tamanvi
ಸಿನೇಮಾ

ಕಾಂತಾರ ಚಿತ್ರದ ಕಲಾವಿದರಿದ್ದ ಬಸ್‌ ಪಲ್ಟಿ: ಹಲವರಿಗೆ ಗಂಭೀರ!!

D_shiva_bhat
ಕಾಂತಾರ ಚಿತ್ರದ ಜ್ಯೂನಿಯರ್ ಕಲಾವಿದರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ನಿನ್ನೆ ರಾತ್ರಿ ವೇಳೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೊಲ್ಲೂರು: ಕಾಂತಾರ ಚಿತ್ರದ ಜ್ಯೂನಿಯರ್ ಕಲಾವಿದರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ನಿನ್ನೆ ರಾತ್ರಿ ವೇಳೆ ನಡೆದಿದೆ.

maithri

ಮುದೂರಿನಲ್ಲಿ ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ಮುಗಿಸಿ 20 ಜ್ಯೂನಿಯರ್ ಕಲಾವಿದರನ್ನು ಕೊಲ್ಲೂರಿಗೆ ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಯಿತ್ತೆನ್ನಲಾಗಿದೆ. ಇದರಿಂದ 6 ಮಂದಿ ತೀವ್ರ ಗಾಯಗೊಂಡಿದ್ದಾರೆ. ಇವರೆಲ್ಲ ಜಡ್ಕಲ್ ಮತ್ತು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಲಯಾಳಂ – ತುಳುವಿನ ಸ್ಪರ್ಶವಿರುವ ಕೋಸ್ಟಲ್ ವುಡ್’ನ ‘ಮೀರಾ’ | ನಿರ್ಮಾಪಕ, ನಿರ್ದೇಶಕ, ನಾಯಕ, ನಾಯಕಿ ಎಲ್ಲರೂ ಹೊಸಬರೇ!!

ತುಳು ರಂಗ ಭೂಮಿಯ ಅಪ್ಪ - ತುಳು ಸಿನಿಮಾ ರಂಗದ ಮಗಳು. ಇವರೆರಡರ ನಡುವಿನ ಬಾಂಧವ್ಯ, ರಂಗಭೂಮಿ…