ಸಿನೇಮಾ

ಒಂದು ವಾರ ಕನ್ನಡ ಚಲನಚಿತ್ರಗಳ ಪ್ರದರ್ಶನ ಕಡ್ಡಾಯ!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಬಳ್ಳಾರಿ ಜಿಲ್ಲೆಯ ಸಿನಿಮಾ ಥಿಯೇಟರ್ ಗಳಲ್ಲಿ ನ. 1ರಿಂದ ಒಂದು ವಾರಗಳ ಕಾಲ ಕಡ್ಡಾಯವಾಗಿ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

core technologies

ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ಎಲ್ಲಾ ಖಾಯಂ, ಅರೆ ಖಾಯಂ, ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವಿಡೀಯೋ ಚಿತ್ರಮಂದಿರಗಳಿಗೆ ಅನ್ವಯ ಆಗುವಂತೆ ಈ ಆದೇಶ ಹೊರಡಿಸಲಾಗಿದೆ.

akshaya college

ಕನ್ನಡ ಚಲನಚಿತ್ರಗಳನ್ನು ಜಿಲ್ಲೆಯ ಎಲ್ಲಾ ಚಲನಚಿತ್ರ ಮಂದಿರಗಳು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ತಿಳಿಸಿದ್ದಾರೆ.

ಒಂದು ವೇಳೆ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸದೇ ಇದ್ದಲ್ಲಿ ಚಲನಚಿತ್ರ ಮಂದಿರಗಳ ಪರವಾನಿಗೆಯನ್ನು ನವೀಕರಿಸುವುದಿಲ್ಲ. ಅ. 31 ಮತ್ತು ನ. 01ರಂದು ಚಿತ್ರಮಂದಿರಗಳ ಮೇಲೆ ಕಡ್ಡಾಯವಾಗಿ ದೀಪಾಂಲಕಾರ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಧರ್ಮದೈವಕ್ಕಿಂತ ವಿಭಿನ್ನ ಕಥಾಹಂದರದ ಧರ್ಮಚಾವಡಿ | ನಾಳೆ (ಜುಲೈ 11) ಉಭಯ ಜಿಲ್ಲೆಗಳಲ್ಲಿ ಬಿಡುಗಡೆ: ನಿತಿನ್ ರೈ ಕುಕ್ಕುವಳ್ಳಿ

ಪುತ್ತೂರು: ತುಳು ಸಿನಿರಂಗದಲ್ಲಿ ಸದ್ದು ಮಾಡಿದ ಧರ್ಮ ದೈವ ಸಿನಿಮಾದ ಬಳಿಕ ಇದೀಗ ಧರ್ಮ ಚಾವಡಿ…