ಅಪರಾಧ

ಮಲ್ಪೆ: ಬೋಟಿನೊಳಗೆ ಬಿದ್ದು ವ್ಯಕ್ತಿ ಮೃತ್ಯು..!

GL
ಮಲ್ಪೆ ಬಂದರಿನಲ್ಲಿ ಮೀನುಗಾರಿಕಾ ಬೋಟೊಂದರಲ್ಲಿ ಕಲಾಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಆಯತಪ್ಪಿ ಬೋಟಿನ ಒಳಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಲ್ಪೆ: ಮಲ್ಪೆ ಬಂದರಿನಲ್ಲಿ ಮೀನುಗಾರಿಕಾ ಬೋಟೊಂದರಲ್ಲಿ ಕಲಾಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಆಯತಪ್ಪಿ ಬೋಟಿನ ಒಳಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ.

chennai-shopping
maithri

ಮೃತಪಟ್ಟ ವ್ಯಕ್ತಿಯನ್ನು ಬ್ರಹ್ಮಾವರದ ನರಸಿಂಹ (62) ಎಂದು ಗುರುತಿಸಲಾಗಿದೆ.

ನರಸಿಂಹ ಎಂಬವರು ಮಾ.19ರಂದು ನವೀನ್ ಎಂಬವರ ಮಾಲಕತ್ವದ ವೀರಾಂಜನೇಯ ಪರ್ಸಿನ್ ಬೋಟಿನಲ್ಲಿ ಕೆಲಸ ಮಾಡುತಿದ್ದಾಗ ಬೆಳಗ್ಗೆ 6:30ರ ಸುಮಾರಿಗೆ ಆಯತಪ್ಪಿ ಬೋಟಿನ ಒಳಗೆ ಬಿದ್ದು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105