ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳಿಗೆ ಆಸ್ಟೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ವಿವಿಧ ವರ್ಗದಲ್ಲಿ ಹಿಂದುಳಿದ ಜನರಿಗೆ ಅರ್ಥಿಕವಾಗಿ ನೆರವಾಗಲು ನಿಗಮ ಮಂಡಳಿಗಳ ಮೂಲಕ ಪ್ರತಿ ವರ್ಷ ಅಭಿವೃದ್ದಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ.
Browsing: ಟ್ರೆಂಡಿಂಗ್ ನ್ಯೂಸ್
ಕರ್ನಾಟಕವನ್ನು ಜಾಗತಿಕ ಜೈವಿಕ ಉತ್ಪಾದನಾ ಕೇಂದ್ರವನ್ನಾಗಿಸಲು ಉದ್ಯೋಗ ಮತ್ತು ಉದ್ಯಮ ಶೀಲತೆ ಬೆಂಬಲಿಸುವುದು, ವ್ಯವಹಾರ ಸುಗಮಗೊಳಿಸಲು ಮತ್ತು ಹೂಡಿಕೆಯನ್ನು ಆಕರ್ಷಿಸಲು ಜೈವಿಕ ತಂತ್ರಜ್ಞಾನ ನಿಯಮಗಳನ್ನು ಸರಳಗೊಳಿಸುವುದು ಹಾಗೂ ಜೀನೋಮಿಕ್, ಅಗ್ನಿಕ ಜೀವಶಾಸ್ತ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ವಾಣೀಜ್ಜೀಕರಣಕ್ಕೆ ಬೆಂಬಲ ನೀಡುವ ಅಂಶಗಳನ್ನು ನೀತಿಯಲ್ಲಿ ಸೇರಿಸಲಾಗಿದೆ.
ಸಕಲೇಶಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಾಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು.
ಆಗಸ್ಟ್‌ನಲ್ಲಿ ಕಾರು ಮಾರಾಟದಲ್ಲಿ ಕುಸಿತ ಕಂಡ ನಂತರ, ಮಾರುತಿ ಸುಜುಕಿ ತನ್ನ ಆಲ್ಟೊ K10 ಮತ್ತು S-ಪ್ರೆಸ್ಸೊ ಮಾದರಿಗಳ ಬೆಲೆಯನ್ನು ಕಡಿತಗೊಳಿಸಿದೆ. ಈ ಬೆಲೆ ಇಳಿಕೆಯು ಸೋಮವಾರದಿಂದ ಜಾರಿಗೆ ಬಂದಿದೆ.
2016ರ ಮೇ ತಿಂಗಳಲ್ಲಿ ಕೇಂದ್ರ ಸರ್ಕಾರವು ಬಡ ಕುಟುಂಬಗಳ ಮಹಿಳೆಯರಿಗೆ ಉಚಿತ LPG ಸಂಪರ್ಕಗಳನ್ನು ಒದಗಿಸಲು ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು (Pradhan Mantri Ujjwala Yojana) ಪ್ರಾರಂಭಿಸಿದ್ದು, ಇದರಿಂದ ಫಲಾನುಭವಿಗಳಿಗೆ ಹಲವಾರು ಪ್ರಯೋಜನಗಳು ಆಗಿವೆ.
ಖಾಸಗಿ ಟೆಲಿಕಾಂ ಕಂಪನಿಗಳಿಗೆ ಸೆಡ್ಡು ಹೊಡೆದಿರುವ ಬಿಎಸ್‌ಎನ್‌ಎಲ್ ಇದೀಗ 365 ದಿನದ ಪ್ಲಾನ್ ಘೋಷಿಸಿದೆ. ಪ್ರತಿ ದಿನ ಅನ್‌ಲಿಮಿಡ್ ಕಾಲ್, ಒಟಿಟಿ ಸೇರಿದಂತೆ ಹಲವು ಸೌಲಭ್ಯ, 600 ಜಿಬಿ ಡೇಟಾ ಸೇರಿದಂತೆ ಹಲವು ಸೌಲಭ್ಯಗಳು ಪ್ಲಾನ್‌ನಲ್ಲಿದೆ.
ಟ್ರಾಫಿಕ್ ಕಂಟ್ರೋಲ್ ರೂಮ್ಮಿಂದ ಬಂದ ದಂಡದ ರಸೀದಿ ನೋಡಿ ಉತ್ತರಪ್ರದೇಶದಲ್ಲೊಬ್ಬ ಬೆಚ್ಚಿಬಿದ್ದಿದ್ದಾನೆ. ಅಲ್ಲಾ ಸ್ವಾಮಿ, ಕಾರ್ ಓಡಿಸುವಾಗಲೂ ಹೆಲ್ಮಟ್ ಧರಿಸಿರಲೇಬೇಕು ಎಂಬ ಸಂಚಾರಿ ನಿಯಮ ದೇಶದಲ್ಲಿ ಯಾವಾಗ ಬಂತು ಎಂದು ಶಾಕ್ ಆಗಿದ್ದಾನೆ.
ಗಡಿಯಲ್ಲಿ ಹೋರಾಡುವುದಕ್ಕಿಂತಲೂ ಬಲು ಘೋರ, ದೇಶದೊಳಗಿನ ಶತ್ರುಗಳ ವಿರುದ್ಧದ ಹೋರಾಟ. ವಿರೋಧಿ ದೇಶದ, ಉಗ್ರ ಬಣಗಳು ದೇಶದೊಳಗಡೆ ವಿಧ್ವಂಸಕ ಕೃತ್ಯ ಎಸಗಲು ದೇಶದೊಳಗಿರುವ ತಮ್ಮ ಜನರನ್ನೇ ಬಳಸಿಕೊಳ್ಳುತ್ತಾರೆ. ಅವರ ಮೂಲಕ ತಮ್ಮ ಕೆಲಸ ಸಾಧಿಸಿಕೊಳ್ಳುತ್ತಾರೆ. ಇಂತಹ ದುಷ್ಟರನ್ನು ಮಟ್ಟ ಹಾಕಲು ಸೈನ್ಯದೊಳಗಿನ ವ್ಯವಸ್ಥೆಯೇ ಇಂಟೆಲಿಜೆನ್ಸ್.
ಬೆಲ್ಲದಿಂದ ತಯಾರಿಸಿದ ಮೊದಲ ದೇಶೀಯ ರಮ್ ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ.
ರೀ- ರಿಲೀಸ್ ಚಿತ್ರಗಳ ಟ್ರೆಂಡ್ ಸಾಲಿಗೆ ಮಾಲಿವುಡ್ ನ ಸೂಪರ್ ಚಿತ್ರವೊಂದು ಸೇರಿದೆ. 1993ರಲ್ಲಿ ಬಂದ ಮೋಹನ್ ಲಾಲ್, ಸುರೇಶ್ ಗೋಪಿ ಅಭಿನಯದ ಸಿನಿಮಾ ಮತ್ತೆ ಬಿಗ್ ಸ್ಕ್ರೀನ್ ನಲ್ಲಿ ತೆರೆಗೆ ಬರಲು ಸಿದ್ದವಾಗಿದೆ.