ಸಿನೇಮಾ

ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಅರ್ಜುನ್ ಕಾಪಿಕಾಡ್ ಅಭಿನಯದ ‘ಅಪರಾಧಿ ನಾನಲ್ಲ’ ತೆರೆಗೆ..!!

ಈ ಸುದ್ದಿಯನ್ನು ಶೇರ್ ಮಾಡಿ

ಎಸ್‌ಎಲ್‌ವಿ ಕಲರ್ಸ್ ನಿರ್ಮಾಣದ, ಯಶಂತ್ ಕಲ್ಲಡ್ಕ ನಿರ್ದೇಶನದ ‘ಅಪರಾಧಿ ನಾನಲ್ಲ’ ಕನ್ನಡ ಚಲನಚಿತ್ರವು ಶುಕ್ರವಾರ (ಜುಲೈ 3) ರಾಜ್ಯಾದ್ಯಂತ ಬಿಡುಗಡೆಯಾಗಿದೆ.

gl

ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದಲ್ಲಿ ಅಮೃತ ಮೂರ್ತಿ ಹಾಗೂ ಶ್ರೀಶಾ ಸಾಮಾನಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಕನ್ನಡ ಹಾಗೂ ತೆಲುಗು ಚಿತ್ರರಂಗದ ನಟಿ ಜ್ಯೋತಿ ರೈ, ಪ್ರಮೋದ್ ಶೆಟ್ಟಿ, ದಿನೇಶ್ ಮಂಗಳೂರು, ನೀತು ಶೆಟ್ಟಿ, ನವೀನ್ ಡಿ. ಪಡೀಲ್, ಅರ್ಜುನ್ ಕಜೆ, ಅನೂಪ್ ಸಾಗರ್ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಬಿಡುಗಡೆಗೂ ಮುನ್ನವೇ ಚಿತ್ರದ ಟ್ರೈಲರ್ ಸಿನಿಪ್ರಿಯರ ಗಮನ ಸೆಳೆದಿದ್ದು, ವಿಭಿನ್ನ ಕಥಾಹಂದರದ ಮೂಲಕ ಕುತೂಹಲ ಮೂಡಿಸಿದೆ. ರಾಜ್ಯದ ವಿವಿಧ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ಆರಂಭವಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಧರ್ಮದೈವಕ್ಕಿಂತ ವಿಭಿನ್ನ ಕಥಾಹಂದರದ ಧರ್ಮಚಾವಡಿ | ನಾಳೆ (ಜುಲೈ 11) ಉಭಯ ಜಿಲ್ಲೆಗಳಲ್ಲಿ ಬಿಡುಗಡೆ: ನಿತಿನ್ ರೈ ಕುಕ್ಕುವಳ್ಳಿ

ಪುತ್ತೂರು: ತುಳು ಸಿನಿರಂಗದಲ್ಲಿ ಸದ್ದು ಮಾಡಿದ ಧರ್ಮ ದೈವ ಸಿನಿಮಾದ ಬಳಿಕ ಇದೀಗ ಧರ್ಮ ಚಾವಡಿ…

ನಟ ಅಮಿರ್ ಖಾನ್’ಗೆ ಬೆದರಿಕೆ ಹಾಕಿದ ಲಾರೆನ್ಸ್ ಬಿಷ್ಣೋಯ್ ತಂಡ!! ಲವ್ ಜಿಹಾದ್ ಪ್ರೋತ್ಸಾಹಕ್ಕೆ ತಕ್ಕ ಶಾಸ್ತಿ ಎಂಬ ಎಚ್ಚರಿಕೆ!

ಮುಂಬೈ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಲ್ಮಾನ್ ಖಾನ್ ನಂತರ ಇದೀಗ ಬಾಲಿವುಡ್ ನಟ ಆಮೀರ್ ಖಾನ್…