ಅಪರಾಧ

ಕೊಡಿಪ್ಪಾಡಿ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೊಹಮ್ಮದ್ ಹಸೈನಾ‌ರ್ ಪತ್ತೆ!

GL
ಶನಿವಾರ ಸಂಜೆ ಕೊಡಿಪ್ಪಾಡಿ ಮನೆಯಿಂದ ಇನ್ನು ಹುಡುಕಬೇಡಿ ಎಂದು ಹೇಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ ಭಾನುವಾರ ಅರಸೀಕೆರೆಯಲ್ಲಿ ಪತ್ತೆಯಾಗಿದ್ದಾನೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು :ಶನಿವಾರ ಸಂಜೆ ಕೊಡಿಪ್ಪಾಡಿ ಮನೆಯಿಂದ ಇನ್ನು ಹುಡುಕಬೇಡಿ ಎಂದು ಹೇಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ ಭಾನುವಾರ ಅರಸೀಕೆರೆಯಲ್ಲಿ ಪತ್ತೆಯಾಗಿದ್ದಾನೆ.

chennai-shopping
maithri

ಕೊಡಿಪ್ಪಾಡಿ ನಿವಾಸಿ ರಝಕ್ ಮತ್ತು ಸಕೀನ ದಂಪತಿಗಳ ಪುತ್ರ ಪುತ್ತೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಸೈನಾ‌ರ್(15ವ) ಎ.5 ರಂದು ನಾಪತ್ತೆ ಯಾಗಿದ್ದ. ಪೋಷಕರು ಪುತ್ತೂರು ಠಾಣೆಯಲ್ಲಿ ದೂರು ನೀಡಿದ್ದು ಪೋಷಕರಿಂದ ಮಾಹಿತಿ ಪಡೆದು ಹುಡುಕಾಡುತ್ತಿದ್ದಂತೆ ಸಂಜೆ ಅರಸಿಕೆರೆ ಸಮೀಪ ಈತ ಪತ್ತೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105