ಪುತ್ತೂರು: ಮಂಗಳೂರು, ಪುತ್ತೂರು, ಸುಳ್ಯದಲ್ಲಿ ಕಚೇರಿ ಹೊಂದಿರುವ ಕೋರ್ ಟೆಕ್ನಾಲಜೀಸ್ ನವಂಬರ್ 1ರಿಂದ ಡಿಸೆಂಬರ್ 15ರವರೆಗೆ ಕೋರ್ ಮೆಗಾ ಸೇಲ್ ಆಯೋಜಿಸಿದ್ದು, ಮೆಗಾ ಸೇಲ್’ನಲ್ಲಿ ಆಕರ್ಷಕ ಕೊಡುಗೆಗಳನ್ನು ಗ್ರಾಹಕರಿಗಾಗಿ ನೀಡಲಾಗಿದೆ. 500 ರೂ. ಮೇಲ್ಪಟ್ಟ ಯಾವುದೇ ಖರೀದಿ ಮೇಲೆ ಲಕ್ಕಿ ಕೂಪನ್ ಹಾಗೂ ನಗದು…
ಪುತ್ತೂರು: ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರು ತಮ್ಮ ಆಭರಣ ಯೋಜನೆಗಳನ್ನು ನಿರ್ವಹಿಸಲು, ಆರ್ಡರ್ ಸ್ಥಿತಿಯನ್ನು ವೀಕ್ಷಿಸಲು,ಲೋಹದ ದರಗಳನ್ನು ಪರಿಶೀಲಿಸಲು ಮತ್ತು ಬ್ಯಾಲೆನ್ಸ್ ವಿವರಗಳ ಮಾಹಿತಿಗಾಗಿ ಗ್ರಾಹಕರ ಸಮ್ಮುಖದಲ್ಲೇ ‘ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್” ಶೀರ್ಷಿಕೆಯ ಹೊಸ ಅಪ್ಲಿಕೇಶನ್ನನ್ನು…
ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಯ ವಿಶ್ವ ಸಂಕೀರ್ಣದಲ್ಲಿರುವ ಚಿನ್ನಾಭರಣ ಮಳಿಗೆ ಶ್ರೀರತ್ನ ಜ್ಯುವೆಲ್ಸ್ 5ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಅ. 21ರಂದು ಬೆಳಿಗ್ಗೆ ಲಕ್ಷ್ಮೀ ಪೂಜೆ ನಡೆಯಿತು. ಕಳೆದ 23 ವರ್ಷಗಳಿಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನ ಬಳಿಯಿರುವ ಮೇಧಾ ಬಿಲ್ಡಿಂಗಿನಲ್ಲಿ ಸ್ವರ್ಣಶ್ರೀ…
ಪುತ್ತೂರು: ಬೆಳಕಿನ ಹಬ್ಬದ ಈ ಶುಭ ಸಂದರ್ಭದಲ್ಲಿ ಸಂಪತ್ತಿನ ಅಧಿದೇವತೆ ಧನಕ್ಷ್ಮಿಯನ್ನು ಪೂಜಿಸುವ ಪದ್ಧತಿ ಸನಾತನ ಸಂಸ್ಕೃತಿಯಲ್ಲಿ ಅನಾದಿಕಾಲದಿಂದಲೂ ಪ್ರಚಲಿತದಲ್ಲಿದೆ. ಹೀಗಾಗಿ ದೀಪಾವಳಿಯ ವೇಳೆ ಆಭರಣ ಖರೀದಿಸುವುದು ಸೌಭಾಗ್ಯವನ್ನು ತರುತ್ತದೆ ಎಂಬ ನಂಬಿಕೆಯ ಹಿನ್ನೆಲೆ-ಯಲ್ಲಿ ಪುತ್ತೂರಿನ ಹೆಸರಾಂತ ಜಿಎಲ್…
ಪುತ್ತೂರು: ಪ್ರತಿವರ್ಷದಂತೆ ಈ ವರ್ಷವೂ ದೀಪಾವಳಿ ಸಂದರ್ಭ ನಡೆಯಲಿರುವ ಅಶೋಕ ಜನ ಮನ ಎರಡು ಪ್ರಮುಖ ವೈಶಿಷ್ಟ್ಯತೆಗಳನ್ನು ಒಳಗೊಂಡಿದೆ. ಮೊದಲನೆಯದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಎರಡನೆಯದಾಗಿ, ದೋಸೆ ಮೇಳ. ಶನಿವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 20ರಂದು…
ಸಾಲದ ಮಾಸಿಕ ಕಂತುಗಳನ್ನು ದೀರ್ಘಕಾಲ ಬಾಕಿ ಉಳಿಸಿಕೊಂಡರೆ ಬೈಕ್ ಮತ್ತು ಕಾರನ್ನು ಸಾಲ ನೀಡಿದ ಕಂಪನಿಗಳು ಜಪ್ತಿ ಮಾಡಿದಂತೆ ಇನ್ನು ಮುಂದೆ ಮೊಬೈಲ್ ಕೂಡಾ ಡಿಜಿಟಲೀ ಜಪ್ತಿಯಾಗಲಿದೆ. ಇಂಥಹ ಒಂದು ಕ್ರಮ ಕೈಗೊಳ್ಳಲು ಭಾರತೀಯ ರಿಸರ್ವ್ ಬ್ಯಾಂಕ್ ಚಿಂತನೆ ನಡೆಸಿದೆ. ಮೊಬೈಲ್ ಅನ್ನು ಸಾಲ ಮಾಡಿ ಖರೀದಿ ಮಾಡಿ ಅದರ…
ಪುತ್ತೂರು: ಇಲ್ಲಿನ ತೆಂಕಿಲ ವಿವೇಕಾನಂದ ಶಾಲಾ ಬಳಿ ಪುಷ್ಪಾ ಸ್ಕ್ವೇರ್ ಗುರುವಾರ ಸಂಜೆ ಉದ್ಘಾಟನೆಗೊಂಡಿತು. ಪ್ರಗತಿಪರ ಕೃಷಿಕ ಸುಬ್ರಾಯ ನಾಯ್ಕ್ ಕೊಳಕೆಮಾರ್ ದೀಪ ಪ್ರಜ್ವಲಿಸಿದರು. ಮಂಗಳೂರು ಶಕ್ತಿ ಸಮೂಹ ಸಂಸ್ಥೆಗಳ ಡಾ. ಕೆ.ಸಿ. ನಾಯ್ಕ್ ಉದ್ಘಾಟಿಸಿದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ…
ಪುತ್ತೂರು: ವಿಲೇವಾರಿಗೆ ಬಾಕಿಯಾಗಿರುವ ಕಡತಗಳ ಶೀಘ್ರ ವಿಲೇವಾರಿಗೊಳಿಸುವ ಹಾಗೂ ಈ ಬಗ್ಗೆ ಜನರಿಗೆ ಉಂಟಾಗಿರುವ ಗೊಂದಲವನ್ನು ನಿವಾರಿಸುವ ಉದ್ದೇಶದಿಂದ ಯೋಜನಾ ಪ್ರಾಧಿಕಾರ ಅದಾಲತ್ ಹಾಗೂ ಮಾಹಿತಿ ನಡೆಸಲಾಗಿದ್ದು, ಯೋಜನಾ ಪ್ರಾಧಿಕಾರದಿಂದ ನಡೆಸಲಾಗುತ್ತಿರುವ ಅದಾಲತ್ ರಾಜ್ಯದಲಿಯೇ ಪ್ರಥಮವಾಗಿದೆ. ಮುಂದೆ ಕಂದಾಯ…
ಪುತ್ತೂರಿನಲ್ಲೇ ತಯಾರಾದ ಪುತ್ತೂರಿನ ಬ್ರಾಂಡ್ ಆಗಿರುವ STVC (ಶಂಕರ್ಸ್ ಟಿವಿ ಕ್ಲಿನಿಕ್)ನಲ್ಲಿ ಟಿವಿ ಖರೀದಿಗೆ ಆಕರ್ಷಕ ಕೊಡುಗೆಯನ್ನು ಗ್ರಾಹಕರ ಮುಂದಿಡಲಾಗಿದೆ. ಈಗಾಗಲೇ ಹಲವಾರು ಬ್ರ್ಯಾಂಡಿನ ಟಿವಿ ಮಾರುಕಟ್ಟೆಯಲ್ಲಿದೆ. ಆದರೆ ನಮ್ಮೂರಿನ ಬ್ರ್ಯಾಂಡ್'ನ ಟಿವಿ ಮಾರುಕಟ್ಟೆಯಲ್ಲಿದೆ ಎನ್ನುವುದು ನಿಮಗೆ…
ಪುತ್ತೂರು: ಪುತ್ತೂರುದ ಪಿಲಿಗೊಬ್ಬು ಸೀಸನ್ 3ರ ಫುಡ್ ಫೆಸ್ಟ್’ಗೆ ಶನಿವಾರ ಸಂಜೆ ಚಾಲನೆ ನೀಡಲಾಯಿತು. ಮುಳಿಯ ಜ್ಯುವೆಲ್ಸ್ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ಚಾಲನೆ ನೀಡಿ, ಶುಭಹಾರೈಸಿದರು. ಮುಖ್ಯ ಅತಿಥಿಯಾಗಿದ್ದ ಭಟ್ & ಭಟ್ ಪ್ರೊಡಕ್ಟ್ಸ್’ನ ಸುದರ್ಶನ್ ಭಟ್ ಬೆದ್ರಾಡಿ ಅವರು ಶುಭಹಾರೈಸಿದರು. ವಿಜಯ…
Welcome, Login to your account.
Welcome, Create your new account
A password will be e-mailed to you.