tamanvi
ಸಿನೇಮಾ

ಹೈದರಾಬಾದ್’ನಲ್ಲಿ ರಿಲೀಸ್ ಆಗುತ್ತಿದೆ ದರ್ಶನ್ ಅಭಿನಯದ ‘ನನ್ನ ಪ್ರೀತಿಯ ರಾಮು’

D_shiva_bhat
ನನ್ನ ಪ್ರೀತಿಯ ರಾಮು' ಸಿನಿಮಾ ಫೆಬ್ರವರಿ 14ರಂದು ರೀ ರಿಲೀಸ್ ಆಗುತ್ತಿದೆ. ಕರ್ನಾಟಕ ಮಾತ್ರವಲ್ಲದೆ, ಹೈದರಾಬಾದ್‌ನಲ್ಲೂ ಸಿನಿಮಾ ಬಿಡುಗಡೆ ಕಾಣಲಿದೆ

ಈ ಸುದ್ದಿಯನ್ನು ಶೇರ್ ಮಾಡಿ

ನನ್ನ ಪ್ರೀತಿಯ ರಾಮು’ ಸಿನಿಮಾ ಫೆಬ್ರವರಿ 14ರಂದು ರೀ ರಿಲೀಸ್ ಆಗುತ್ತಿದೆ. ಕರ್ನಾಟಕ ಮಾತ್ರವಲ್ಲದೆ, ಹೈದರಾಬಾದ್‌ನಲ್ಲೂ ಸಿನಿಮಾ ಬಿಡುಗಡೆ ಕಾಣಲಿದೆ. ‘100 ಥಿಯೇಟರ್ ಪಕ್ಕಾ ಆಗಿದೆ. ಇನ್ನೂ 30 ಥಿಯೇಟರ್ ಸೇರ್ಪಡೆ ಆಗುವ ನಿರೀಕ್ಷೆ ಇದೆ. ಹಳ್ಳಿಗಳಿಂದಲೂ ಕರೆ ಬರುತ್ತಿದೆ. ಹೈದರಾಬಾದ್‌ನ ಮೂರು ಥಿಯೇಟರ್‌ಗಳಲ್ಲಿ ರಿಲೀಸ್ ಆಗುತ್ತಿದೆ’ ಎಂದು ವಿತರಕರು ಮಾಹಿ ನೀಡಿದ್ದಾರೆ.

maithri

ನಿರೀಕ್ಷೆ ಇದೆ. ಹಳ್ಳಿಗಳಿಂದಲೂ ಕರೆ ಬರುತ್ತಿದೆ.

ಹೈದರಾಬಾದ್‌ನ ಮೂರು ಥಿಯೇಟರ್‌ಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ’ ಎಂದು ವಿತರಕರು ಮಾಹಿತಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ನಟ ಅಮಿರ್ ಖಾನ್’ಗೆ ಬೆದರಿಕೆ ಹಾಕಿದ ಲಾರೆನ್ಸ್ ಬಿಷ್ಣೋಯ್ ತಂಡ!! ಲವ್ ಜಿಹಾದ್ ಪ್ರೋತ್ಸಾಹಕ್ಕೆ ತಕ್ಕ ಶಾಸ್ತಿ ಎಂಬ ಎಚ್ಚರಿಕೆ!

ಮುಂಬೈ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಲ್ಮಾನ್ ಖಾನ್ ನಂತರ ಇದೀಗ ಬಾಲಿವುಡ್ ನಟ ಆಮೀರ್ ಖಾನ್…

ಧರ್ಮದೈವಕ್ಕಿಂತ ವಿಭಿನ್ನ ಕಥಾಹಂದರದ ಧರ್ಮಚಾವಡಿ | ನಾಳೆ (ಜುಲೈ 11) ಉಭಯ ಜಿಲ್ಲೆಗಳಲ್ಲಿ ಬಿಡುಗಡೆ: ನಿತಿನ್ ರೈ ಕುಕ್ಕುವಳ್ಳಿ

ಪುತ್ತೂರು: ತುಳು ಸಿನಿರಂಗದಲ್ಲಿ ಸದ್ದು ಮಾಡಿದ ಧರ್ಮ ದೈವ ಸಿನಿಮಾದ ಬಳಿಕ ಇದೀಗ ಧರ್ಮ ಚಾವಡಿ…

ಮಲಯಾಳಂ – ತುಳುವಿನ ಸ್ಪರ್ಶವಿರುವ ಕೋಸ್ಟಲ್ ವುಡ್’ನ ‘ಮೀರಾ’ | ನಿರ್ಮಾಪಕ, ನಿರ್ದೇಶಕ, ನಾಯಕ, ನಾಯಕಿ ಎಲ್ಲರೂ ಹೊಸಬರೇ!!

ತುಳು ರಂಗ ಭೂಮಿಯ ಅಪ್ಪ - ತುಳು ಸಿನಿಮಾ ರಂಗದ ಮಗಳು. ಇವರೆರಡರ ನಡುವಿನ ಬಾಂಧವ್ಯ, ರಂಗಭೂಮಿ…