ ಕಾರಣಕ್ಕೆ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬ್ಯುಲೆನ್ಸ್ ಸೇವೆ ಬಂದ್ ಆಗಲಿದೆ. ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರಕಾರದ ವಿರುದ್ಧ ಸಿಬ್ಬಂದಿ ತಿರುಗಿ…
ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಬೃಹತ್ ಅಲೆಗಳು ಸಮುದ್ರದ ದಡಕ್ಕೆ ಅಪ್ಪಳಿಸುವ ದೃಶ್ಯ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಕಾಸರಗೋಡು ಜಿಲ್ಲೆಯ ತೃಕನ್ನಾಡು ಬೀಚ್ ಈ ದೃಶ್ಯ ಕಂಡುಬಂದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪಳ್ಳಿಕೆರೆ, ರೆಡ್ ಮೂನ್ ಬೀಚ್ ನಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.…
ಉಪ್ಪಿನಂಗಡಿ: ಇಲ್ಲಿನ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷಾಚರಣೆಯ ನಿಮಿತ್ತ ಶ್ರೀ ಮಹಾಭಾರತ ಸರಣಿಯಲ್ಲಿ ದ್ಯೂತ ಪ್ರಕರಣ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಬಿ. ಸುರೇಶ್…
ಕಾರವಾರ: ‘ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು’ ಎಂಬ ಮಾತು ನಾವು ನೀವು ಕೇಳೇ ಇರ್ತೀವಿ. ಆದರೆ ಇಲ್ಲೊಂದು ಪ್ರಕರಣದಲ್ಲಿ ಮಾತ್ರ ಆ ಕೂಸು ಅಮಾನವೀಯ ಮತ್ತು ಆಘಾತಕಾರಿಯಾಗಿ ಮೃತಪಟ್ಟಿದೆ. ಗಂಡನೊಂದಿಗಿನ ಜಗಳದಿಂದ ಸಿಟ್ಟಿಗೆದ್ದ ಹೆಂಡತಿ ತಾನು ಹೆತ್ತ ಮಗುವನ್ನು ರಾತ್ರೋ ರಾತ್ರಿ ಮೊಸಳೆಗಳಿದ್ದ ನಾಲೆಗೆ…
ಬೆಂಗಳೂರು: ಮಹಿಳೆ ಅಪಹರಣದ ಪ್ರಕರಣವೊಂದರಲ್ಲಿ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ (SIT) ಬಂಧಿಸಿ ವಿಚಾರಣೆಗಾಗಿ ತನ್ನ ಕಚೇರಿಗೆ ಕರೆದೊಯ್ದಿದೆ. ಬೆಳಗ್ಗೆ ಹೊಳೆನರಸೀಪುರದ ತಮ್ಮ ಮನೆಯಲ್ಲಿದ್ದ ರೇವಣ್ಣ ಸಾಯಂಕಾಲದ ಹೊತ್ತಿಗೆ ನಗರದ ಪದ್ಮನಾಭನಗರದಲ್ಲಿರುವ ತಮ್ಮ ತಂದೆ ಹೆಚ್ ಡಿ ದೇವೇಗೌಡರ…
ವಿಟ್ಲ: ಇಲ್ಲಿನ ಉರಿಮಜಲು ನಿವಾಸಿ, ಆಟೋ ಚಾಲಕ ಅಶ್ರಫ್ (38 ವ.) ಮೇ 3ರಂದು ಹೃದಯಾಘಾತದಿಂದ ನಿಧನರಾದರು. ಹಲವು ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು, ಶುಕ್ರವಾರ ಮಧ್ಯಾಹ್ನ ನಮಾಜ್ ಮುಗಿಸಿ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ಬಾಗಿಲು ಹಾಕಿ ಮಲಗಿದ್ದರು. ಸಂಜೆ ವೇಳೆಗೆ…
ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ 5, 8, 9ನೇ ತರಗತಿಯ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಇಲಾಖೆ ಪ್ರಕಟಿಸಿಲ್ಲ. ಇದು ಪೋಷಕರು ಮತ್ತು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ಕೇಂದ್ರ ಪಠ್ಯಕ್ರಮದ ವಿದ್ಯಾರ್ಥಿಗಳ…
ಗ್ರಾಹಕರು ಸಾಲ ವಾಪಸ್ ಮಾಡದಿದ್ದರೆ ಅವರು ಅಡ ಇಟ್ಟ ವಸ್ತುವನ್ನು ಬ್ಯಾಂಕ್ ಹರಾಜಿಗೆ ಹಾಕುವುದು ಸಾಮಾನ್ಯವಾಗಿ ಇರುವ ಪ್ರಕ್ರಿಯೆ. ಆದರೆ, ತಮಿಳುನಾಡಿನ ಖಾಸಗಿ ಬ್ಯಾಂಕ್ನಲ್ಲಿ ಬೇರೆಯೇ ಘಟನೆ ನಡೆದಿದೆ. ಗ್ರಾಹಕನೊಬ್ಬ ಸಾಲ ವಾಪಸ್ ಮಾಡಲಿಲ್ಲವೆಂದು ಬ್ಯಾಂಕ್ ಉದ್ಯೋಗಿ ಆತನ ಹೆಂಡತಿಯನ್ನೇ ಅಡವಾಗಿ ಇಟ್ಟುಕೊಂಡ…
ಪುತ್ತೂರು: ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಢಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ. ಘಟನೆಯಿಂದ ಮಂಗಳೂರು - ಪುತ್ತೂರು ಹಾಗೂ ಪುತ್ತೂರು - ವಿಟ್ಲ ರಸ್ತೆಯಲ್ಲಿ ಟ್ರಾಫಿಕ್…
ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೀರುವಿನ ಲಾಕರ್‌ಗಳಲ್ಲಿ ಇರಿಸಲಾಗಿದ್ದ 5.63 ಲಕ್ಷ ರೂ ನಾಪತ್ತೆಯಾಗಿದೆ. ಲಕ್ಷ ಲಕ್ಷ ನಗದು ನಾಪತ್ತೆಯಾಗಿದ್ದರೂ ಕೂಡ ಬೀರುವಿಗೆ ಯಾವುದೇ…
Welcome, Login to your account.
Welcome, Create your new account
A password will be e-mailed to you.