ನನ್ನ ಪ್ರೀತಿಯ ರಾಮು’ ಸಿನಿಮಾ ಫೆಬ್ರವರಿ 14ರಂದು ರೀ ರಿಲೀಸ್ ಆಗುತ್ತಿದೆ. ಕರ್ನಾಟಕ ಮಾತ್ರವಲ್ಲದೆ, ಹೈದರಾಬಾದ್‌ನಲ್ಲೂ ಸಿನಿಮಾ ಬಿಡುಗಡೆ ಕಾಣಲಿದೆ. ‘100 ಥಿಯೇಟರ್ ಪಕ್ಕಾ ಆಗಿದೆ. ಇನ್ನೂ 30 ಥಿಯೇಟರ್ ಸೇರ್ಪಡೆ ಆಗುವ ನಿರೀಕ್ಷೆ ಇದೆ. ಹಳ್ಳಿಗಳಿಂದಲೂ ಕರೆ ಬರುತ್ತಿದೆ. ಹೈದರಾಬಾದ್‌ನ ಮೂರು ಥಿಯೇಟರ್‌ಗಳಲ್ಲಿ ರಿಲೀಸ್ ಆಗುತ್ತಿದೆ’ ಎಂದು ವಿತರಕರು ಮಾಹಿ ನೀಡಿದ್ದಾರೆ.
ನಿರೀಕ್ಷೆ ಇದೆ. ಹಳ್ಳಿಗಳಿಂದಲೂ ಕರೆ ಬರುತ್ತಿದೆ.
ಹೈದರಾಬಾದ್‌ನ ಮೂರು ಥಿಯೇಟರ್‌ಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ’ ಎಂದು ವಿತರಕರು ಮಾಹಿತಿ ನೀಡಿದ್ದಾರೆ.