tamanvi
ಅಪರಾಧ

ಕೋಡಿಂಬಾಳ: ರೈಲ್ವೇ ಹಳಿಯ ಬಳಿ ವ್ಯಕ್ತಿಗೆ ಪೆಟ್ರೋಲ್ ಸುರಿದು ಬೆಂಕಿ : ಗಂಭೀರ ಗಾಯ.!!

ಕೋಡಿಂಬಾಳ ಕೋರಿಯರ್ ಗೇಟ್ ಬಳಿ ರೈಲಿನಲ್ಲಿ ಜೊತೆಯಾಗಿ ಬಂದ ವ್ಯಕ್ತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದ್ದು, ಗಾಯಾಳುವನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿದ್ದಾರೆ. ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ: ಕೋಡಿಂಬಾಳ ಕೋರಿಯರ್ ಗೇಟ್ ಬಳಿ ರೈಲಿನಲ್ಲಿ ಜೊತೆಯಾಗಿ ಬಂದ ವ್ಯಕ್ತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದ್ದು, ಗಾಯಾಳುವನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿದ್ದಾರೆ. ಎಂದು ತಿಳಿದು ಬಂದಿದೆ.

ಈರ್ವರು ರೈಲಿನ ಮೂಲಕ ಬಂದು ಕೋಡಿಂಬಾಳದಲ್ಲಿ ಇಳಿದ ಬಳಿಕ ಈ ಕೃತ್ಯವೆಸಲಾಗಿದೆ. ಬೆಂಕಿ ಹಚ್ಚಿದ ವ್ಯಕ್ತಿ ಗಾಯಾಳುವಿಗೆ ಸಂಬಂಧಿಕನೆಂದು ತಿಳಿದು ಬಂದಿದ್ದು, ಆರೋಪಿಯನ್ನು ಕಡಬ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣ ರೈಲ್ವೇ ಪೊಲೀಸರ ವ್ಯಾಪ್ತಿಗೆ ಬರುವುದರಿಂದ ರೈಲ್ವೇ ಪೊಲೀಸರು ಆಗಮಿಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 119