ಅಪರಾಧ

ಎಡಮಂಗಲ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು!

GL
ಕಡಬ ತಾಲೂಕಿನ ಎಡಮಂಗಲದಲ್ಲಿ ರೈಲು ಢಿಕ್ಕಿ ಹೊಡೆದು ಗ್ರಾಮಸ್ಥರೊಬ್ಬರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು-ಬೆಂಗಳೂರು ರೈಲು ಮಾರ್ಗ ಹಾದು ಹೋಗುವ ಕಡಬ ತಾಲೂಕಿನ ಎಡಮಂಗಲದಲ್ಲಿ ರೈಲು ಢಿಕ್ಕಿ ಹೊಡೆದು ಗ್ರಾಮಸ್ಥರೊಬ್ಬರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.

maithri

ಎಡಮಂಗಲ ಗ್ರಾಮದ ಮರ್ದೂರಡ್ಕ ಎಂಬಲ್ಲಿ ಈ ಘಟನೆ ನಡೆದಿದ್ದು ಸ್ಥಳೀಯರಾದ ವಿಶ್ವನಾಥ ಎಂಬವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ

ರೈಲ್ವೆ ಟ್ರ್ಯಾಕ್ ಬಳಿ ಕುಳಿತು ಮೊಬೈಲ್ ಒತ್ತುತ್ತ ಕುಳಿತ್ತಿದ್ದ ವೇಳೆ ರಾತ್ರಿ 10 ಗಂಟೆ ಸುಮಾರಿಗೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ರೈಲು ಗುದ್ದಿರುವುದಾಗಿ ಹೇಳಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೆಕ್ಕಾಗೆ ಹೋಗಲು ಹಣ ನೀಡಲಿಲ್ಲವೆಂದು ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಿಂದ ಕಳ್ಳತನ: 1 ಕೋಟಿ ರೂ. ಚಿನ್ನ ಕಳವುಗೈದ ಇಬ್ಬರ ಸೆರೆ!!

ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಕಳವು…

1 of 109