ಟ್ರೆಂಡಿಂಗ್ ನ್ಯೂಸ್

ಅಶೋಕ ಜನ ಮನದಲ್ಲಿ ದೋಸೆ ಮೇಳ!! ಅ. 20ರಂದು ಸಿಎಂ ಸಿದ್ದರಾಮಯ್ಯ ಭಾಗಿ!

ಪುತ್ತೂರು: ಪ್ರತಿವರ್ಷದಂತೆ ಈ ವರ್ಷವೂ ದೀಪಾವಳಿ ಸಂದರ್ಭ ನಡೆಯಲಿರುವ ಅಶೋಕ ಜನ ಮನ ಎರಡು‌ ಪ್ರಮುಖ ವೈಶಿಷ್ಟ್ಯತೆಗಳನ್ನು ಒಳಗೊಂಡಿದೆ. ಮೊದಲನೆಯದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಎರಡನೆಯದಾಗಿ, ದೋಸೆ ಮೇಳ. ಶನಿವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 20ರಂದು…

ಇಎಂಐ ಕಟ್ಟದಿದ್ದರೆ ಕಾರಿನಂತೆ ಮೊಬೈಲ್ ಜಪ್ತಿ!!

ಸಾಲದ ಮಾಸಿಕ ಕಂತುಗಳನ್ನು ದೀರ್ಘಕಾಲ ಬಾಕಿ ಉಳಿಸಿಕೊಂಡರೆ ಬೈಕ್ ಮತ್ತು ಕಾರನ್ನು ಸಾಲ ನೀಡಿದ ಕಂಪನಿಗಳು ಜಪ್ತಿ ಮಾಡಿದಂತೆ ಇನ್ನು ಮುಂದೆ ಮೊಬೈಲ್ ಕೂಡಾ ಡಿಜಿಟಲೀ ಜಪ್ತಿಯಾಗಲಿದೆ. ಇಂಥಹ ಒಂದು ಕ್ರಮ ಕೈಗೊಳ್ಳಲು ಭಾರತೀಯ ರಿಸರ್ವ್ ಬ್ಯಾಂಕ್ ಚಿಂತನೆ ನಡೆಸಿದೆ. ಮೊಬೈಲ್ ಅನ್ನು ಸಾಲ ಮಾಡಿ ಖರೀದಿ ಮಾಡಿ ಅದರ…

ತೆಂಕಿಲದಲ್ಲಿ ಪುಷ್ಪಾ ಸ್ಕ್ವೇರ್ ಉದ್ಘಾಟನೆ

ಪುತ್ತೂರು: ಇಲ್ಲಿನ ತೆಂಕಿಲ ವಿವೇಕಾನಂದ ಶಾಲಾ ಬಳಿ ಪುಷ್ಪಾ ಸ್ಕ್ವೇರ್ ಗುರುವಾರ ಸಂಜೆ ಉದ್ಘಾಟನೆಗೊಂಡಿತು. ಪ್ರಗತಿಪರ ಕೃಷಿಕ ಸುಬ್ರಾಯ ನಾಯ್ಕ್ ಕೊಳಕೆಮಾರ್ ದೀಪ ಪ್ರಜ್ವಲಿಸಿದರು. ಮಂಗಳೂರು ಶಕ್ತಿ ಸಮೂಹ ಸಂಸ್ಥೆಗಳ ಡಾ. ಕೆ.ಸಿ. ನಾಯ್ಕ್ ಉದ್ಘಾಟಿಸಿದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ…

ರಾಜ್ಯದಲ್ಲೇ ಪ್ರಥಮ ಬಾರಿಗೆ ನಡೆದ ಪುಡಾ ಅದಾಲತ್ | ಗ್ರಾಮ ವಾಸ್ತವ್ಯದ ಮೂಲಕ ಕಡತ ವಿಲೇವಾರಿ: ಅಶೋಕ್ ರೈ…

ಪುತ್ತೂರು: ವಿಲೇವಾರಿಗೆ ಬಾಕಿಯಾಗಿರುವ ಕಡತಗಳ ಶೀಘ್ರ ವಿಲೇವಾರಿಗೊಳಿಸುವ ಹಾಗೂ ಈ ಬಗ್ಗೆ ಜನರಿಗೆ ಉಂಟಾಗಿರುವ ಗೊಂದಲವನ್ನು ನಿವಾರಿಸುವ ಉದ್ದೇಶದಿಂದ ಯೋಜನಾ ಪ್ರಾಧಿಕಾರ ಅದಾಲತ್ ಹಾಗೂ ಮಾಹಿತಿ ನಡೆಸಲಾಗಿದ್ದು, ಯೋಜನಾ ಪ್ರಾಧಿಕಾರದಿಂದ ನಡೆಸಲಾಗುತ್ತಿರುವ ಅದಾಲತ್ ರಾಜ್ಯದಲಿಯೇ ಪ್ರಥಮವಾಗಿದೆ. ಮುಂದೆ ಕಂದಾಯ…

LED Tvಗಳ ಮೇಲೆ ಬೊಂಬಾಟ್ ಆಫರ್: 4444 ರೂ.ನಿಂದ ಆರಂಭ | ನಮ್ಮೂರಿನ ಟಿವಿ ಬ್ರ್ಯಾಂಡ್ STVC ನೀಡಿದೆ ಹಬ್ಬಗಳ…

ಪುತ್ತೂರಿನಲ್ಲೇ ತಯಾರಾದ ಪುತ್ತೂರಿನ ಬ್ರಾಂಡ್ ಆಗಿರುವ STVC (ಶಂಕರ್ಸ್ ಟಿವಿ ಕ್ಲಿನಿಕ್)ನಲ್ಲಿ ಟಿವಿ ಖರೀದಿಗೆ ಆಕರ್ಷಕ ಕೊಡುಗೆಯನ್ನು ಗ್ರಾಹಕರ ಮುಂದಿಡಲಾಗಿದೆ. ಈಗಾಗಲೇ ಹಲವಾರು ಬ್ರ್ಯಾಂಡಿನ ಟಿವಿ ಮಾರುಕಟ್ಟೆಯಲ್ಲಿದೆ. ಆದರೆ ನಮ್ಮೂರಿನ ಬ್ರ್ಯಾಂಡ್'ನ ಟಿವಿ ಮಾರುಕಟ್ಟೆಯಲ್ಲಿದೆ ಎನ್ನುವುದು ನಿಮಗೆ…

ಪುತ್ತೂರುದ ಪಿಲಿಗೊಬ್ಬು ಸೀಸನ್ 3ರ ಫುಡ್ ಫೆಸ್ಟ್’ಗೆ ಚಾಲನೆ

ಪುತ್ತೂರು: ಪುತ್ತೂರುದ ಪಿಲಿಗೊಬ್ಬು ಸೀಸನ್ 3ರ ಫುಡ್ ಫೆಸ್ಟ್’ಗೆ ಶನಿವಾರ ಸಂಜೆ ಚಾಲನೆ ನೀಡಲಾಯಿತು. ಮುಳಿಯ ಜ್ಯುವೆಲ್ಸ್ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ಚಾಲನೆ ನೀಡಿ, ಶುಭಹಾರೈಸಿದರು. ಮುಖ್ಯ ಅತಿಥಿಯಾಗಿದ್ದ ಭಟ್ & ಭಟ್ ಪ್ರೊಡಕ್ಟ್ಸ್’ನ ಸುದರ್ಶನ್ ಭಟ್ ಬೆದ್ರಾಡಿ ಅವರು ಶುಭಹಾರೈಸಿದರು. ವಿಜಯ…

ಸೆ. 30ರಂದು ಪುಡಾ ಅದಾಲತ್ | ಏಕ ನಿವೇಶನ ಗೊಂದಲ ನಿವಾರಣೆ, 4ಕೆ ನಿಯಮಾವಳಿ ಜಾರಿ ಸಂಬಂಧಿತ ಅರ್ಜಿಗಳ…

ಪುತ್ತೂರು: ಇದೇ ಮೊದಲ ಬಾರಿಗೆ ಪುಡಾದಿಂದ ಅದಾಲತ್ ನಡೆಸಲು ಯೋಜಿಸಿದ್ದು, ಸೆ. 30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಆಯೋಜಿಸಲಾಗುತ್ತಿದೆ ಎಂದು ಪುಡಾ ಅಧ್ಯಕ್ಷ ಅಮಳ ರಾಮಚಂದ್ರ ತಿಳಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ಮತ್ತು ಕಡಬ ಗ್ರಾಮಾಂತರ ಪ್ರದೇಶದ ಗ್ರಾಮ…

ಶಿಕ್ಷಕರ ದಿನಾಚರಣೆ ಪ್ರಯುಕ್ತ ಮಾರ್ಕೆಟ್ ವಾಣಿ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಮಾರ್ಕೆಟ್ ವಾಣಿ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರ ಪಟ್ಟಿಯನ್ನು ಪ್ರಕಟಿಸಲಾಗಿದೆ. “ನನ್ನ ವ್ಯಾವಹಾರಿಕ ಜೀವನದ ಗುರು” ವಿಷಯದಲ್ಲಿ ಸ್ಪರ್ಧೆಗೆ ಪ್ರಬಂಧಗಳನ್ನು ಆಹ್ವಾನಿಸಲಾಗಿತ್ತು. ಇದರಲ್ಲಿ ಮೊದಲ ಬಹುಮಾನವನ್ನು ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ಸಹ…

ಆರ್ಯಾಪು ಪ್ರಾ.ಕೃ. ಪತ್ತಿನ ಸಹಕಾರ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರಶಸ್ತಿ ಪ್ರದಾನ

ಪುತ್ತೂರು: ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಇಂದು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು. ಸತತ ಏಳನೇ ಬಾರಿಗೆ ಪ್ರಶಸ್ತಿಗೆ ಭಾಜನರಾಗಿರುವ ಆರ್ಯಾಪು ಸಹಕಾರಿ ಸಂಘಕ್ಕ ಸಹಕಾರಿ ಸಂಘದ…

ನಾಳೆ ಚಿನ್ನ, ಬೆಳ್ಳಿ ತೂಕ ಮಾಡುವ ಇಲೆಕ್ಟ್ರಾನಿಕ್ ಯಂತ್ರಕ್ಕೆ ಮೊಹರು (ಸೀಲ್)

ಪುತ್ತೂರು: ಬೊಳ್ವಾರು ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಯುವ ಸಮಾಜ, ವಿಶ್ವಕರ್ಮ ಮಹಿಳಾ ಮಂಡಳಿ, ದ.ಕ.ಜಿಲ್ಲಾ ಚಿನ್ನದ ಕೆಲಸಗಾರರ ಸಂಘ ಮಂಗಳೂರು, ಕಾನೂನು ಮಾಪನಶಾಸ್ತ್ರ ಇಲಾಖೆ ವತಿಯಿಂದ ಚಿನ್ನ, ಬೆಳ್ಳಿ ತೂಕ ಮಾಡುವ ಇಲೆಕ್ಟ್ರಾನಿಕ್ ಯಂತ್ರಕ್ಕೆ ಮೊಹರು ಅಥವಾ ಸೀಲ್ ಹಾಕುವ ಕಾರ್ಯಕ್ರಮ ಆ. 30ರ…