tamanvi
ಅಪರಾಧ

ನೆಲ್ಯಾಡಿ: ಮನೆ ಅಂಗಳದಲ್ಲಿ ಯುವಕನ‌ ಹತ್ಯೆ?

D_shiva_bhat
ಯುವಕನೋರ್ವನನ್ನು ಮನೆ ಅಂಗಳದಲ್ಲೇ ಇರಿದು ಹತ್ಯೆ ನಡೆಸಿದ ಘಟನೆ ನೆಲ್ಯಾಡಿಯ ಮಾದೇರಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಯುವಕನೋರ್ವನನ್ನು ಮನೆ ಅಂಗಳದಲ್ಲೇ ಇರಿದು ಹತ್ಯೆ ನಡೆಸಿದ ಘಟನೆ ನೆಲ್ಯಾಡಿಯ ಮಾದೇರಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ.

maithri

ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ.

ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಹೇಳಲಾಗಿದೆ.

ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 117