ಅಪರಾಧ

ಪೆರ್ಲಂಪಾಡಿಯಲ್ಲಿ ಆನೆ ದಾಳಿ: ಮಹಿಳೆ ಬಲಿ!

GL
ಪೆರ್ಲಂಪಾಡಿ ಬಳಿ ಆನೆ ದಾಳಿ ನಡೆದಿದ್ದು, ಮಹಿಳೆಯೋರ್ವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ‌.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪೆರ್ಲಂಪಾಡಿ ಬಳಿ ಆನೆ ದಾಳಿ ನಡೆದಿದ್ದು, ಮಹಿಳೆಯೋರ್ವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ‌.

chennai-shopping
maithri

ಮಂಗಳವಾರ ಬೆಳಿಗ್ಗೆ ಘಟನೆ ನಡೆದಿದೆ.

ಪೆರ್ಲಂಪಾಡಿಯ ಕಣಿಯಾರು ಬಳಿ ಟ್ಯಾಪಿಂಗ್ ನಡೆಸುತ್ತಿದ್ದಾಗ ಆನೆ ದಾಳಿ ನಡೆಸಿದೆ. ಟ್ಯಾಪಿಂಗ್ ನಡೆಸುತ್ತಿದ್ದ ಮಹಿಳೆ, ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಆನೆ ಒಂಟಿಯಾಗಿತ್ತು ಎಂದು ಬಲ್ಲವರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105