Gl harusha
ಅಪರಾಧ

ದರ್ಬೆ: ಬೆಂಕಿಗಾಹುತಿಯಾದ ಫರ್ನಿಚರ್ ಮಳಿಗೆ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದರ್ಬೆ ಬಳಿ ಕಾರ್ಯನಿರ್ವಹಿಸುತ್ತಿದ್ದ ಆಶೀರ್ವಾದ್ ಫರ್ನಿಚರ್ ಮಳಿಗೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ.

srk ladders
Pashupathi
Muliya

ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.

ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts