tamanvi
ವಾಣಿಜ್ಯ ವಾರ್ತೆ

ಫೆ. 20ರಂದು ಪುತ್ತೂರಿನಲ್ಲಿ ‘ಆರ್.ಆರ್. ನೆಕ್ಸಸ್’ ನೂತನ ಕಚೇರಿ ಶುಭಾರಂಭ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೆಸರಾಗಿರುವ ಆರ್.ಆರ್. ನೆಕ್ಸಸ್ ಸಂಸ್ಥೆಯ ನೂತನ ಕಚೇರಿ ಫೆಬ್ರವರಿ 20ರಂದು ಪುತ್ತೂರು ಮುಖ್ಯರಸ್ತೆಯಲ್ಲಿರುವ ಎಸ್.ಬಿ.ಬಿ. ಸೆಂಟರ್‌ನ ದ್ವಿತೀಯ ಮಹಡಿಯಲ್ಲಿ  ಲೋಕಾರ್ಪಣೆಯಾಗಲಿದೆ

maithri

ಇಲ್ಲಿವರೆಗೆ ವೈಯಕ್ತಿಕವಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಸ್ಥೆ ಇದೀಗ ಸಾಂಸ್ಥಿಕ ರೂಪ ಪಡೆದುಕೊಂಡಿದ್ದು, ಗ್ರಾಹಕರಿಗೆ ಮತ್ತಷ್ಟು ವೃತ್ತಿಪರ ಸೇವೆಗಳನ್ನು ಒದಗಿಸುವ ಉದ್ದೇಶ ಹೊಂದಿದೆ.

ಜಾಗ ಖರೀದಿ, ಮಾರಾಟ ಸೇರಿದಂತೆ ರಿಯಲ್ ಎಸ್ಟೇಟ್ ಕ್ಷೇತ್ರದ ವಿವಿಧ ವ್ಯವಹಾರಗಳನ್ನು ಒಂದೇ ಸ್ಥಳದಲ್ಲಿ ನೆರವೇರಿಸುವ ವ್ಯವಸ್ಥೆ ಇಲ್ಲಿ ಲಭ್ಯವಿರಲಿದೆ ಎಂದು ಸಂಸ್ಥೆಯ ಮಾಲಕ ರಾಕೇಶ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಗಣ್ಯರು ಹಾಗೂ ವ್ಯಾಪಾರ ವಲಯದ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಿಟ್ಲ, ಉಪ್ಪಿನಂಗಡಿ, ಮಾಡಾವು, ಕುಂಬ್ರ, ಪುತ್ತೂರು ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ಕಾರ್ಯಕಾರಿ ಸಮಿತಿ ಸಭೆ

ಪುತ್ತೂರು: ಪುತ್ತೂರು ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಇದರ ನೇತೃತ್ವದಲ್ಲಿ ಪುತ್ತೂರು…

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 21ನೇ ಶಾಖೆ ನೆಹರುನಗರದಲ್ಲಿ ಇಂದು ಶುಭಾರಂಭ

ಪುತ್ತೂರು: ರಜತ ಮಹೋತ್ಸವದ ಸಂಭ್ರಮಾಚರಣೆಯಲ್ಲಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ…