tamanvi
ಅಪರಾಧ

KSRTC ಬಸ್ ನಲ್ಲಿ ಅರ್ಧ ಕಿಲೋ ಚಿನ್ನಾಭರಣ ಸಹಿತ ಓರ್ವನ ಸೆರೆ

ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೆಎಸ್ಸಾರ್ಟೀಸಿ ಬಸ್ಸಿನಲ್ಲಿ ಸಾಗಿಸಿದ ಅರ್ಧ ಕಿಲೋ ತೂಕದ ಚಿನ್ನಾಭರಣಗಳ ಸಹಿತ ಓರ್ವನನ್ನು ಮಂಜೇಶ್ವರ ಪೋಲೀಸರು ಬಂಧಿಸಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಜೇಶ್ವರ: ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೆಎಸ್ಸಾರ್ಟೀಸಿ ಬಸ್ಸಿನಲ್ಲಿ ಸಾಗಿಸಿದ ಅರ್ಧ ಕಿಲೋ ತೂಕದ ಚಿನ್ನಾಭರಣಗಳ ಸಹಿತ ಓರ್ವನನ್ನು ಮಂಜೇಶ್ವರ ಪೋಲೀಸರು ಬಂಧಿಸಿದ್ದಾರೆ.ಬಂಧಿತ ವ್ಯಕ್ತಿ ರಾಜಸ್ಥಾನ ಮೂಲದ ಚೆಗನ್ ಲಾಲ್ ಎಂಬಾತನಾಗಿದ್ದು, ವಿಚಾರಣೆ ನಡೆಯುತ್ತಿದೆ. ಹೊಸಂಗಡಿ ಚೆಕ್ ಪೋಸ್ಟ್ ಬಳಿ ಬಸ್‌ ತಡೆದು ನಡೆಸಿದ ತಪಾಸಣೆಯಲ್ಲಿ ಆರೋಪಿಯನ್ನು ಬಂಧಿಸಲಾಯಿತು.

ಅಬಕಾರಿ ದಳದವರು ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನು ಬಳಿಕ ಪೋಲೀಸರಿಗೆ ಹಸ್ತಾಂತರಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 119