ಸಿನೇಮಾ

ಚಲನಚಿತ್ರ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ

ಚಲನಚಿತ್ರ ನಿರ್ದೇಶಕ ಶ್ಯಾಮ್ ಬೆನಗಲ್ (90) ಕಿಡ್ನಿ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಮುಂಬೈಯಲ್ಲಿರುವ ವೊಕಾರ್ಡ್ ಆಸ್ಪತ್ರೆಯಲ್ಲಿ ಇಂದು ಸಂಜೆ 6:30ಕ್ಕೆ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಚಲನಚಿತ್ರ ನಿರ್ದೇಶಕ (film director)ಶ್ಯಾಮ್ ಬೆನಗಲ್(Shyam Benegal) (90) ಕಿಡ್ನಿ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಮುಂಬೈಯಲ್ಲಿರುವ ವೊಕಾರ್ಡ್ ಆಸ್ಪತ್ರೆಯಲ್ಲಿ ಇಂದು ಸಂಜೆ 6:30ಕ್ಕೆ ನಿಧನರಾದರು.

akshaya college

ಬೆನಗಲ್ ಅವರಿಗೆ ಭಾರತ ಸರ್ಕಾರವು 1976 ರಲ್ಲಿ ಪದ್ಮಶ್ರೀ ಮತ್ತು 1991ರಲ್ಲಿ ಪದ್ಮಭೂಷಣ ನೀಡಿ ಗೌರವಿಸಿತ್ತು. ಯಶಸ್ವಿ ಚಲನಚಿತ್ರಗಳಲ್ಲಿ ಮಂಥನ್, ಜುಬೇದಾ ಮತ್ತು ಸರ್ದಾರಿ ಬೇಗಂ ಸೇರಿವೆ.

ಶ್ಯಾಮ್ ಬೆನಗಲ್ ಅವರ ತಂದೆ ಶ್ರೀಧರ್ ಬೆನಗಲ್ ಕರ್ನಾಟಕದವರು. ಕೊಂಕಣಿ ಮಾತನಾಡುವ ಚಿತ್ರಾಪುರ ಸಾರಸ್ವತ ಬ್ರಾಹ್ಮಣ ಕುಟುಂಬದಿಂದ ಬಂದಿದ್ದ ಇವರು ಛಾಯಾಗ್ರಹಕರಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಧರ್ಮದೈವಕ್ಕಿಂತ ವಿಭಿನ್ನ ಕಥಾಹಂದರದ ಧರ್ಮಚಾವಡಿ | ನಾಳೆ (ಜುಲೈ 11) ಉಭಯ ಜಿಲ್ಲೆಗಳಲ್ಲಿ ಬಿಡುಗಡೆ: ನಿತಿನ್ ರೈ ಕುಕ್ಕುವಳ್ಳಿ

ಪುತ್ತೂರು: ತುಳು ಸಿನಿರಂಗದಲ್ಲಿ ಸದ್ದು ಮಾಡಿದ ಧರ್ಮ ದೈವ ಸಿನಿಮಾದ ಬಳಿಕ ಇದೀಗ ಧರ್ಮ ಚಾವಡಿ…