Gl
ಅಪರಾಧ

ಎಡಮಂಗಲ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು!

ಕಡಬ ತಾಲೂಕಿನ ಎಡಮಂಗಲದಲ್ಲಿ ರೈಲು ಢಿಕ್ಕಿ ಹೊಡೆದು ಗ್ರಾಮಸ್ಥರೊಬ್ಬರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು-ಬೆಂಗಳೂರು ರೈಲು ಮಾರ್ಗ ಹಾದು ಹೋಗುವ ಕಡಬ ತಾಲೂಕಿನ ಎಡಮಂಗಲದಲ್ಲಿ ರೈಲು ಢಿಕ್ಕಿ ಹೊಡೆದು ಗ್ರಾಮಸ್ಥರೊಬ್ಬರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.

rachana_rai
Pashupathi

ಎಡಮಂಗಲ ಗ್ರಾಮದ ಮರ್ದೂರಡ್ಕ ಎಂಬಲ್ಲಿ ಈ ಘಟನೆ ನಡೆದಿದ್ದು ಸ್ಥಳೀಯರಾದ ವಿಶ್ವನಾಥ ಎಂಬವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ

akshaya college

ರೈಲ್ವೆ ಟ್ರ್ಯಾಕ್ ಬಳಿ ಕುಳಿತು ಮೊಬೈಲ್ ಒತ್ತುತ್ತ ಕುಳಿತ್ತಿದ್ದ ವೇಳೆ ರಾತ್ರಿ 10 ಗಂಟೆ ಸುಮಾರಿಗೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ರೈಲು ಗುದ್ದಿರುವುದಾಗಿ ಹೇಳಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts