pashupathi
ಅಪರಾಧ

ಚೆನ್ನೈ ವಿಮಾನ ನಿಲ್ದಾಣದಲ್ಲಿ  ಪಹಲ್ಗಾಮ್ ಉಗ್ರರು!!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿದ ಆರು ಜನ ಉಗ್ರರು ಚೈನ್ನೈ ವಿಮಾನದಲ್ಲಿ ಪ್ರತ್ಯಕ್ಷವಾದ ಬಗ್ಗೆ ಮಾಹಿತಿ ತಿಳಿದು ಬಂದಿದೆ.

akshaya college

ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿಯಲ್ಲಿ 26 ಅಮಾಯಕರು ಬಲಿಯಾಗಿದ್ದರು. ಈ ಮಾಹಿತಿಯನ್ನು ಶ್ರೀಲಂಕಾ ಸರ್ಕಾರಕ್ಕೆ ಭಾರತ ಸರ್ಕಾರ ಮಾಹಿತಿ  ನೀಡಿದೆ.

ಭಂಡಾರ ನಾಯಕ ಇಂಟರ್ನ್ಯಾಷನಲ್ ಏರ್ ಪೋರ್ಟ್ ಅಲ್ಲಿ ಇದೀಗ ಬಾರಿ ತಪಾಸಣೆ ನಡೆಯುತ್ತಿದ್ದು ಉಗ್ರರನ್ನು ಬಂಧಿಸುವ ನಿಟ್ಟಿನಲ್ಲಿ ಕೋಲಂಬೋ ವಿಮಾನ ನಿಲ್ದಾಣ ಲಾಕ್ ಡೌನ್ ಮಾಡಿ ತಪಾಸಣೆ ನಡೆಸಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts