ಪುತ್ತೂರು: ರಾಜ್ಯದ 3ನೇ ಅತೀ ದೊಡ್ಡ ರಾಷ್ಟ್ರಧ್ವಜ ಭಾನುವಾರ ಸಂಜೆ ಕ್ಷಣಕಾಲ ಹಾರಾಡಿತು. ಬೆಳಿಗ್ಗೆ ಧ್ವಜಕಂಬ ಅಳವಡಿಕೆ ಕಾರ್ಯ ನಡೆದಿತ್ತು. ಕ್ರೇನ್ ಮೂಲಕ ಧ್ವಜ ಕಂಬಗಳನ್ನು ಅಳವಡಿಸಿದ್ದು, ಸಂಜೆ ಹೊತ್ತಿಗೆ ರಾಷ್ಟ್ರಧ್ವಜವನ್ನು ಪರೀಕ್ಷಾರ್ಥ ಹಾರಾಟ ಮಾಡಲಾಯಿತು. ತ್ರಿವರ್ಣ ಧ್ವಜ ಕೆಲ ಕಾಲ ಹಾರಾಡಿ, ಬಳಿಕ…
ಪುತ್ತೂರು: ಮನೆಗಳನ್ನು ಕಟ್ಟುವುದು ದೊಡ್ಡದಲ್ಲ, ಒಂದು ವ್ಯಕ್ತಿತ್ವ ನಿರ್ಮಾಣ ಮಾಡುವುದು ದೊಡ್ಡ ವಿಷಯ. ದ್ವಾರಕಾ ಪ್ರತಿಷ್ಠಾನದ ಗೋಪಾಲಕೃಷ್ಣರು ಪುರಾಣದ ದ್ವಾರಕೆಗೆ ಹೋಲಿಸಿಕೊಳ್ಳುವಂತೆ ಮುಕ್ರಂಪಾಡಿಯಲ್ಲಿ ಹೊಸ ದ್ವಾರಕಾವನ್ನೇ ನಿರ್ಮಾಣ ಮಾಡಿದ್ದಾರೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ…
ಪುತ್ತೂರು: ಇಲ್ಲಿನ ನೆಲ್ಲಿಕಟ್ಟೆ ಮಿತ್ರ ಮಂಡಲದ 50 ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಸುವರ್ಣ ಸಂಭ್ರಮ ಫೆ.1 ರಂದು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಸಮೀಪ ನಡೆಯಲಿದೆ ಎಂದು ಸಂಚಾಲಕ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನೆಲ್ಲಿಕಟ್ಟೆಯ ಕೆಲವು…
ಪುತ್ತೂರು: ಪುತ್ತೂರು ದ್ವಾರಕಾ ಪ್ರತಿಷ್ಠಾನದ ವತಿಯಿಂದ ಫೆ. 1ರಂದು ಬೆಳಿಗ್ಗೆ 10ರಿಂದ ಮುಕ್ರಂಪಾಡಿ ಗೋಕುಲ ಬಡಾವಣೆಯಲ್ಲಿ ದ್ವಾರಕೋತ್ಸವ 2026 ಹಮ್ಮಿಕೊಳ್ಳಲಾಗಿದೆ ಎಂದು ದ್ವಾರಕಾ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಗೋಪಾಲಕೃಷ್ಣ ಭಟ್ ಹೇಳಿದರು. ಶುಕ್ರವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ…
ಬೆಳ್ಳಾರೆ: ಪುತ್ತೂರಿನಲ್ಲಿ ಪ್ರಸಿದ್ಧಿ ಗಳಿಸಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಬೆಳ್ಳಾರೆ ಶಾಖೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಸೋಮವಾರ ಬೆಳಿಗ್ಗೆ ಉದ್ಘಾಟಿಸಿದರು. ಲ್ಯಾಬ್ ಯಂತ್ರೋಪಕರಣಗಳ ರಿಬ್ಬನ್ ಕತ್ತರಿಸಿ, ದೀಪ ಬಳಗಿಸಿ ಮಾತನಾಡಿದ ಅವರು, ತನ್ನ ವಿಧಾನಸಭಾ ಕ್ಷೇತ್ರದಲ್ಲಿ…
ಪುತ್ತೂರು: ನೋವಾ ಐವಿಎಫ್ ಫರ್ಟಿಲಿಟಿ, ರೋಟರಿ ಕ್ಲಬ್ ಪುತ್ತೂರು ಸಿಟಿ, ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಸಂತಾನ ಹೀನತೆ ಬಗ್ಗೆ ಉಚಿತ ಮಾಹಿತಿ ಮತ್ತು ತಪಾಸಣಾ ಶಿಬಿರ ಮಂಗಳವಾರ ರೋಟರಿ ಮನಿಷಾ ಹಾಲ್’ನಲ್ಲಿ ನಡೆಯಿತು. ಶಿಬಿರ ಉದ್ಘಾಟಿಸಿ ಮಾತನಾಡಿದ…
ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ ಜನವರಿ 22ರಿಂದ 26ರವರೆಗೆ ರಿಪಬ್ಲಿಕ್ ಸೇಲ್ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಪ್ರಕಟಿಸಲಾಗಿದೆ. ಚಿನ್ನ ಹಾಗೂ ವಜ್ರಾಭರಣಗಳ ವಿಶೇಷ ಸಂಗ್ರಹವೇ ಗ್ರಾಹಕರಿಗೆ ಹಬ್ಬದ ವಾತಾವರಣ…
ಪುತ್ತೂರು: ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ನಡೆದ ಎಂಡ್ ಆಫ್ ಸೀಸನ್ ಸೇಲ್ ನ ಲಕ್ಕಿ ಡ್ರಾವನ್ನು ಶನಿವಾರ ನಡೆಸಲಾಯಿತು. ಡ್ರಾ ಫಲಿತಾಂಶವನ್ನು ನೆರವೇರಿಸಿಕೊಟ್ಟ ರೋಟರಿ ಕ್ಲಬ್ ಪುತ್ತೂರು ಯುವದ ಅಧ್ಯಕ್ಷ ಕುಸುಮಾಧರ್ ಮಾತನಾಡಿ, ಕಳೆದ 6 ವರ್ಷಗಳಿಂದ ಪಶುಪತಿ ಲೈಟ್ಸ್ ಪುತ್ತೂರಿನಲ್ಲಿ…
ಸೋನಿ ಟಿವಿಯ ಈ ಬಾರಿಯ (ಹತ್ತನೇ ಆವೃತ್ತಿ) ಮಾಸ್ಟರ್ ಶೆಫ್ ಸ್ಪರ್ಧೆಗೆ ಕರ್ನಾಟಕದ ಗಡಿನಾಡಿನ ಕಾಸರಗೋಡು ಜಿಲ್ಲೆಯ ಅವನಿ ಶರ್ಮ ಹಾಗೂ ವೇಣು ಶರ್ಮ ಜೋಡಿ ಸ್ಪರ್ಧಿಗಳಾಗಿ ಆಯ್ಕೆಯಾಗಿದ್ದಾರೆ. ಕರಾಡ ಬ್ರಾಹ್ಮಣ ಸಮುದಾಯದ ಕುದ್ಕುಳಿ ಮನೆತನದ ಅವನಿ ಶರ್ಮ ಚಿತ್ರಕಲಾ ಪರಿಷತ್‌ನಲ್ಲಿ ಚಿತ್ರಕಲೆಯಲ್ಲಿ ಸ್ನಾತಕೋತ್ತರ…
ಪುತ್ತೂರು: ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ನಡೆಯುತ್ತಿರುವ ಗ್ಲೋ ಫೆಸ್ಟ್ ಅಂತಿಮ ಘಟಕ್ಕೆ ತಲುಪಿದೆ. ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರಟ್’ಗೆ 7 ಸಾವಿರ ರೂ.ವರೆಗೆ ವಿಶೇಷ ರಿಯಾಯಿತಿ ನೀಡುತ್ತಿದ್ದು, ಈ ಆಫರ್ ಇನ್ನು ಕೇವಲ 4 ದಿನಗಳು ಮಾತ್ರ ಇರಲಿದೆ. ಗ್ಲೋ ಲೈಟ್ ಆಭರಣಗಳ ಜೊತೆ ನಿಮ್ಮ ವಜ್ರಾಭರಣಗಳ…
Welcome, Login to your account.
Welcome, Create your new account
A password will be e-mailed to you.