Gl jewellers
ಅಪರಾಧ

ಮಂಗಳೂರು: ನಾಪತ್ತೆಯಾಗಿದ್ದ ನಿತೇಶ್ ಕೊನೆಗೂ ಪತ್ತೆ!

ಪ್ಯಾರಾಮೆಡಿಕಲ್ ವಿದ್ಯಾರ್ಥಿ ಹತ್ತೊಂಭತ್ತು ವರ್ಷದ ನಿತೇಶ್‌ ಬೆಳ್ಚಾಡ ಅವರು ಕಳೆದ ಹಲವು ದಿನಗಳಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮೂಡುಪೆರಾರ ನಿವಾಸಿ, ನೀರುಮಾರ್ಗ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಹತ್ತೊಂಭತ್ತು ವರ್ಷದ ನಿತೇಶ್‌ ಬೆಳ್ಚಾಡ ಅವರು ಕಳೆದ ಹಲವು ದಿನಗಳಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ.

Papemajalu garady
Karnapady garady

ನಿತೇಶ್ ಕಾಣೆಯಾದ ಪ್ರಕರಣ ಕೂಡಾ ಈಗ ಅಂತ್ಯ ಕಂಡಿದೆ. ಈತ ಗೋವಾದಲ್ಲಿ ಪತ್ತೆಯಾಗಿದ್ದಾನೆ.

ಫೆಬ್ರವರಿ 13 ಕ್ಕೆ ನಾಪತ್ತೆಯಾಗಿದ್ದ ಈತನ ಸುಳಿವಿಗೆ ಪೊಲೀಸರು ವಿಶೇಷ ತಂಡ ರಚಿಸಿ ಅನೇಕ ಕಡೆ ತನಿಖೆ ನಡೆಸಿದ್ದು ಸುಳಿವು ಸಿಕ್ಕಿರಲಿಲ್ಲ. ಇದೀಗ ಆತ ಗೋವಾದಲ್ಲಿ ಸಿಕ್ಕಿದ್ದಾನೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts