tamanvi
ಅಪರಾಧ

ಬಂಟ್ವಾಳ: ಪಿಕಪ್ ಚಾಲಕ ರಹೀಮ್ ಬರ್ಬರ ಹತ್ಯೆ!

D_shiva_bhat
ಪಿಕಪ್ ಚಾಲಕರೊಬ್ಬರನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಪಿಕಪ್ ಚಾಲಕರೊಬ್ಬರನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ.

maithri

ಕೊಳತ್ತಮಜಲು ನಿವಾಸಿ ರಹೀಮ್ ಎಂಬಾತ ಹತ್ಯೆಗೀಡಾದವರು.

ರಹೀಮ್‍ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ರಹೀಮ್ ಜೊತೆ ಇನ್ನೊರ್ವ ಸ್ಥಳದಲ್ಲಿದ್ದು, ಆತನಿಗೂ ಕಡಿಯಲಾಗಿದೆ. ಆತನಿಗೆ ಕೈಗೆ ಗಾಯ ವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 117