tamanvi
ಅಪರಾಧ

‘ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ ಬೋಲ್..’ ಉಡುಪಿಯಲ್ಲಿ ದೇಶ ವಿರೋಧಿ ಬರಹ

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಕಾರ್ಕಳ ತಾಲೂಕಿನ ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ಓರ್ವ ವಿದ್ಯಾರ್ಥಿನಿ ದೇಶ ವಿರೋಧಿ ಬರಹಗಳನ್ನು ಬರೆದಿದ್ದಾಳೆ.

“ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ ಬೋಲ್”. “ಮುಸ್ಲಿಂ ಜಿಂದಾಬಾದ್ ಹಿಂದೂ ಫಕ್ ಆಫ್” ಎಂದು ಇಂಗ್ಲಿಷ್​ನಲ್ಲಿ ಗೋಡೆಯ ಮೇಲೆ ಬರೆದಿದ್ದಾಳೆ.

ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇಶ ವಿರೋಧಿ ಬರಹ ಬರೆದ ವಿದಾರ್ಥಿನಿಗಾಗಿ ತೀವ್ರ ಶೋಧ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 119