ಉಡುಪಿ: ಕಾರ್ಕಳ ತಾಲೂಕಿನ ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ಓರ್ವ ವಿದ್ಯಾರ್ಥಿನಿ ದೇಶ ವಿರೋಧಿ ಬರಹಗಳನ್ನು ಬರೆದಿದ್ದಾಳೆ.
“ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ ಬೋಲ್”. “ಮುಸ್ಲಿಂ ಜಿಂದಾಬಾದ್ ಹಿಂದೂ ಫಕ್ ಆಫ್” ಎಂದು ಇಂಗ್ಲಿಷ್ನಲ್ಲಿ ಗೋಡೆಯ ಮೇಲೆ ಬರೆದಿದ್ದಾಳೆ.
ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇಶ ವಿರೋಧಿ ಬರಹ ಬರೆದ ವಿದಾರ್ಥಿನಿಗಾಗಿ ತೀವ್ರ ಶೋಧ ನಡೆಸಿದ್ದಾರೆ.