ಟ್ರೆಂಡಿಂಗ್ ನ್ಯೂಸ್

ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್’ನಲ್ಲಿ ಆರಂಭವಾಗಿದೆ End of Season Sale | ಭರ್ಜರಿ…

ಪುತ್ತೂರು: ಲೈಟ್ಸ್ ಕನ್ಸಲ್ಟೆಂಟ್’ನಿಂದಲೇ ಜನಪ್ರಿಯತೆ ಗಳಿಸಿರುವ ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್’ನಲ್ಲಿ End of Season Sale ಆರಂಭವಾಗಿದೆ. ವರ್ಷಾಂತ್ಯದಲ್ಲಿ ಗ್ರಾಹಕರಿಗೆ ವಿಶೇಷ ಕೊಡುಗೆ ನೀಡುವ ನಿಟ್ಟಿನಲ್ಲಿ ಈ ಮೆಗಾ ಸೇಲ್ ಗಮನ ಸೆಳೆಯುತ್ತಿದೆ. ಅತೀ ಹೆಚ್ಚು ಡಿಸ್ಕೌಂಟ್, ಬಂಪರ್…

ಡಿ. 13ರಂದು ಹನಿಬೆಲ್ ಡ್ರೆಸ್ಸಸ್ ಶುಭಾರಂಭ | ಪುರುಷರ ಸಿದ್ಧ ಉಡುಪುಗಳ ನೂತನ ಮಳಿಗೆ

ಪುತ್ತೂರು: ಹನಿಬೆಲ್ ಡ್ರೆಸ್ಸಸ್ ಡಿ. 13ರ ಶನಿವಾರ ಬೆಳಿಗ್ಗೆ ಬೈಪಾಸ್ ರಸ್ತೆಯ ಅಶ್ಮಿ ಕಂಫರ್ಟ್ ಬಳಿಯ ಸಮೃದ್ಧಿ ಕಾಂಪ್ಲೆಕ್ಸಿನಲ್ಲಿ ಶುಭಾರಂಭಗೊಳ್ಳಲಿದೆ. ಹನಿಬೆಲ್ ಡ್ರೆಸ್ಸಸ್ ಪುರುಷರ ಸಿದ್ಧ ಉಡುಪುಗಳ ಮಳಿಗೆ. ಬೆಳಿಗ್ಗೆ ಗಣಪತಿ ಹೋಮ ನಡೆದು, ಸಂಸ್ಥೆ ಕಾರ್ಯಾರಂಭ ಮಾಡಲಿದೆ ಎಂದು ಪ್ರಕಟಣೆ ತಿಳಿಸಿದೆ.

ಒಬ್ಬನಿಂದಲೂ ಬದಲಾವಣೆ ಸಾಧ್ಯ: ರೋಟರಿ ಗವರ್ನರ್ ಪಿ.ಕೆ. ರಾಮಕೃಷ್ಣ | ರೋಟರಿ ಯುವ ಪುತ್ತೂರು ಕ್ಲಬ್’ಗೆ…

ಪುತ್ತೂರು: ಒಬ್ಬ ವ್ಯಕ್ತಿಯಿಂದಲೂ ಬದಲಾವಣೆ ಸಾಧ್ಯ. ಆ ಬದಲಾವಣೆ ನಮ್ಮಿಂದಲೇ ಸಾಧ್ಯವಾಗಲಿ ಎಂದು ರೋಟರಿ ಗವರ್ನರ್ ಪಿ.ಕೆ. ರಾಮಕೃಷ್ಣ ಹೇಳಿದರು. ರೋಟರಿ ಕ್ಲಬ್ ಪುತ್ತೂರು ಯುವಕ್ಕೆ ರೋಟರಿ ಗವರ್ನರ್ ಅವರ ಅಧಿಕೃತ ಭೇಟಿ ಕಾರ್ಯಕ್ರಮದ ಅಂಗವಾಗಿ ಬುಧವಾರ ಸಂಜೆ ಮನೀಷಾ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ…

ಸರಕಾರಿ ಆಸ್ಪತ್ರೆಯ ಫಿಸಿಯೋಥೆರಪಿ ವಿಭಾಗ ವೀಕ್ಷಿಸಿದ ರೋಟರಿ ಗವರ್ನರ್

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವಕ್ಕೆ ಭೇಟಿ ನೀಡಿದ್ದ ರೋಟರಿ ಗವರ್ನರ್ ಪಿ.ಕೆ. ರಾಮಕೃಷ್ಣ ಅವರು ರೋಟರಿ ಕ್ಲೋತ್ ಬ್ಯಾಂಕ್ ಉದ್ಘಾಟಿಸಿ ಆಸ್ಪತ್ರೆಯ ಫಿಸಿಯೋಥೆರಪಿ ಘಟಕಕ್ಕೆ ಭೇಟಿ ನೀಡಿದರು. ಹಿಂದಿನ ಅವಧಿ ಅಂದರೆ ಅಶ್ವಿನಿ ಮುಳಿಯ ಅವರು ಅಧ್ಯಕ್ಷರಾಗಿದ್ದಾಗ ಪುತ್ತೂರು ಸರಕಾರಿ ಆಸ್ಪತ್ರೆಯ…

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಬಟ್ಟೆಗಳ ಕೌಂಟರ್ ಉದ್ಘಾಟನೆ | ರೋಟರಿ ಕ್ಲಬ್ ಪುತ್ತೂರು ಯುವದಿಂದ…

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದ ಉಚಿತ ಬಟ್ಟೆಗಳ ಕೌಂಟರ್ (ರೋಟರಿ ಕ್ಲೋತ್ ಬ್ಯಾಂಕ್) ಅನ್ನು ರೋಟರಿ ಗವರ್ನರ್ ಪಿ.ಕೆ. ರಾಮಕೃಷ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಉತ್ತಮ ಕೊಡುಗೆಯೊಂದನ್ನು ರೋಟರಿ ಕ್ಲಬ್ ಪುತ್ತೂರು ಯುವ…

ಬಲ್ನಾಡು ಉ.ಹಿ.ಪ್ರಾ. ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಕೊಡುಗೆ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವದಿಂದ ಬಲ್ನಾಡು ಉ.ಹಿ.ಪ್ರಾ. ಶಾಲೆಗೆ ಒಂದು ಲಕ್ಷ ರೂ. ದೇಣಿಗೆ ನೀಡಲಾಯಿತು. ರೋಟರಿ ಗವರ್ನರ್ ಪಿ.ಕೆ. ರಾಮಕೃಷ್ಣ ಅವರ ರೋಟರಿ ಕ್ಲಬ್ ಪುತ್ತೂರು ಯುವಕ್ಕೆ ಅಧಿಕೃತ ಭೇಟಿ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಧಾಕೃಷ್ಣ…

ರೋಟರಿ ಗವರ್ನರ್ ಪಿ.ಕೆ.ರಾಮಕೃಷ್ಣ ಅವರಿಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಸ್ವಾಗತ

ಪುತ್ತೂರು: ರೋಟರಿ ಗವರ್ನರ್ ಅಧಿಕೃತ ಭೇಟಿ ಹಿನ್ನೆಲೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಯುವದಿಂದ ರೋಟರಿ ಗವರ್ನರ್ ಪಿ.ಕೆ. ರಾಮಕೃಷ್ಣ ಅವರಿಗೆ ಸ್ವಾಗತ ಕೋರಲಾಯಿತು. ತೆಂಕಿಲ ಪುಷ್ಪಾ ಸ್ಕ್ವೇರ್ ನಲ್ಲಿ ಸ್ವಾಗತ ಕೋರಿ, ಬಳಿಕ ಪಾನೀಯ ಸೇವಿಸಲಾಯಿತು. ಅಸಿಸ್ಟೆಂಟ್ ಗವರ್ನರ್ ಪ್ತಮೀಳಾ, ಕ್ಲಬ್ ಅಧ್ಯಕ್ಷ…

ಬೆಳ್ಳಿ ನಾಣ್ಯದಿಂದ ಹುಟ್ಟಿಕೊಂಡ `ರೂಪಾಯಿ’ ಹೆಸರು! ಇತಿಹಾಸದ ಬಗ್ಗೆ ಬೆಳಕು ಚೆಲ್ಲಿದ ಮುಂಬೈ ಎಕ್ಸಿಬಿಷನ್!!

ಮುಂಬೈನಲ್ಲಿ ಏರ್ಪಡಿಸಿದ್ದ ಒಂದು ಎಕ್ಸಿಬಿಷನ್’ನಲ್ಲಿ ರೂಪಾಯಿ ಹಿಂದಿನ ಇತಿಹಾಸಕ್ಕೆ ಬೆಳಕು ಚೆಲ್ಲಲಾಗಿದೆ. ರೂಪಾಯಿ ಹೆಸರು ಹೇಗೆ ಹುಟ್ಟಿಕೊಂಡಿತು ಎಂಬ ಹಲವರ ಪ್ರಶ್ನೆಗೆ ಇಲ್ಲಿ ಉತ್ತರ ಸಿಕ್ಕಿದೆ. ರೂಪಾಯಿಗೆ 2500 ವರ್ಷಗಳ ಕಥೆ ಇದೆ ಎಂಬ ಸತ್ಯವೂ ಹೊರಬಿದ್ದಿದೆ. 1538ರಲ್ಲಿ ಮೊಘಲ್ ದೊರೆ ಹುಮಾಯೂನ್’ನನ್ನು…

ಮೊಬೈಲ್ ಬೆಲೆಗೆ ಲ್ಯಾಪ್’ಟಾಪ್ ಖರೀದಿಸಿ | ಪುತ್ತೂರು, ಸುಳ್ಯ, ಮಂಗಳೂರಿನಲ್ಲಿರುವ ಈ ಆಫರ್ ಕೆಲವೇ ದಿನಗಳು…

ಪುತ್ತೂರು: ಮೊಬೈಲ್ ಬೆಲೆಗೆ ಲ್ಯಾಪ್ ಟಾಪ್ ಖರೀದಿಯೇ? ಇದು ಹೇಗೆ ಸಾಧ್ಯ ಎಂಬ ಪ್ರಶ್ನೆ ನಿಮ್ಮಲ್ಲಿ ಈಗಾಗಲೇ ಮೂಡಿರಬಹುದು. ಇದಕ್ಕೆ ಉತ್ತರ ಕೋರ್ ಟೆಕ್ನಾಲಜೀಸ್. ಪುತ್ತೂರು, ಸುಳ್ಯ, ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋರ್ ಟೆಕ್ನಾಲಜೀಸ್’ಗೆ ಭೇಟಿ ನೀಡಿದರೆ ಇದು ಸಾಧ್ಯ ಎನ್ನುವುದು ನಿಮಗೆ…

ಪುತ್ತೂರಿಗೆ 300 ಬೆಡ್’ಗಳ ಆಸ್ಪತ್ರೆಗೆ ಆರ್ಥಿಕ ಇಲಾಖೆ ಸಮ್ಮತಿ | ಬನ್ನೂರಿನಲ್ಲಿ ವೈದ್ಯಕೀಯ ಕಾಲೇಜು…

ಪುತ್ತೂರು: ಚುನಾವಣಾ ಸಮಯದಲ್ಲಿ ನೀಡಿದ್ದ ಭರವಸೆಗಳಲ್ಲಿ ಒಂದಾದ ಮೆಡಿಕಲ್ ಕಾಲೇಜಿಗೆ ಆರ್ಥಿಕ ಇಲಾಖೆ ಸಮ್ಮತಿ ನೀಡಿದೆ. ನಮ್ಮ ಮಹತ್ವಪೂರ್ಣ ಯೋಜನೆಯ ಮುಂದಿನ ಕೆಲಸಗಳ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕನಾದ ನಂತರ…