ಪುತ್ತೂರು: ಕಬಕ ಪುತ್ತೂರು ರೈಲು ಡಿಕ್ಕಿಯಾಗಿ ಪೆರ್ಲ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ
ಪುತ್ತೂರು: ಪಡಿತರ ಚೀಟಿ ಹೊಂದಿರುವ ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ ಕೆವೈಸಿ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸಿಕೊಳ್ಳಲು ಆ.31 ಅಂತಿಮ ದಿನವಾಗಿದೆ.
ಭಾರತೀಯ ರೈಲ್ವೆ ಇಲಾಖೆಯು (Railway department) ಟೆಕ್ನಿಷಿಯನ್ ಗ್ರೇಡ್ III ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಇದೀಗ ಎಲ್ಲೆಡೆ ಮಂಕಿ ಫಾಕ್ಸ್ ನದ್ದೇ ಸುದ್ದಿ. ವಿಶ್ವ ಆರೋಗ್ಯ ಸಂಸ್ಥೆಯೂ ತಲೆಕೆಡಿಸಿಕೊಂಡಿದೆ. ಹೇಳಿಕೊಳ್ಳುವಂತಹ ಗಂಭೀರ ಕಾಯಿಲೆ ಅಲ್ಲದೇ ಇದ್ದರೂ, ಮಂಕಿ ಫಾಕ್ಸ್’ಗೆ ಸೂಕ್ತ ಚಿಕಿತ್ಸೆ ಇನ್ನೂ ಲಭ್ಯವಿಲ್ಲ. ಹಾಗಾಗಿ, ಇನ್ನಷ್ಟು ಕಳವಳಕ್ಕೆ ಕಾರಣ.
ಗಡಿಯಲ್ಲಿ ಹೋರಾಡುವುದಕ್ಕಿಂತಲೂ ಬಲು ಘೋರ, ದೇಶದೊಳಗಿನ ಶತ್ರುಗಳ ವಿರುದ್ಧದ ಹೋರಾಟ. ವಿರೋಧಿ ದೇಶದ, ಉಗ್ರ ಬಣಗಳು ದೇಶದೊಳಗಡೆ ವಿಧ್ವಂಸಕ ಕೃತ್ಯ ಎಸಗಲು ದೇಶದೊಳಗಿರುವ ತಮ್ಮ ಜನರನ್ನೇ ಬಳಸಿಕೊಳ್ಳುತ್ತಾರೆ. ಅವರ ಮೂಲಕ ತಮ್ಮ ಕೆಲಸ ಸಾಧಿಸಿಕೊಳ್ಳುತ್ತಾರೆ. ಇಂತಹ ದುಷ್ಟರನ್ನು ಮಟ್ಟ ಹಾಕಲು ಸೈನ್ಯದೊಳಗಿನ…
ಬೆಲ್ಲದಿಂದ ತಯಾರಿಸಿದ ಮೊದಲ ದೇಶೀಯ ರಮ್ ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ.
ರೀ- ರಿಲೀಸ್ ಚಿತ್ರಗಳ ಟ್ರೆಂಡ್ ಸಾಲಿಗೆ ಮಾಲಿವುಡ್ ನ ಸೂಪರ್ ಚಿತ್ರವೊಂದು ಸೇರಿದೆ. 1993ರಲ್ಲಿ ಬಂದ ಮೋಹನ್ ಲಾಲ್, ಸುರೇಶ್ ಗೋಪಿ ಅಭಿನಯದ ಸಿನಿಮಾ ಮತ್ತೆ ಬಿಗ್ ಸ್ಕ್ರೀನ್ ನಲ್ಲಿ ತೆರೆಗೆ ಬರಲು ಸಿದ್ದವಾಗಿದೆ.
ಜೈಲರ್ ಸಿನಿಮಾದ ಹಾಡಿಗೆ ಮೈ ಬಳುಕಿಸಿದ್ದ ಮಿಲ್ಕಿ ಬ್ಯೂಟಿ, ನಟಿ ತಮನ್ನಾ ಭಾಟಿಯಾ ಅವರು ಇದೀಗ ಮತ್ತೊಂದು ಮೈಲುಗಲ್ಲಿನತ್ತ ಹೆಜ್ಜೆ ಹಾಕಿದ್ದಾರೆ. ಆಗಸ್ಟ್ 15ರಂದು ತೆರೆ ಕಾಣಲಿರುವ “ಸ್ತ್ರೀ” ಸಿನಿಮಾದ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ‘ಆಜ್ ಕಿ ರಾತ್’ ಸಿನಿಮಾದ ಹಾಡು. ಈ ವಿಶೇಷ ಹಾಡಿಗೆ ತನ್ನ ದೇಹದ…
ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಬೈಯ್ಯುವವರೇ ಹೆಚ್ಚು. ಆದರೆ ಇದೀಗ ಆತ್ಮಹತ್ಯೆಗೆ ಯಂತ್ರವನ್ನೇ ಆವಿಷ್ಕರಿಸಲಾಗಿದೆ. ಹೌದು, ಸ್ವಿಟ್ಜರ್ಲೆಂಡ್ ಇಂತಹ ಯಂತ್ರವೊಂದನ್ನು ಆವಿಷ್ಕರಿಸಿದೆ. ಈ ಯಂತ್ರದ ಸಹಾಯದಿಂದ ಒಂದೇ ನಿಮಿಷದಲ್ಲಿ ನೋವಿಲ್ಲದೇ ಸಾಯಬಹುದಂತೆ. ಶೀಘ್ರದಲ್ಲೇ ಇದು ಮಾರುಕಟ್ಟೆಗೆ ಬರುವ ಸಾಧ್ಯತೆ ಇದೆ…
6 ತಿಂಗಳು ಯುದ್ಧದಲ್ಲಿ ಭಾಗಿ, 21 ತಿಂಗಳು ವೈದ್ಯಕೀಯ ಉಪಚಾರ. ಒಟ್ಟು 27 ತಿಂಗಳು ಸೇನೆಯಲ್ಲಿ ನನ್ನ ಸೇವೆ. ಎಲ್ಲರೂ ಇದನ್ನು ದುರದೃಷ್ಟ ಅಂತ ಹೇಳ್ತಾರೆ. ಪರ್ಮನೆಂಟ್ ಕಮೀಷನ್ ಆಯ್ಕೆ ಮಾಡಿಕೊಂಡ ನಾನು, ಕೆಲವು ತಿಂಗಳುಗಳಷ್ಟೇ ಸೇನೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆಕಿತು ಎನ್ನುವುದು ಅವರ ವಾದ. ಆದರೆ ನನಗೆ…
Welcome, Login to your account.
Welcome, Create your new account
A password will be e-mailed to you.