ಟ್ರೆಂಡಿಂಗ್ ನ್ಯೂಸ್

ಧರ್ಮಸ್ಥಳಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ; ಮಂಜುನಾಥ ಸ್ವಾಮಿಯ ದರ್ಶನ

ಧರ್ಮಸ್ಥಳ: ರಾಕಿಂಗ್ ಸ್ಟಾರ್ ಯಶ್ ಅವರು ಆ.25ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಸ್ಥಳಕ್ಕೆ ಆಗಮಿಸಿದ ಯಶ್ ಅವರು ಮೊದಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ವರಮಹಾಲಕ್ಷ್ಮೀ ಸಂಭ್ರಮಕ್ಕೆ ಆಕರ್ಷಕ ಕೊಡುಗೆ: ಚಿನ್ನ,…

ಪುತ್ತೂರು: ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ನಗರದ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ವಿಶೇಷ ಮಾರಾಟ ಮೇಳ ಆಯೋಜಿಸಲಾಗಿದೆ. ಆಗಸ್ಟ್ 15ರಿಂದ 23ರವರೆಗೆ ನಡೆಯಲಿರುವ ಈ ವಿಶೇಷ ಮೇಳದಲ್ಲಿ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಖರೀದಿಗೆ ಗ್ರಾಹಕರಿಗೆ ಆಕರ್ಷಕ ರಿಯಾಯಿತಿಗಳನ್ನು…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ, ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆ

ಪುತ್ತೂರು: ಸ್ವಾತಂತ್ರ್ಯೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ನಗರದ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ವಿಶೇಷ ಮಾರಾಟ ಮೇಳ ಆಯೋಜಿಸಲಾಗಿದೆ. ಆಗಸ್ಟ್ 15ರಿಂದ 23ರವರೆಗೆ ನಡೆಯಲಿರುವ ಈ ವಿಶೇಷ ಆಫರ್‌ನಲ್ಲಿ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಖರೀದಿಗೆ ಆಕರ್ಷಕ…

ಜೆಸಿಐ ಪುತ್ತೂರು ನಿಯೋ ಪ್ರೈಮ್ ಅಸ್ತಿತ್ವಕ್ಕೆ | ನಾಳೆ (ಆ. 14) ಸಂಜೆ ಉದ್ಘಾಟನೆ, ಪದಸ್ವೀಕಾರ ಸಮಾರಂಭ

ಪುತ್ತೂರು: ಜೆಸಿಐ ಉಡುಪಿ ಸಿಟಿ ಪ್ರಾಯೋಜಕತ್ವದಲ್ಲಿ ಜೆಸಿಐ ಪುತ್ತೂರು ನಿಯೋ ಪ್ರೈಮ್ ಉದ್ಘಾಟನೆ ಹಾಗೂ ಪದಸ್ವೀಕಾರ ಸಮಾರಂಭ ಆಗಸ್ಟ್ 14ರಂದು ಸಂಜೆ 7 ಗಂಟೆಗೆ ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ ನ ಸಂಭ್ರಮ ಹಾಲ್ ನಲ್ಲಿ ನಡೆಯಲಿದೆ ಎಂದು ಆಡಳಿತ ಉಪಾಧ್ಯಕ್ಷ ಮನೋಹರ್ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ ವಿತರಣೆಯನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ, ನಿಷೇಧದ ಜಾರಿ ವೇಳೆ ಅಡಿಕೆ ಬೆಳೆಗಾರರು ಹಾಗೂ ಕಾನೂನುಬದ್ಧ ಅಡಿಕೆ ವ್ಯಾಪಾರಕ್ಕೆ ಯಾವುದೇ ತೊಂದರೆಯಾಗದಂತೆ ಸ್ಪಷ್ಟ ಚೌಕಟ್ಟು ರೂಪಿಸಬೇಕು…

ಆರ್ಯಾಪು ಗ್ರಾಪಂ ಪಿಡಿಓ ಆಗಿ ವಿಲ್ಫ್ರೆಡ್ ರೋಡ್ರಿಗಸ್ ಅಧಿಕಾರ ಸ್ವೀಕಾರ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಪಿಡಿಓ ಆಗಿ ವಿಲ್ಫ್ರೆಡ್ ರೋಡ್ರಿಗಸ್ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಪಿಡಿಓ ಆಗಿದ್ದ ನಾಗೇಶ್ ಅವರು ಧರ್ಮಸ್ಥಳ ಗ್ರಾಪಂಗೆ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ವಿಲ್ಫ್ರೆಡ್ ರೋಡ್ರಿಗಸ್ ಆಗಮಿಸಿದ್ದಾರೆ. ಉಪ್ಪಿನಂಗಡಿ ಗ್ರಾಪಂ ಪಿಡಿಓ ಆಗಿದ್ದ ವಿಲ್ಫ್ರೆಡ್…

ಸಂಪ್ಯ: ಭಾರೀ ಮಳೆಗೆ ಕೊಲ್ಯದಲ್ಲಿ ಬರೆ ಜರಿದು, ಕುಸಿದ ಮನೆ!!

ಪುತ್ತೂರು: ಆರ್ಯಾಪು ಗ್ರಾಮದ ಕೊಲ್ಯದಲ್ಲಿ ಭಾರೀ ಮಳೆಗೆ ಭಾನುವಾರ ಬೆಳಿಗ್ಗೆ ಮನೆಯೊಂದು ಕುಸಿದು ಬಿದ್ದಿದೆ. ಚಿತ್ರಾ ಅವರ ಮನೆ ಇದಾಗಿದ್ದು, ಮನೆ ಕುಸಿತದ ಭೀತಿಯಿಂದ ನಿನ್ನೆಯಷ್ಟೇ ಬೇರೆ ಮನೆಗೆ ತೆರಳಿದ್ದರು. ಇದರ ಬೆನ್ನಿಗೇ ಬರೆ ಜರಿದು, ಮನೆ ಕುಸಿದು ಬಿದ್ದಿದೆ. ಇತ್ತೀಚೆಗಷ್ಟೇ ಶಾಸಕ ಅಶೋಕ್ ಕುಮಾರ್ ರೈ…

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಗುರುಪೂರ್ಣಿಮಾ ಆಚರಣೆ | ವ್ಯಕ್ತಿತ್ವ ನಿರ್ಮಾಣಕ್ಕೆ…

ಪುತ್ತೂರು: ವ್ಯಾಸ ಪೂರ್ಣಿಮೆಯು ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಜ್ಞಾನದ ದೀಪ ಬೆಳಗಿಸಿದ ಮಹರ್ಷಿ ವ್ಯಾಸರನ್ನು ಸ್ಮರಿಸುವ ಅತ್ಯಂತ ಶ್ರೇಷ್ಠ ದಿನವಾಗಿದೆ. ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಶಿಕ್ಷಣದೊಂದಿಗೆ ಸಂಸ್ಕಾರವೂ ಅಗತ್ಯವಾಗಿದ್ದು, ಪ್ರತಿಯೊಬ್ಬರ ಜೀವನದಲ್ಲಿ ಗುರುವಿನ ಸ್ಥಾನ ಅತ್ಯುನ್ನತವಾಗಿದೆ…

ಆಟಮ್’ಬರ್ಗ್ ಫ್ಯಾನ್ ಮಾರಾಟದಲ್ಲಿ ದಾಖಲೆ: ಮೈತ್ರಿ ಎಲೆಕ್ಟ್ರಿಕ್ ಕಂಪೆನಿಗೆ ಗೋಲ್ಡ್ ಮೆಂಬರ್’ಶಿಪ್

ಪುತ್ತೂರು: ಆಟಮ್’ಬರ್ಗ್ ಫ್ಯಾನ್ ಗಳಲ್ಲಿ ಅತ್ಯಧಿಕ ಮಾರಾಟ ಮಾಡಿ ಸಾಧನೆ ಮಾಡಿದ ಪುತ್ತೂರಿನ ಮೈತ್ರಿ ಎಲೆಕ್ಟ್ರಿಕ್ ಕಂಪೆನಿಗೆ ಗೋಲ್ಡ್ ಮೆಂಬರ್ ಶಿಪ್ ನೀಡಿ ಗೌರವಿಸಲಾಗಿದೆ. ಆಟಮ್’ಬರ್ಗ್ ಫ್ಯಾನ್’ಗಳ ಪುತ್ತೂರಿನ ಏಕೈಕ ಅಧಿಕೃತ ಮಾರಾಟಗಾರರಾಗಿರುವ ಮೈತ್ರಿ ಎಲೆಕ್ಟ್ರಿಕ್ ಕಂಪೆನಿ, 2026ರ ಏಪ್ರಿಲ್ 1ರಿಂದ…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ!!

ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ನಡೆಯುತ್ತಿರುವ ವಿಶೇಷ ಆಟಿ ಸೇಲ್ ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸೇಲ್ ಇನ್ನು ಮೂರು ದಿನ ಮಾತ್ರ ಲಭ್ಯವಿದೆ. ಸೇಲ್ ಅಂಗವಾಗಿ ಚಿನ್ನದ ಆಭರಣಗಳ…