Gl harusha
ಸಿನೇಮಾ

ತಮಿಳು ಖ್ಯಾತಿಯ ನಟ ಡೆಲ್ಲಿ ಗಣೇಶ್ ನಿಧನ!

ತಮಿಳು ನಟ ಡೆಲ್ಲಿ ಗಣೇಶ್ (80) ಅವರು ನವೆಂಬರ್ 10 ರ ತಡರಾತ್ರಿ 11 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ ಎಂದು ಅವರ ಪುತ್ರ ಮಹದೇವನ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಚೆನ್ನೈ: ತಮಿಳು ನಟ ಡೆಲ್ಲಿ ಗಣೇಶ್ (80) ಅವರು ನವೆಂಬರ್ 10 ರ ತಡರಾತ್ರಿ 11 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ ಎಂದು ಅವರ ಪುತ್ರ ಮಹದೇವನ್ ಮಾಹಿತಿ ನೀಡಿದ್ದಾರೆ.

srk ladders
Pashupathi
Muliya

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಗಣೇಶ್ ಅವರು ಬಳಲುತ್ತಿದ್ದರು. 40 ವರ್ಷಗಳಿಗಿಂತಲೂ ಹೆಚ್ಚು ಸಮಯ ಅವರು ಚಿತ್ರರಂಗದಲ್ಲಿ ನಟರಾಗಿ ಸೇವೆ ಸಲ್ಲಿಸಿದ್ದಾರೆ. ಸುಮಾರು 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಡೆಲ್ಲಿ ಗಣೇಶ್ ನಟಿಸಿದ್ದಾರೆ.

ಕೆ ಬಾಲಚಂಧರ್ ನಿರ್ದೇಶಕರ ಸಿನಿಮಾ ಮೂಲಕ ಡೆಲ್ಲಿ ಗಣೇಶ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅವರು ಹಲವು ಸ್ಟಾರ್ ನಟ-ನಟಿಯರೊಟ್ಟಿಗೆ 400ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಮಲಯಾಳಂ – ತುಳುವಿನ ಸ್ಪರ್ಶವಿರುವ ಕೋಸ್ಟಲ್ ವುಡ್’ನ ‘ಮೀರಾ’ | ನಿರ್ಮಾಪಕ, ನಿರ್ದೇಶಕ, ನಾಯಕ, ನಾಯಕಿ ಎಲ್ಲರೂ ಹೊಸಬರೇ!!

ತುಳು ರಂಗ ಭೂಮಿಯ ಅಪ್ಪ - ತುಳು ಸಿನಿಮಾ ರಂಗದ ಮಗಳು. ಇವರೆರಡರ ನಡುವಿನ ಬಾಂಧವ್ಯ, ರಂಗಭೂಮಿ…