tamanvi
ಅಪರಾಧ

ನಕಲಿ ವೈದ್ಯನ ಇಂಜೆಕ್ಷನ್’ಗೆ ಹಸುಗೂಸು ಬಲಿ!!

D_shiva_bhat
ನಕಲಿ ವೈದ್ಯನಿಂದ ಚಿಕಿತ್ಸೆ ಪಡೆದ 6 ತಿಂಗಳ ಮಗು ಸಾವಿಗೀಡಾಗಿದ್ದು, ಪ್ರಕರಣ ಬಯಲಾಗುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ನಕಲಿ ವೈದ್ಯನಿಂದ ಚಿಕಿತ್ಸೆ ಪಡೆದ 6 ತಿಂಗಳ ಮಗು ಸಾವಿಗೀಡಾಗಿದ್ದು, ಪ್ರಕರಣ ಬಯಲಾಗುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

maithri

ನಗರದ ಮೋತಿನಗರ ನಿವಾಸಿ ಮಹಮ್ಮದ್ ಸೈಫ್‌ವುಲ್ಲಾ ಇಲ್ಲಿನ ಬಾಲಗೇರಿಯಲ್ಲಿ ಆಲ್-ಖೈರ್ ಪೌಂಡೇಷನ್‌ ಹೆಸರಿನಲ್ಲಿ ಕ್ಲಿನಿಕ್ ನಡೆಸುತ್ತಿದ್ದ. ಪಟ್ಟಣದ ಚಾಮುಂಡೇಶ್ವರಿ ಬಡಾವಣೆಯ ಶಿವರಾಜು ಅವರು ಮಂಗಳವಾರ ಸಂಜೆ 6 ತಿಂಗಳ ಶರಣ್ಯಾಳ ಕಾಲಿನಲ್ಲಿ ಗಂಟು ಇದ್ದ ಕಾರಣಕ್ಕೆ ಈತನ ಬಳಿ ಹೋಗಿದ್ದರು. ನಕಲಿ ವೈದ್ಯ ಇಂಜೆಕ್ಷನ್ ನೀಡುತ್ತಿದ್ದಂತೆ ಅಸ್ವಸ್ಥಗೊಂಡಿದ್ದ ಮಗು ಬುಧವಾರ ಸಾವನ್ನಪ್ಪಿತ್ತು. ಹೆಚ್ಚಿನ ಪ್ರಮಾಣದಲ್ಲಿ ಸ್ಟಿರಾಯ್ಡ ನೀಡಿದ್ದೇ ಮಗುವಿನ ಸಾವಿಗೆ ಕಾರಣ ಎಂದು ಜಿಲ್ಲಾಸ್ಪತ್ರೆ ಮೂಲಗಳು ತಿಳಿಸಿವೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117