ಪುತ್ತೂರು: ಮೊಬೈಲ್ ರಿಟೈಲರ್ ಅಸೋಸಿಯೇಶನ್ ಪುತ್ತೂರು ನೇತೃತ್ವದಲ್ಲಿ ದಕ್ಷಿಣ ಕನ್ನಡ ಉಡುಪಿ ಮೊಬೈಲ್ ರಿಟೈಲರ್ ಅಸೋಸಿಯೇಶನ್ (ಡಿಕುಮ್ರಾ) ಸಹಕಾರದಲ್ಲಿ ಸೆ. 28ರಿಂದ ನ. 15ರವರೆಗೆ ನಡೆದ ಸ್ಮಾರ್ಟ್ ಫೋನ್ ಫೆಸ್ಟಿವಲ್'ನ ಡ್ರಾ ಫಲಿತಾಂಶ ಶುಕ್ರವಾರ ನಡೆಯಿತು. ಮುಖ್ಯ ಅತಿಥಿ ಡಿಕುಮ್ರಾ ಅಧ್ಯಕ್ಷ…
ಪುತ್ತೂರು: ಅನಾದಿಕಾಲದಿಂದಲೂ 'ಕರಿಮಣಿ' ಹೆಣ್ಣಿನ ಮನಸಿಗೂ - ಘನತೆಗೂ ಹಾಗೂ ಗಂಡನ ಆಯಸ್ಸು – ಶ್ರೇ ಯಸ್ಸು – ಆ ರೋಗ್ಯಕ್ಕೂ ಸಂಬಂಧ ಬೆಸೆಯುತ್ತ ಬಂದಿದೆ. ಮಂಗಳಸೂತ್ರ, ತಾಳಿ, ಕಂಠಿ, ಕರಿಮಣಿ ಇತ್ಯಾದಿ ವಿವಿಧ ಹೆಸರುಗಳಿರುವ, ಅತಿ ಪಾವಿತ್ರ್ಯದ, ಅತ್ಯಂತ ಭಾವನಾತ್ಮಕವಾದ ಆಭರಣ ಕರಿಮಣಿ ಸರ.…
ಚಿನ್ನದ ಮೇಲಿನ ಸಾಲ ನಮಗೆಲ್ಲಾ ತಿಳಿದೇ ಇದೆ. ಹಾಗಾಗಿ ಚಿನ್ನ ಖರೀದಿಯನ್ನು ಹೂಡಿಕೆ ಎಂಬುದಾಗಿಯೂ ಕರೆಯುತ್ತಾರೆ. ಆದರೆ ಬೆಳ್ಳಿಯ ಆಭರಣಗಳಿಗೆ ಅಥವಾ ಬೆಳ್ಳಿಗೆ ಈ ಸ್ಥಾನಮಾನ ಇದುವರೆಗೆ ಸಿಕ್ಕಿಯೇ ಇಲ್ಲ. ಇನ್ಮುಂದೆ ಬೆಳ್ಳಿಗೂ ಚಿನ್ನದ ಬೇಡಿಕೆ ಬಂದರೂ ಆಶ್ಚರ್ಯ ಪಡಬೇಡಿ. ಇದಕ್ಕೆ ಕಾರಣ ಏನು ಗೊತ್ತೇ?…
ಪುತ್ತೂರು: ಇಲ್ಲಿನ ಮುಖ್ಯರಸ್ತೆಯ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ದೀಪಾವಳಿ ಸಂದರ್ಭ ಹಮ್ಮಿಕೊಂಡಿದ್ದ ವಿಶೇಷ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಿ ಗೌರವಿಸಿದೆ. ತಮ್ಮ ಕುಟುಂಬದೊಂದಿಗೆ ಕಳೆದಂತಹ ಸುಂದರ ಕ್ಷಣಗಳ ಫೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪೇಜ್…
ಪುತ್ತೂರು: ನವೆಂಬರ್ 29 ಹಾಗೂ 30ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಸಿದ್ಧತೆಯ ಅಂಗವಾಗಿ ಸೀತಾ ಪರಿವಾರ ಮಹಿಳಾ ಪ್ರಮುಖರ ವಿಶೇಷ ಸಭೆ ಸುಭದ್ರ ಕಲಾ…
ಪುತ್ತೂರು: ಭಾರತ ದೇಶದ ಸಾಂಸ್ಕೃತಿಕ ವೈಭವವನ್ನು ಅನಾವರಣಗೊಳಿಸುವ ಪ್ರತಿಷ್ಠಿತ ಆಳ್ವಾಸ್ ನುಡಿಸಿರಿ ವಿರಾಸತ್ ಕಾರ್ಯಕ್ರಮವು ನ.16ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದ್ದು, ನಿರೀಕ್ಷೆಗೂ ಮೀರಿ ಜನಸಾಗರ ಹರಿದು ಬರುವ ಸಾಧ್ಯತೆ ಇದೆ ಎಂದು ಪುತ್ತೂರು ಬಂಟರ…
ಪುತ್ತೂರು: ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕ ಕೇಶವ ಅಮೈ ಅವರ ಹುಟ್ಟುಹಬ್ಬದ ಸಲುವಾಗಿ ಸಂಸ್ಥೆಯಲ್ಲಿ ಶುಕ್ರವಾರ ಬೆಳಿಗ್ಗೆ ನೇತ್ರದಾನ ನೋಂದಾವಣೆ ಶಿಬಿರ ಮತ್ತು ಅಡಿಕೆಯನ್ನು ಗೊನೆಯಿಂದ ಬಿಡಿಸುವ, ಕಾಳುಮೆಣಸು ಸ್ವಚ್ಛ ಮಡುವ ಯಂತ್ರ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಬಳಿಕ ಬೀರುಮಲೆಯಲ್ಲಿರುವ ಪ್ರಜ್ಞಾ…
ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ನವೆಂಬರ್ 08ರಿಂದ ಕರಿಮಣಿ ಮೇಳ ಆರಂಭಗೊಂಡಿದ್ದು, ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸ್ಥಳೀಯವಾಗಿ ಕರಿಮಣಿ ಸರ ಎಂದು ಕರೆಯಲ್ಪಡುವ…
ಮಂಗಳೂರು: ರಿಫರ್‌ಬಿಸ್ಡ್ (Refurbished) ಉದ್ಯಮದಲ್ಲಿ ಹೊಸ ಮೈಲಿಗಲ್ಲು ಸಾಧಿಸಿರುವ ಕೋರ್ ಟೆಕ್ನಾಲಜೀಸ್ ಹಮ್ಮಿಕೊಂಡಿರುವ ಮೆಗಾ ಸೇಲ್ ಗ್ರಾಹಕರ ದೃಷ್ಟಿಯಿಂದ ಮಹತ್ವಪೂರ್ಣ ಕಾರ್ಯಕ್ರಮ ಎಂದು ಮಂಗಳೂರು ಬಾವಾ ಬಿಲ್ಡರ್ ಮಾಲಕ ಇಬ್ರಾಹಿಂ ಬಾವಾ ಹೇಳಿದರು. ಶನಿವಾರ ಮಂಗಳೂರಿನ ಕಂಕನಾಡಿ ಗೇಟ್…
ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ಆಶ್ರಯದಲ್ಲಿ ನವಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕಿನ 12 ಮಂದಿ ಸಾಧಕರನ್ನು ಹಾಗೂ ಒಂದು ಸಂಸ್ಥೆಯನ್ನು ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಶಾಸಕ ಅಶೋಕ್ ಕುಮಾರ್ ರೈ…
Welcome, Login to your account.
Welcome, Create your new account
A password will be e-mailed to you.