ಸ್ಥಳೀಯ

UGC- net: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ಪರೀಕ್ಷೆ ರದ್ದು!

ಜೂನ್ 18ರಂದು ನಡೆದಿದ್ದ ಯುಜಿಸಿ ನೆಟ್ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ಹಲವು ದೂರುಗಳು ಬಂದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಶಿಕ್ಷಣ ಸಚಿವಾಲಯವು, ಪರೀಕ್ಷೆ ನಡೆದ ಮರುದಿನವೇ ಯುಜಿಸಿ ನೆಟ್ (UGC-NET) ಪರೀಕ್ಷೆಯನ್ನು…

ಮೇಗಿನಪಂಜ: ಭತ್ತದ ಬೀಜೋಪಚಾರ ಪ್ರಾತ್ಯಕ್ಷಿಕೆ

ಬಲ್ನಾಡು ವಲಯದ ಕುಂಜೂರುಪಂಜ ಕಾರ್ಯಕ್ಷೇತ್ರದ ಮೇಗಿನಪಂಜದಲ್ಲಿ ಯಂತ್ರಶ್ರೀ ಕಾರ್ಯಕ್ರಮದಡಿಯಲ್ಲಿ ರೈತರಿಗೆ ಭತ್ತದ ಬೀಜೋಪಚಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಮಂಗಳವಾರ ನಡೆಯಿತು.

ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಆದಿಚುಂಚನಗಿರಿ ಕಾವೂರು ಶಾಖಾ ಮಠದಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು.

ರಾಹುಲ್ ಗಾಂಧಿ ನಾಳೆ ರಾಜೀನಾಮೆ!! ಪ್ರಿಯಾಂಕಾ ಗಾಂಧಿ ರಾಜಕೀಯ ಎಂಟ್ರಿಗೆ ಸಿದ್ಧತೆಯೇ??

ಸಂಸದ ರಾಹುಲ್ ಗಾಂಧಿ ಅವರು ನಾಳೆ ರಾಜೀನಾಮೆ ನೀಡುವುದು ನಿರ್ಧಾರವಾಗಿದೆ. ಎರಡು ಕ್ಷೇತ್ರಗಳಲ್ಲಿ ಗೆದ್ದಿರುವ ರಾಹುಲ್ ಗಾಂಧಿ ಅನಿವಾರ್ಯವಾಗಿ ಒಂದು ಕ್ಷೇತ್ರವನ್ನು ಬಿಟ್ಟುಕೊಡಲೇ ಬೇಕಾಗಿದೆ. ಈ ಸ್ಥಾನಕ್ಕೆ ಪ್ರಿಯಾಂಗಾ ವಾದ್ರಾ ಚುನಾವಣಾ ಆಖಾಡಕ್ಕೆ ಇಳಿಯಲಿದ್ದಾರೆ.

ತಿರುವನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಕೊಕ್ಕಡದ ಸತ್ಯನಾರಾಯಣ…

ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ.

ಕುಂಬ್ರ: ಕಾರುಗಳ ಮಧ್ಯೆ ಭೀಕರ ಅಪಘಾತ! ಮಡಿಕೇರಿ ಮೂಲದ ಈರ್ವರು ಮೃತ್ಯು

ಕುಂಬ್ರದ ಶೇಖಮಲೆ ಎಂಬಲ್ಲಿ ಆಲ್ಲೋ ಕಾರು ಮತ್ತು ಬೊಲೆರೊ ನಡುವೆ ಪರಸ್ಪರ ಡಿಕ್ಕಿಯಾಗಿದ್ದು ಆಲ್ಲೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.