Gl jewellers
ಸಿನೇಮಾ

ನಟಿ ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿಎಂ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಜಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದ

ಪ್ರಶಸ್ತಿಯ ಜತೆಗೆ ₹10 ಲಕ್ಷದ ಚೆಕ್ ನೀಡಲಾಯಿತು. ವಿಶ್ವ ವಿಖ್ಯಾತ ಕವಿ, ಗೀತಕಾರ ಜಾವೇದ್ ಅಖರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಮಗನ ಪರಿಚಯಿಸಿದ ಡ್ಯಾನ್ಸ್ ಕಿಂಗ್ ಪ್ರಭುದೇವ್! ಡ್ಯಾನ್ಸ್ ಫ್ಯಾಮಿಲಿಯ ಮತ್ತೊಂದು ಕುಡಿ, ಕೊರಿಯೋಗ್ರಾಫಿ ಫಿಲ್ಡಿಗೆ!

ನಟ, ಕೊರಿಯೋಗ್ರಾಫರ್, ನಿರ್ದೇಶಕ ಪ್ರಭುದೇವ ಅವರು ತಮ್ಮ ಮಗ ರಿಷಿಯನ್ನು ಪರಿಚಯಿಸಿದ್ದಾರೆ. ಈ…