tamanvi
ಅಪರಾಧ

ಕೆರೆಯಲ್ಲಿ ಕಿರಣ್ ನಾಯ್ಕ ಮೃತದೇಹ ಪತ್ತೆ!

ಕೆರೆಯಲ್ಲಿ ಯುವಕನೋರ್ವನ ಶವ ಪತ್ತೆಯಾದ ಘಟನೆ ಪುತ್ತೂರಿನ ರಾಗಿದಕುಮೇರು ಸಮೀಪದ ಆಂದ್ರಟ್ಟದ ಮರಕ್ಕೂರು ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಯುವಕನೋರ್ವನ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ರಾಗಿದಕುಮೇರು ಸಮೀಪದ ಆಂದ್ರಟ್ಟದ ಮರಕ್ಕೂರು ಎಂಬಲ್ಲಿ ನಡೆದಿದೆ.

ಮೃತರನ್ನು ಮರಕ್ಕೂರು ನಿವಾಸಿ ಕಿರಣ್ ನಾಯ್ಕ (29) ಎಂದು ಗುರುತಿಸಲಾಗಿದೆ.

ಇವರು ಮಾನಸಿಕ ಸಮಸ್ಯೆ ಎದುರಿಸುತ್ತಿದ್ದರು ಎಂದು ಹೇಳಲಾಗಿದೆ.

ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 119