ಟ್ರೆಂಡಿಂಗ್ ನ್ಯೂಸ್

ಪುತ್ತೂರಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬ್ರೈಟ್ ಭಾರತ್ ಪರಿಚಯಿಸುತ್ತಿರುವ ಅತೀ ದೊಡ್ಡ ಪ್ರಾಜೆಕ್ಟ್ |…

ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ…

ದೈವದ ಹಣ ಕದ್ದವ 24 ಗಂಟೆಯೊಳಗೆ ಪತ್ತೆ! ಮಲಗಿದ್ದ ಕಳ್ಳನಿಗೆ ನಿದ್ದೆಯೇ ಬಿಡದೆ, ಪೊಲೀಸರ ಅತಿಥಿಯಾದ!!

ಕರಾವಳಿ ಜಿಲ್ಲೆಯ ದೈವಗಳ ಕಾರಣಿಕ ಹೇಳುತ್ತಾ ಹೋದರೆ ಒಂದಲ್ಲ ಎರಡಲ್ಲ ಸಾವಿರಾರು ನಿದರ್ಶನ ನೀಡಬಹುದು. ಕಾಂತಾರ ಸಿನಿಮಾವೂ ಇದೇ ನೆಲೆಯಲ್ಲಿ ಹುಟ್ಟಿಕೊಂಡ ಚಿತ್ರ. ಇಲ್ಲಿ ಪೊಲೀಸ್ ಇಲಾಖೆ ತನಿಖೆ ಮಾಡುವ ಮೊದಲೇ ದೈವಗಳು ಅಪರಾಧಿಯನ್ನು ತಂದು ಭಕ್ತರ ಮುಂದೆ ಇಟ್ಟು ಕಾರಣೀಕವನ್ನು ತೋರಿದೆ ಎಂದರೆ ನೀವು…

ಮೆದುಳು ತಿನ್ನುವ ಅಮೀಬಾ amoeba ಸೋಂಕು; ಕರಾವಳಿ ಜಿಲ್ಲೆಯಲ್ಲಿ ಹೈ ಅಲರ್ಟ್

ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿನ (Amoeba Infection) ಪ್ರಕರಣಗಳು ಹೆಚ್ಚಾಗುತ್ತಿದ್ದು ಕೇರಳದಲ್ಲಿ (Kerala) ಭಾರಿ ಆತಂಕ ಸೃಷ್ಟಿಯಾಗಿದೆ. ಕೇರಳದಲ್ಲಿ ಈವರೆಗೆ ನಾಲ್ಕು ಮಕ್ಕಳು ಈ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಕೇರಳದಲ್ಲಿ ಅಮೀಬಾ ಸೋಂಕು ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್…

ಕಡಿದ ನಾಗರ ಹಾವು Cobra snake ಅಂತ್ಯಸಂಸ್ಕಾರದ ವಿಧಿಯಲ್ಲಿ ಭಾಗಿ!! ವಿಸ್ಮಯ ಘಟನೆಗೆ ಸಾಕ್ಷಿಯಾಯಿತೇ…

ನಾಗರ ಹಾವು ಕಡಿತಕ್ಕೊಳಗಾಗಿ ಮಹಿಳೆಯೋರ್ವರು ಮೃತಪಟ್ಟಿದ್ದರು. ಆಕೆಯ ಅಂತ್ಯಸಂಸ್ಕಾರದ ವಿಧಿಯ ಕೊನೆಯ ಭಾಗವಾದ ನೀರು ಇಡುವ ಕಾರ್ಯಕ್ರಮವೂ ನಡೆದಿತ್ತು. ವಿಸ್ಮಯವೆಂದರೆ, ಈ ಕಾರ್ಯಕ್ರಮಕ್ಕೆ ಆಗಮಿಸಿದ ಹಾವು ಪಾತ್ರದಲ್ಲಿದ್ದ ನೀರನ್ನು ಕುಡಿದು ತೆರಳಿದೆ ಎನ್ನುವ ಮಾತು ಕೇಳಿಬರುತ್ತಿದೆ.

‘ಗೋಪಣ್ಣ ಸ್ಮೃತಿ’ ಗೌರವಕ್ಕೆ ಯಕ್ಷ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯ ಆಯ್ಕೆ | ಜುಲೈ 3ರಂದು…

ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸ್ಮೃತಿ ಕಾರ‍್ಯಕ್ರಮ ಜು. 3ರಂದು ಮಧ್ಯಾಹ್ನ 2ಕ್ಕೆ ಪುತ್ತೂರಿನ ಬಪ್ಪಳಿಗೆ ‘ಅಗ್ರಹಾರ’ ನಿವಾಸದಲ್ಲಿ ನಡೆಯಲಿದೆ.

ಯಾವ ಬುದ್ಧಿವಂತಿಕೆ ನಿಮ್ಮ ಮಕ್ಕಳದ್ದು? ಬುದ್ಧಿವಂತಿಕೆ ವಿಕಸನಕ್ಕೆ ತಜ್ಞರು ನೀಡಿದ್ದಾರೆ ಅಮೂಲ್ಯ ಟಿಪ್ಸ್

ಮಕ್ಕಳ ಬುದ್ಧಿವಂತಿಕೆ. ಇಂದಿನ ಪರಿಸ್ಥಿತಿಯಲ್ಲಿ ಇದೊಂದು ದೊಡ್ಡ ಸಬ್ಜೆಕ್ಟೇ ಹೌದು. ಒಂದು ಮಗುವಿನ ಸರ್ವತೋಮುಖ ಬೆಳವಣಿಗೆಗೆ ಇಡೀಯ ಕುಟುಂಬ ಅವಿರತ ಶ್ರಮ ಪಡುತ್ತಿರುವುದನ್ನು ನಾವಿಂದು ಕಾಣುತ್ತೇವೆ. ತಾಯಿ ತನ್ನ ಕೆಲಸ ಬಿಟ್ಟು, ಮಗುವಿನ ಜೊತೆಗೇ ಇದ್ದು, ಖುದ್ದು ಆ ಮಗುವಿನ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ…